ಕುಂದಾಪುರ: ಪ್ರೇಮಿಸಿ ಮದುವೆಯಾದ ಹೊರ ರಾಜ್ಯದ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೈಂದೂರು ನಿವಾಸಿ ಸೊಹೇಲ್ ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳಿದ್ದ ಹೊರ ರಾಜ್ಯದ ಮಹಿಳೆಯೊಬ್ಬರು ಪತಿಯನ್ನು ತ್ಯಜಿಸಿದ್ದು ಅಲ್ಲಿಯೇ ಕೂಲಿ ಕೆಲಸ ಮ...
ಕೊಟ್ಟಿಗೆಹಾರ:ಜೀವ ಜಗತ್ತಿನ, ಕ್ರಿಮಿ ಕೀಟಗಳ, ಪ್ರಾಣಿ ಪಕ್ಷಿಗಳ, ನೆಲ ಜಲದ, ಮರ ಗಿಡಗಳ ಮತ್ತು ಮಾನವ ಸಂಬಂಧಗಳ ಕುರಿತ ಕಥೆಗಳು ತೇಜಸ್ವಿ ಅವರ ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು ಕೃತಿಯಲ್ಲಿದ್ದು ಜೀವ ಜಗತ್ತಿನ ಬಗ್ಗೆ ಬೆರಗು ಮೂಡಿಸುತ್ತದೆ ಎಂದು ರಂಗಕರ್ಮಿ ಡಿ.ಎಂ.ಮಂಜುನಾಥಸ್ವಾಮಿ ಹೇಳಿದರು. ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ...
ಚಾಮರಾಜನಗರ: ಬಿಜೆಪಿ ಸರ್ಕಾರದ ರೈತಪರ ಯೋಜನೆಗಳನ್ನು ಕಾಂಗ್ರೆಸ್ ರದ್ದುಪಡಿಸಿದರೆ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ರೈತಮೋರ್ಚಾದ ಜಿಲ್ಲಾಧ್ಯಕ್ಷ ಎಸ್.ಎಂ. ಮಲ್ಲಿಕಾರ್ಜುನ ಎಚ್ಚರಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿ...
ಚಾಮರಾಜನಗರ: ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಹಾಗೂ ಚಿಕ್ಕ ತಿರುಪತಿ ಎಂದೇ ಹೆಸರಾದ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥ ದೇವಾಯದ ಹುಂಡಿ ಎಣಿಕೆ ಬುಧವಾರ ನಡೆದಿದ್ದು ಭಕ್ತರು ಪತ್ರಗಳ ಮೂಲಕ ಭಗವಂತನಿಗೆ ಮೊರೆ ಇಟ್ಟಿದ್ದಾರೆ. ಬುಧವಾರ ನಡೆದ ಹುಂಡಿ ಎಣಿಕೆ ವೇಳೆ 4-5 ಮಂದಿ ಭಕ್ತರು ಹಣದ ಜೊತೆಗೆ ಪತ್ರಗಳನ್ನು ಬಿಳಿಗ...
ಮೂಡಿಗೆರೆ: ಪ್ರೌಢ ಶಾಲೆಯ ಮಕ್ಕಳು ಶಾಲೆಯಲ್ಲಿ ಪಾಠ ಕೇಳುವುದು ಬಿಟ್ಟು ಬಿಸಿಯೂಟಕ್ಕೆ ನೀರು ಹೊರುತ್ತಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಹಾಗಾದರೆ, ಶಾಲೆಯಲ್ಲಿ ಶಾಲಾ ಆಡಳಿತ ಮಂಡಳಿ ಇಲ್ವಾ ಎಂದು ಪ್ರಶ್ನಿಸಬೇಡಿ. ಇದೆ. ಆದರೆ, ದೊಡ್ಡವರ ಹಗ್ಗಜಗ್ಗಾಟದಲ್ಲಿ ಮಕ್ಕಳು ಪಾಠ ಕೇಳೋದು ಬ...
ಹೆಬ್ರಿ : ತಾಲೂಕಿನ ಪಡುಕುಡೂರು ಗ್ರಾಮದಲ್ಲಿ ದಲಿತರಿಗಾಗಿ ಮೀಸಲಿಟ್ಟ ಡಿಸಿ ಮನ್ನಾ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ಅಂಗಡಿ ಕೋಣೆಗಳನ್ನು ಕೂಡಲೇ ತೆರವುಗೊಳಿಸದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳ ಲಾಗುವುದು ಎಂದು ಉಡುಪಿ ಜಿಲ್ಲಾ ದಸಂಸ ಪ್ರಧಾನ ಸಂಚಾಲಕ ಸುಂದರ ಮಾಸ್ತರ್ ಎಚ್ಚರಿಕೆ ನೀಡಿದ್ದಾರೆ. ಉಡುಪಿಯಲ್ಲಿಂದು ನಡೆದ ತುರ್ತು ...
ಉಡುಪಿ: ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಬಿಜೆಪಿ ಸರಕಾರ ದ್ವೇಷದ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕಪ್ಪು ಬಟ್ಟೆ ಹಾಗೂ ಕಪ್ಪು ಪಟ್ಟಿ ಧರಿಸಿ ಇಂದು ಉಡುಪಿ ಅಜ್ಜರಕಾಡು ಭುಜಂಗಪಾರ್ಕಿನ ಗಾಂಧಿ ಕಟ್ಟೆಯ ಎದುರು ಮೌನ ಪ್ರತಿಭಟನೆ ನಡೆಸಲಾಯಿತು. ಉಡುಪಿ ...
ಕೊಟ್ಟಿಗೆಹಾರ: ಕರ್ನಾಟಕದ ಅಂಧ ಓಟಗಾರ್ತಿ ರಕ್ಷಿತಾರಾಜು ಪ್ರಾನ್ಸ್ ನ ಪ್ಯಾರಿಸ್ ನಲ್ಲಿ ಜುಲೈ6 ರಿಂದ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ ನಲ್ಲಿ ಕೀನ್ಯಾ, ರಷ್ಯಾ, ಪೋಲೆಂಡ್, ಚೀನಾ, ಭಾರತ ಕ್ರೀಡಾಪಟುಗಳು ಭಾಗವಹಿಸಿದ್ದು ಜು.8 ರಂದು ಶನಿವಾರ ನಡೆದ ಮಹಿಳೆಯರ 1500ಮೀ ಕ್ರೀಡಾಕೂಟದಲ್ಲಿ ರಕ್ಷಿತಾರಾಜು ಟಿ11ವಿಭಾಗದಲ್ಲಿ ( 5:26.47ಸೆಕೆಂಡು...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಕೇಂದ್ರ ಸರಕಾರ ಪಿತೂರಿ ರೂಪಿಸುವ ಮೂಲಕ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ಮಂಗಳೂರು ನಗರದಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು. ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ನಗರ...
ಕೂಲಿ ಕಾರ್ಮಿಕನೋರ್ವ ಆಕಸ್ಮಿಕವಾಗಿ ಕಾಲುಜಾರಿ ತೋಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಇಂದ್ರಾಳಿ ಸಮೀಪದ ಲಕ್ಷ್ಮೀಂದ್ರನಗರದಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಹುನಗುಂದ ತಾಲೂಕಿನ 44 ವರ್ಷದ ಮಲ್ಲಪ್ಪ ಎಂದು ಗುರುತಿಸಲಾಗಿದೆ. ತೋಡಿಗೆ ಬಿದ್ದ ಈತನನ್ನು ಸ್ಥಳೀಯರು ಮೇಲೆತ್ತಿದರು. ಬಳಿಕ ಸಮಾಜ ಸೇವಕ ನಿತ್ಯಾನಂದ ಒಳ...