ಉಡುಪಿ: ತುಳುಕೂಟ ಉಡುಪಿ ಮತ್ತು ಇಂದ್ರಾಳಿ ಉಡುಪಿ ಲಯನ್ಸ್ ಕ್ಲಬ್ ಆಶ್ರಯದಲ್ಲಿ ತುಳುನಾಡಿನ ವಿಶೇಷ ಆಚರಣೆ ಯಾದ ಆಟಿ ಅಮಾವಾಸ್ಯೆಯ ಕಷಾಯ ವಿತರಣೆ ( ಹಾಳೆಮರದ ತೊಗಟೆಯ) ಕಾರ್ಯಕ್ರಮ ಜುಲೈ.17 ರಂದು ಬೆಳಗ್ಗೆ 7ರಿಂದ 7.45 ಗಂಟೆಯ ತನಕ ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣದ ಸಮೀಪದ ಲಯನ್ಸ್ ಜಯಸಿಂಹ ಸಭಾಭವನದಲ್ಲಿ ನಡೆಯಲಿದೆ. ಸಾರ್ವಜನಿಕರು ಪ...
ರಾಜ್ಯ ಸರಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಅವಳಿ ಜಿಲ್ಲೆಯ ಬಡ ಮಹಿಳೆಯರಿಗೂ ಸಿಗುವಂತಾಗಲು ಜಿಲ್ಲೆಯ ಮೂಲೆ ಮೂಲೆಗೂ ಸರಕಾರಿ ಬಸ್ಸು ಓಡಬೇಕು. ವಿಪರ್ಯಾಸವೆಂದರೆ ಜನರ ತೆರಿಗೆಯ ದುಡ್ಡಿನಿಂದ ಸರಕಾರದ ಸಂಬಳ ಪಡೆಯುವ ಅವಳಿ ಜಿಲ್ಲೆಯ ಸಾರಿಗೆ ಅಧಿಕಾರಿಗಳು ಖಾಸಗಿ ಬಸ್ಸು ಮಾಲಕರ ಅಡಿಯಾಳಂತೆ ವರ್ತಿಸುತ್ತಿರುವ ಅಧಿಕಾರಿಗಳ ಜನವಿರೋಧಿ ಧೋರಣೆಯನ್...
ಕೊಟ್ಟಿಗೆಹಾರ: ಮೇಯಲು ಕಟ್ಟಿ ಹಾಕಿದ್ದ ಹಸುವಿನ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಹಸು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಮಾವಿನಕುಡಿಗೆ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾವಿನಕುಡಿಗೆ ಗ್ರಾಮದ ಬೋಬೇಗೌಡ ಎಂಬುವರ ತೋಟದಲ್ಲಿ ಈ ಘಟನೆ ನಡೆದಿದೆ. ತೋಟಕ್ಕೆ ನುಗ್ಗಿದ ಕಾಡಾನೆ ದಾಂದಲ...
ಬೆಂಗಳೂರು ಗ್ರಾಮಾಂತರ : ಗಂಡನ ಬಿಟ್ಟು ಪ್ರಿಯಕರನ ಜೊತೆ ಪರಾರಿಯಾಗಿದ್ದ ಪತ್ನಿಯನ್ನು ಗಂಡ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಕೋಳೂರು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಭಾರತಿ (27) ಕೊಲೆಯಾದ ಗೃಹಿಣಿ. ಈಕೆಯ ಪತಿ ಹರೀಶ್ ಕೊಲೆ ಮಾಡಿ...
ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ವ್ಯಕ್ತಿಯೊಬ್ಬ ಮಂಗಳಮುಖಿ ವೇಷ ಧರಿಸಿ ಪೊಲೀಸರ ಅತಿಥಿಯಾದ ಪ್ರಕರಣ ಬಾಗಲಗುಂಟೆಯಲ್ಲಿ ನಡೆದಿದೆ. ಬಂಧನಕ್ಕೊಳಗಾದ ವ್ಯಕ್ತಿಯನ್ನು ಚೇತನ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಪತ್ನಿ ಹಾಗೂ ಇತರರಿಗೆ ತಿಳಿಯದಂತೆ ಪ್ರತ್ಯೇಕ ರೂಮ್ ಸಹ ಮಾಡಿದ್ದ. ನಾಗಸಂದ್ರ ಮೆಟ್ರೋ ನಿಲ್ದಾಣದ ಸುತ್ತಾ ಭಿಕ್ಷಾಟನೆ ಮಾಡುತ...
ಚಿಕ್ಕಮಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ನೇತ್ರಾವತಿ ಪೀಕ್ ಆಗಮಿಸಿದ ಪ್ರವಾಸಿಗರಿಗೆ ನಿರಾಸೆಯುಂಟಾಗಿದ್ದು, ಮುಂಗಡ ಬುಕ್ಕಿಂಗ್ ಮಾಡಿದ್ರು ಚಾರಣಕ್ಕೆ ಆವಕಾಶ ನೀಡದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಜೊತೆ ಪ್ರವಾಸಿಗರು ವಾಗ್ವಾದ ನಡೆಸಿದ್ದಾರೆ. ಅರಣ್ಯ ಇಲಾಖೆ ದಿನಕ್ಕೆ 300 ಮಂದಿಗಷ್ಟೆ ಚಾರಣಕ್ಕೆ ಅವಕಾಶ ನ...
ಚಿಕ್ಕಮಗಳೂರು: ವ್ಯಕ್ತಿಯೋರ್ವ ಚಲಾಯಿಸುತ್ತಿದ್ದ ಆಟೋ, ತನ್ನ ಮಾಲಿಕನಂತೆಯೇ ತೂರಾಡುತ್ತಾ ರಸ್ತೆಯಲ್ಲಿ ಸಂಚರಿಸಿ ಕೊನೆಗೆ ತನ್ನ ಮಾಲಿಕನನ್ನು ಹೊರಗೆಸೆದು ತಾನು ಗುಂಡಿಗೆ ಬಿದ್ದ ಘಟನೆಯೊಂದು ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರೋದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಚಂಡಗೋಡು ಗ್ರಾಮದ...
ಚಿಕ್ಕಮಗಳೂರು: ಕಾರು ಹಾಗೂ ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಂಸಾಗರ ಗ್ರಾಮದ ಸಮೀಪ ನಡೆದಿದೆ. ಹೊಸದುರ್ಗ ಮೂಲದ ಲೋಹಿತ್ (33) ನಾಗರಾಜ್ (35) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚಿಕ್ಕಮಗಳೂರಿನಿಂದ ಕಡೂರು ಕಡೆಗೆ ಬೈಕ್ ನಲ್...
ಬೆಂಗಳೂರು: ಪೊಲೀಸರ ಸೋಗಿನಲ್ಲಿ ಯುವಕರ ರೂಮ್ ಗೆ ನುಗ್ಗಿ ದರೋಡೆ ಮಾಡಿದ ಪ್ರಕರಣ ನಗರದ ರಾಮಚಂದ್ರಪುರದಲ್ಲಿ ನಡೆದಿದೆ. ನಾಲ್ವರು ಯುವಕರು ರೂಮ್ ನಲ್ಲಿ ವಾಸವಾಗಿದ್ದು, 3 ಜನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮತ್ತೋರ್ವ ವಿದ್ಯಾರ್ಥಿಯಾಗಿದ್ದಾನೆ. ಮುಂಜಾನೆ ಮನೆಯ ಬಾಗಿಲು ತಟ್ಟಿದ್ದ ದರೋಡೆಕೋರರು. ನಿಮ್ಮ ರೂಮ್ ನಲ್ಲಿ...
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ವಿದ್ಯಾ ಕುಮಾರಿ ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ನೂತನ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರನ್ನು ಸ್ವಾಗತಿಸಿ, ಅಧಿಕಾರವನ್ನು ಹಸ್ತಾಂತರಿಸಿ, ಶುಭ ಕೋರಿದರು. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Dwp...