ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಐದು ಹುಲಿಗಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ವಿಷಪ್ರಾಶನವೇ ಹುಲಿಗಳ ಸಾವಿಗೆ ಕಾರಣ ಎಂಬುದು ದೃಢಪಟ್ಟಿದೆ. ಮೃತ ತಾಯಿ ಹುಲಿ 8 ವರ್ಷ ವಯಸ್ಸಿನದ್ದಾಗಿದೆ. ಮರಿಗಳು ಸುಮಾರು 10 ತಿಂಗಳಾಗಿರಬಹುದು ಎಂದು ಚಾಮರಾಜನಗರ ಸಿಸಿಎಫ್ ಹೀರಾಲಾಲ್ ತಿಳಿಸಿದ್ದಾರೆ. ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಅಲಭ್ಯತೆಯ ಕಾರಣ ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರ ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕರ್ನಾಟಕ ಸರಕಾರದ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಜಾನಿ ಕೆ.ಪಿ ಮನವಿ ಮಾಡಿದ್ದಾರೆ. ಇತ್ತೀಚಿಗೆ ಜಿಲ್ಲೆಯಲ್ಲಿ ನಡೆದ ಸ...
ಮೂಡುಬಿದಿರೆ: ಬೆಳುವಾಯಿ ಮರಿಯಮ್ ನಿಕೇತನ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಒಲಂಪಿಯಾಡ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದು, ಶಾರ್ವಿ ಹಾಗೂ ಪ್ರಾಪ್ರಿ ಎಕ್ಸಲೆನ್ಸ್ ಆವಾರ್ಡ್, ಮಹಮ್ಮದ್ ಅಬ್ದುಲ್ ಮನನ್ ಸಮಾಜವಿಜ್ಞಾನದಲ್ಲಿ ರಾಜ್ಯಕ್ಕೆ ನಾಲ್ಕನೇ ರಾಂಕ್ ಹಾಗೂ ನಗದು ಪುರಸ್ಕಾರ, ಆಯೇಷಾ ರಿಝಾ ಕಂಪ್ಯೂಟರ್ ಒಲಂಪಿ...
ಮೈಸೂರು: ಗೋ ರಕ್ಷಣೆ ಹೆಸರಿನಲ್ಲಿ ವಸೂಲಿ ದಂಧೆಗಿಳಿದಿದ್ದ ಆರೋಪದಡಿಯಲ್ಲಿ ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ಎಂಬಾತನನ್ನು ಮೈಸೂರಿನ ಹುಣಸೂರು ಪೊಲೀಸರು ಬಂಧಿಸಿದ್ದಾರೆ. ಈತನ ಜೊತೆಗೆ ಮಹಿಳೆ ಸೇರಿದಂತೆ 7 ಮಂದಿಯನ್ನು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ 2 ಕಾರುಗಳನ್ನೂ ವಶಕ್ಕೆ...
ಚಿಕ್ಕಮಗಳೂರು: ಮಲೆನಾಡಲ್ಲಿ ಗಾಳಿ--ಮಳೆ ಅಬ್ಬರ ಮುಂದುವರಿದಿದೆ ಕೊಪ್ಪ ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದೆ. ಕೊಪ್ಪ ತಾಲೂಕಿನ ಹುತ್ತಿನಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ. ಸಚಿನ್ ಎಂಬುವರ ಮನೆ ಕುಸಿಯುವ ಆತಂಕ ಸೃಷ್ಟಿಯಾಗಿದೆ. ಮನೆ ಪಕ್ಕದಲ್ಲೇ ಧರೆ ಕುಸಿಯುತ್ತಿದ್ದು, ಕುಸಿಯುತ್ತಿರೋ ಪ್ರಮಾಣ ಹೆಚ್ಚಳವಾಗುತ್ತ...
ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಗಾಳಿ--ಮಳೆ ಹಿನ್ನೆಲೆ ನಾಳೆ ಮಲೆನಾಡ 5 ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 5 ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ನಾಳೆ ಗುರುವಾರ ಒಂದು ದಿನ ಮಾ...
ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾರೀ ಮಳೆಯ ಪರಿಣಾಮ ಶೃಂಗೇರಿ ನೆಮ್ಮಾರ್ ಬಳಿ ಮತ್ತೆ ಗುಡ್ಡ ಕುಸಿತವಾಗಿದೆ. ಈಗಾಗಲೇ ಜಿಲ್ಲಾಡಳಿತ ಶೃಂಗೇರಿ--ಕಾರ್ಕಳ ರೋಡ್ ಬಂದ್ ಮಾಡಿದೆ. ಗುಡ್ಡ ಕುಸಿಯುವ ಸ್ಥಳದಲ್ಲೇ ಜೆಸಿಬಿ ಬೀಡು ಬಿಟ್ಟಿದ್ದು, ಎನ್.ಎಚ್. ಅಧಿಕಾರಿಗಳು, ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಗುಡ್ಡ ಕ...
ಮೂಡಿಗೆರೆ: ಕಾಫಿ ತೋಟದ ಕೆಲಸದಿಂದ ಹಿಂತಿರುಗುತ್ತಿದ್ದಾಗ ಕಾರ್ಮಿಕನ ಮೇಲೆ ಕಾಡಾನೆ ನಡೆಸಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಕಾಡಾನೆ ದಾಳಿಯಿಂದ ದಿನೇಶ್ (37 ವರ್ಷ) ಎಂಬ ಕಾರ್ಮಿಕ ಗಾಯಗೊಂಡಿದ್ದಾರೆ. ಬೈದುವಳ್ಳಿ ಗ್ರಾಮದ ಮೂರ್ತೇಶ್ ಎಂಬುವವರ ತೋಟಕ್ಕೆ ಕೆಲ...
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮದ ಬಳಿ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಅಪಘಾತದಲ್ಲಿ ಮೂಡಿಗೆರೆ ತಾಲ್ಲೂಕಿನ ಹೊಸಕೆರೆ ಮೂಲದ ಸಾಗರ್ (22) ಎಂಬ ಯುವಕನಿಗೆ ತೀವ್ರವಾಗಿ ಗಾಯವಾಗಿದ್ದು...
ಚಿಕ್ಕಮಗಳೂರು: ಕಾಫಿನಾಡಲ್ಲಿ ಮಾರಕಾಸ್ತ್ರ ಹಿಡಿದ ಮುಸುಕುಧಾರಿ ಕಳ್ಳರ ಗ್ಯಾಂಗ್ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದ್ದು, 6 ಜನ ಕಳ್ಳರ ಗ್ಯಾಂಗ್ ಮುಸುಕುಧಾರಿಗಳಾಗಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಕಳ್ಳತನಕ್ಕೆ ಹೊಂಚು ಹಾಕುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದ...