ಉಡುಪಿ/ಅಮಾಸೆಬೈಲು: ವಿಪರೀತ ಮಳೆಯಿಂದಾಗಿ ಬಾಲಕಿಯೊಬ್ಬಳು ಹೊಳೆಗೆ ಬಿದ್ದು ಪ್ರವಾಹ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟ ಘಟನೆ ಜು.23ರಂದು ಬೆಳಗ್ಗೆ ಶೇಡಿಮನೆ ಗ್ರಾಮದ ಬಡಾಬೈಲು ಎಂಬಲ್ಲಿ ನಡೆದಿದೆ. ಮೃತರನ್ನು ಬಡಾಬೈಲುವಿನ ರಚನಾ(13) ಎಂದು ಗುರುತಿಸಲಾಗಿದೆ. 4ನೇ ತರಗತಿ ಓದಿದ್ದ ಈಕೆ, ನಂತರ ಮಾನಸಿಕ ಸಮಸ್ಯೆಯಿಂದ ಶಾಲೆಯನ್ನು ಬಿ...
ಮೊಬೈಲ್ ನೋಡುತ್ತಾ ಬಸ್ ಚಲಾಯಿಸಿದ ಖಾಸಗಿ ಸಿಟಿ ಬಸ್ಸೊಂದರ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ನಿಂದ ತಲಪಾಡಿ ನಡುವೆ ಓಡಾಟ ನಡೆಸುವ ರೂಟ್ ನಂಬ್ರ 42ರ ಖಾಸಗಿ ಸಿಟಿ ಬಸ್ಸೊಂದರ ಚಾಲಕನೊಬ್ಬ ಒಂದು ಕೈಯಲ್ಲ...
ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:25.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು...
ಬೆಳ್ತಂಗಡಿ: ಮಣಿಪುರದಲ್ಲಿ ಗಲಭೆ ಹಾಗೂ ಮಹಿಳೆಯರನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಿರುವುದು, ಗಲಭೆ ನಿಯಂತ್ರಣಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಫಲವಾಗಿರುವುದನ್ನು ವಿರೋಧಿಸಿ ಇಂದು ಬೆಳ್ತಂಗಡಿಯಲ್ಲಿ ಕ್ರೈಸ್ತ ಸಂಘಟನೆಗಳ ಒಕ್ಕೂಟ ಹಾಗೂ ಸಮಾನ ಮನಸ್ಕರಿಂದ ಪ್ರತಿಭಟನೆ ನಡೆಯಿತು. ಮಣಿಪುರದಲ್ಲಿ ಮೇ 4ರಿಂದ ಗಲಭೆ ಆರಂಭವಾಗ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಬಂಟ್ವಾಳದ ಅಡ್ಡೂರಿನಲ್ಲಿ ಸುಮಾರು 10 ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿದೆ. ನಿರಂತರ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಬಂಟ್ವಾಳದ ಅಡ್ಡೂರು, ಪೊಳಲಿ ಪರಿಸರದಲ್ಲೂ ಭಾರೀ ಮಳೆಗೆ ಅಪಾರ ಹಾನಿ ಆಗಿರುವ ಬಗ್ಗೆ ವರದಿಯಾಗಿದೆ.ಅಡ್ಡೂರಿನಲ್ಲಿ...
ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹರ್ಷಿತ್ ಶೆಟ್ಟಿ (29) ಎಂದು ಗುರುತಿಸಲಾಗಿದೆ. ಈತನಿಂದ 25 ಗ್ರಾಂ ತೂಕದ ರೂ. 1,25,000 ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು, 1 ಮೊಬೈಲ್ , 1 ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸ...
ಶಾಲೆಯ ರಸ್ತೆಯಲ್ಲಿ ಮರ ಬಿದ್ದ ಹಾಗೂ ನದಿಯಲ್ಲಿ ನೀರಿನ ಮಟ್ಟ ಏರಿ ಸಂಚಾರ ಅಸಾಧ್ಯವಾದ ಕಾರಣ ಮಕ್ಕಳ ಸುರಕ್ಷತೆಯ ಹಿನ್ನೆಲೆಯಲ್ಲಿ ಮಂಗಳೂರು ತಹಶೀಲ್ದಾರ್ ಅವರ ಅನುಮತಿ ಮೇರೆಗೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ (ಮಂಗಳೂರು ಉತ್ತರ) ಜುಲೈ 24ರಂದು ರಜೆ ಸಾರಲಾಗಿದೆ. ಅಳಿಯೂರು ಪ್ರಾಥಮಿಕ ಶಾಲೆ ಮತ್ತು ಅಳಿಯೂರು ಪ್ರೌಢ ಶಾಲೆಗಳಿಗೂ ಇ...
ಮುಳುಗು ಸೇತುವೆಯೊಂದರಲ್ಲಿ ಚಾಲಕ ಪಿಕಪ್ ಚಲಾಯಿಸಿ ನಡು ನೀರಿನಲ್ಲಿ ಸಿಲುಕಿ ಹಾಕಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೆದಿಲ ಗ್ರಾಮದ ಕಾಂತುಕೋಡಿಯಲ್ಲಿ ನಡೆದಿದೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಾಂತುಕೋಡಿ -ಪಡೀಲಿಗೆ ಸಂಪರ್ಕ ಮಾಡುವ ರಸ್ತೆಯ ಕಾಂತುಕೋಡಿ ಎಂಬಲ್ಲಿನ ಸೇತುವೆಯೊಂದು ಸಂಪೂರ್ಣ ಮುಳುಗಡೆಯಾಗಿದೆ...
ಉಡುಪಿ: ದಿನದ 24ಗಂಟೆಯೂ ಸೇವೆ ನೀಡುವ ಉಡುಪಿಯ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ವಿಶ್ರಾಂತಿ ಹಾಗೂ ನೆಲೆಗಾಗಿ ಯಾವ ಕೊಠಡಿಯೂ ಇಲ್ಲದೆ ಸೇವೆ ನೀಡುತ್ತಿದ್ದು, ಈ ಬಗ್ಗೆ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯವರು ಶಾಸಕರಾದ ಯಶ್ ಪಾಲ್ ಸುವರ್ಣ ಅವರ ಗಮನಕ್ಕೆ ತಂದಿದ್ದಾರೆ. ಕೂಡಲೇ ಸ್ಪಂದಿಸಿದ ಶಾಸಕರು ಉಚಿತ ಆಂಬುಲೆನ್ಸ್ 108 ರ ಸಿಬ್ಬಂದಿ...
ಸಂಶಯಾಸ್ಪದ ರೀತಿಯಲ್ಲಿ ಓಡಾಡಿಕೊಂಡಿದ್ದ ಜಪಾನ್ ಮೂಲದ ವ್ಯಕ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಗಡಿಯಾರ ಎಂಬಲ್ಲಿ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಜಪಾನ್ ಮೂಲದ ಸುಯೋಷಿ ಎಂದು ಗುರುತು ಪತ್ತೆ ಹಚ್ಚಲಾಗಿದೆ. ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿಸಿಟಿಂ...