ಕೊಟ್ಟಿಗೆಹಾರ : ಚಾರ್ಮಾಡಿ ಘಾಟಿಯ ಬಿದಿರುತಳ ಸಮೀಪದ ಕೂಗಳತೆಯ ದೂರದಲ್ಲಿ ಎರಡು ಕೆಎಸ್ ಆರ್ ಟಿ ಸಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಎರಡು ಬಸ್ ನ ಚಾಲಕರ ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಸಾಗುತ್ತಿದ್ದ ಬಸ್ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್ ಗಳು ಇಕ್ಕಟ್ಟಾದ ರ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಅದರಲ್ಲಿ ಖಾಸಗಿ ವಾಹನದಲ್ಲಿ ಬಂದಿದ್ದ ಧರ್ಮಸ್ಥಳದಿಂದ ಬೆಂಗಳೂರಿಗೆ ಸಾಗುತ್ತಿದ್ದ ಗರ್ಭಿಣಿ ಮಹಿಳೆ ಚೈತ್ರಾ ಎಂಬವರು ಹೆರಿಗೆ ನೋವು ಕಾಣಿಸಿಕೊಂಡು ಅಸ್ವಸ್ಥಗೊಂಡರು. ಶುಕ್ರವಾರ ಚಾರ್ಮಾಡಿ ಘಾಟ್ ನಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನ...
ಚಿಕ್ಕಮಗಳೂರು: ವ್ಯಕ್ತಿಯೊಬ್ಬರು ತನ್ನ ಮನೆಯ ಮುಂದೆ ನಿಂತಿದ್ದ ವೇಳೆ, ಅದೇ ಸ್ಥಳದಲ್ಲಿ ಧರೆ ಕುಸಿತವಾಗಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎನ್. ಆರ್. ಪುರ ತಾಲೂಕಿನ ಮೇಲ್ಪಾಲ್ ಮೂಲದ ಶಶಿಕುಮಾರ್ ಅವರ ಮನೆ ಮುಂದೆ ಧರೆ ಕುಸಿತವಾಗಿದ್ದು, ಸ್ವಲ್ಪದರಲ್ಲೇ ಅವರು ಪಾರಾಗಿದ್ದಾರೆ. ಭೂಕುಸಿತ ...
ರಣ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಜೀವವನ್ನು ಬಲಿ ಪಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಮಳೆಗೆ ಬಲಿಯಾದವ್ರ ಸಂಖ್ಯೆ ನಾಲ್ಕಕ್ಕೇರಿದೆ. ಮನೆ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ನಂದಾವರ ಗುಂಪು ಮನೆ ಎಂಬಲ್ಲಿ ಇಂದು ನಡೆದಿದ...
ಸ್ಪೀಕರ್ ಯು.ಟಿ.ಖಾದರ್ ಅವರು ಮಂಗಳೂರು ಭಾಗದಲ್ಲಿ ಮಾತನಾಡುವ ಶೈಲಿಯ ಕನ್ನಡ ಭಾಷೆ ಬಳಸಿರೋದಕ್ಕೆ ಬಸವನ ಗೌಡ ಪಾಟೀಲ್ ಯತ್ನಾಳ್ ಅವರು, ಕನ್ನಡಕ್ಕೆ ಇದು ಅಗೌರವ ಎಂಬಂತೆ ಪ್ರತಿಕ್ರಿಯಿಸಿರುವುದು ತೀವ್ರ ಟೀಕೆಗೆ ಗುರಿಯಾಗಿದೆ. ಸಾಕಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಯತ್ನಾಳ್ ಅವರ ಮಾತಿಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ದಕ್ಷಿಣ ಕ...
ತಾಯಿ ಮತ್ತು ಅಣ್ಣನೊಂದಿಗೆ ವಾಸವಿದ್ದ ಯುವತಿ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ಮಂಗಳೂರು ನಗರದ ಪಜೀರ್ ಎಂಬಲ್ಲಿ ನಡೆದಿದೆ. ಯುವತಿಯನ್ನು ಪ್ರೀತಿಕಾ ಪೂಜಾರಿ (21) ಎಂದು ಗುರುತಿಸಲಾಗಿದೆ. ಪ್ರೀತಿಕ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಪ್ರೀತಿಕಾ ಉದ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ವ್ಯಾಪಕ ಮಳೆಯಾಗುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥ...
ಉಡುಪಿ: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಮುನ್ಸೂಚನೆಯಂತೆ ಶಾಲಾ ಕಾಲೇಜುಗಳಿಗೆ ನೀಡಲಾಗಿದ್ದ ರಜೆಯನ್ನು ಜುಲೈ 7 ರಂದು ಕೂಡ ಮುಂದುವರಿಸಲಾಗಿದೆ. ಜುಲೈ 7ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗ...
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನಲ್ಲಿ ಭಾರೀ ಮಳೆಯ ಹಿನ್ನೆಲೆ ಆಯ್ದ ಭಾಗದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಾಗರ, ವಸ್ತಾರೆ, ಖಾಂಡ್ಯ, ಆಲ್ದೂರು, ಆವತಿ ಹೋಬಳಿ ಶಾಲೆಗಳಿಗೆ ಜುಲೈ 7ರಂದು ರಜೆ ಘೋಷಿಸಿ ಬಿಇಓ ಆದೇಶ ಹೊರಡಿಸಿದ್ದಾರೆ. ಮಳೆಯಲ್ಲಿ ಮಕ್ಕಳು ಶಾಲೆಗೆ ಹೋಗಲು ಕಷ್ಟವಾಗುತ್ತದೆ ಮತ್ತು ಕಟ್ಟಡಗಳು ಹಳೆಯದಾಗಿದ್ದು ದುರಸ್ಥ...
ಚಾಮರಾಜನಗರ: ಕಾಡಾನೆ ಜೊತೆ ಸೆಲ್ಪಿ ಕ್ಲಿಕ್ಕಿಸಿಕೊಂಡ ಇಬ್ಬರು ಪ್ರವಾಸಿಗರಿಂದ ತಲಾ 10 ಸಾವಿರ ದಂಡ ಕಕ್ಕಿಸಿರುವ ಘಟನೆ ಚಾಮರಾಜನಗರ ಗಡಿಭಾಗವಾದ ಅಸನೂರು ಬಳಿ ನಡೆದಿದೆ. ತೆಲಂಗಾಣ ನಿಜಾಂಪೇಟೆ ಮೂಲದ ದಿಲೀಪ್ ಕುಮಾರ್ (42) ಹಾಗೂ ಶ್ಯಾಂಪ್ರಸಾದ್(31) ದಂಡ ಕಟ್ಟಿರುವ ಪ್ರವಾಸಿಗರು. ಬುಧವಾರ ಸಂಜೆ ಕಾರಿನಲ್ಲಿ ಬೆಂಗಳೂರು-ದಿಂಡಿಗಲ್ ರಾಷ್ಟ್ರ...