ಚಿಕ್ಕಮಗಳೂರು: ನಮ್ಮ ರಾಜ್ಯ ಫ್ರೀ ಯೋಜನೆಗಳಿಗೆ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆಯುತ್ತಿದೆ ಆದ್ರೆ… ಇದೇ ಸಂದರ್ಭದಲ್ಲಿ ಇನ್ನೂ ಕೂಡ ಹಲವು ಹಳ್ಳಿಗಳ ದುಸ್ಥಿತಿಗಳು ಹೇಗಿದೆ? ಅಲ್ಲಿನ ಜನರ ದುಸ್ಥಿತಿ ಏನು ಅನ್ನೋದಿಕ್ಕೆ ಈ ಘಟನೆಯೇ ಉದಾಹರಣೆಯಾಗಿದೆ. ಹೌದು..! ರಸ್ತೆ ಇಲ್ಲದ ಕಾರಣಕ್ಕೆ 70 ವರ್ಷ ವಯಸ್ಸಿನ ಹಿರಿಯ ಮಹಿಳೆಯೊಬ್ಬರನ್ನು ಜೋಳ...
ಚಾಮರಾಜನಗರ: ಕುಡುಕ ಗಂಡನ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನೂ ವಿಷ ಸೇವಿಸಿ ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ನಡೆದಿದೆ. ಮಾದೇಶ್ ಎಂಬಾತನ ಪತ್ನಿ ಶೀಲಾ ಹಾಗೂ ಮಕ್ಕಳು ವಿಷ ಸೇವಿಸಿದವರಾಗಿದ್ದು, ವಿಷ ಸೇವಿಸಿದ ಪರಿಣಾಮ 8 ವರ್ಷ...
ಚಾಮರಾಜನಗರ ಜಿಲ್ಲೆಯ ಕರ್ನಾಟಕ-ತಮಿಳುನಾಡು ಗಡಿ ಭಾಗದ ಆಸನೂರು ಬಳಿ ಆನೆಗಳೆರಡು ಜಗಳ ಆರಂಭಿಸಿದ್ದು, ಆನೆಗಳ ಗುದ್ದಾಟವನ್ನು ವಾಹನ ಸವಾರರು ರಸ್ತೆಯಲ್ಲೇ ವಾಹನ ನಿಲ್ಲಿಸಿ ನೋಡಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಗಳ ಮುಖಾಮುಖಿಯಾಗಿವೆ ಕೆಲ ಹೊತ್ತು ಎರಡು ಆನೆಗಳ ನಡುವೆ ಗುದ್ದಾಟ ನಡೆದಿದೆ. ಕಾರಿನಲ್ಲಿ ಸಂಚರಿಸುತ್ತಿದ್ದ ಪ್ರವಾಸಿಗರು ...
ಚಿಕ್ಕಮಗಳೂರು: ತರಕಾರಿ ಅಂಗಡಿಯಲ್ಲಿದ್ದ 3000 ಸಾವಿರ ಮೌಲ್ಯದ 40 ಕೆ.ಜಿ. ಟೊಮೆಟೋ ಇದ್ದ ಎರಡ ಟ್ರೇ ಕಳ್ಳತನವಾಗಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಘಟನೆ ಜಿಲ್ಲೆಯ ಆಲ್ದೂರಿನಲ್ಲಿ ನಡೆದಿದೆ. ಆಲ್ದೂರು ಪಟ್ಟಣದ ನದೀಂ ಎಂಬುವರ ಅಂಗಡಿಯಲ್ಲಿ ಎರಡು ಟ್ರೇ ಟೊಮೆಟೋ ಕಳ್ಳತನವಾಗಿದೆ. ಸೋಮವಾರ ರಾತ್ರಿ ಎಂದಿನಂತೆ ತರಕಾರಿಯನ್ನ ಅಂಗಡ...
ಚಾಮರಾಜನಗರ: ಕಿಚ್ಚ ಸುದೀಪ್ ಅವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಕೂಡಲೇ ತಮ್ಮ ತಪ್ಪು ಆರೋಪವನ್ನು ಒಪ್ಪಿಕೊಳ್ಳಬೇಕು ಎಂದು ಒತ್ತಾಯಿಸಿ, ಕಿಚ್ಚ ಸುದೀಪ್ ಅಭಿಮಾನಿಗಳಿಂದ ಚಾಮರಾಜನಗರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ರು. ನಗರದ ಭುವನೇಶ್ವರಿ ವೃತ್ತದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಮಾನವ ಸರಪಳಿ ನಿರ...
ಜಿಲ್ಲೆಯಲ್ಲಿ ಜಾತಿ ನಿಂದನೆ ಹಾಗೂ ದೌರ್ಜನ್ಯ ಪ್ರಕರಣ ವರದಿಯಾದ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಕೂಡಲೇ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ಜು. 10 ರಂದು ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗ...
ಬಜ್ಪೆ: ನೀರಿನ ಸಮಸ್ಯೆಯನ್ನು ಪರಿಹರಿಸಿ ಕೊಡುವಂತೆ ಕಂದಾವರ ಪಂಚಾಯತ್ ನ ಮೆಂಬರ್ ಸವಿತಾ ಎಂಬವರಿಗೆ ಯುವತಿಯೊಬ್ಬರು ಮನವಿ ಮಾಡಿದ್ದು, ಆದರೆ ಅವರು ಪುರುಷನೋರ್ವನಿಗೆ ಆ ಯುವತಿಯ ನಂಬರ್ ನೀಡಿ ಕರೆ ಮಾಡಿಸಿ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿ ಬಂದಿದೆ. ಹೌದು..! ಘಟನೆ ಸಂಬಂಧ ಯುವತಿಯ ಸಹೋದರ ಹಾಗೂ ಸ್ಥಳೀಯರು ಸೇರಿ ಬಜ್ಪೆ ಪೊಲೀಸ್ ಠಾಣೆ...
ಚಾಮರಾಜನಗರ: ವಿದ್ಯುತ್ ಸಂಪರ್ಕಕ್ಕೆ ಸಿಲುಕಿ ಮೃತಪಟ್ಟ ಕಾಡು ಹಂದಿಯ ಮಾಂಸ ಸುಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಅಧಿಕಾರಿಗಳು ಬಂಧಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಹುಲಿ ಯೋಜನೆ ಗುಂಡ್ಲುಪೇಟೆ ಉಪ ವಿಭಾಗದ ಮದ್ದೂರು ವಲಯ ಚೆನ್ನಮ್ಮಲ್ಲಿಪುರ ಗ್ರಾಮದ ಜಾಕೋಬ್ ಫಾರ್ಮಲ್ಲಿ ನಡೆದಿದೆ. ಕೇರಳ ಮೂಲದ ಎಂ.ವಿ.ಥಾಮಸ್ ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮಳೆಯ ಅಬ್ಬರ ಕಡಿಮೆಯಾಗಿದೆ. ರವಿವಾರ ಸಾಧಾರಣ ಮಳೆ ಸುರಿದಿತ್ತು. ಕೆಲವು ದಿನಗಳಿಂದ ಕಣ್ಮರೆಯಾಗಿದ್ದ ಬಿಸಿಲು ಮಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ಇಂದು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ 24 ಗಂಟೆಯ ಅವಧಿಯಲ್ಲಿ 56 ಮಿ.ಮೀ ಮಳೆಯಾಗಿದೆ. ಇದು ವಾಡಿಕೆ ಮಳೆಗಿಂತ ಜಾಸ್ತಿಯಾಗಿತ್ತು. (36.7 ಮಿ.ಮೀ) ಕಳೆದ ...
ಚಾಮರಾಜನಗರ: ಚಾಮರಾಜನಗರ ನೂತನ ಜಿಲ್ಲಾಧಿಕಾರಿಯಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾಗಿದ್ದ ಶಿಲ್ಪಾ ನಾಗ್ ಅವರನ್ನು ನೇಮಕ ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ. ಡಿ.ಎಸ್.ರಮೇಶ್ ವರ್ಗಾವಣೆ ಆದ ಬಳಿಕ ಕಳೆದ 1 ವಾರಗಳಿಂದ ಜಿಪಂ ಸಿಇಒ ಪೂವಿತಾ ಅವರೇ ಪ್ರಭಾರ ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ನ...