ಮನೆಯೊಂದಕ್ಕೆ 7.71 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಕೊಟ್ಟ ಘಟನೆ ಮಂಗಳೂರಲ್ಲಿ ಬೆಳಕಿಗೆ ಬಂದಿದೆ. ಕೆಇಆರ್ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದೆಯೇನೂ ನಿಜ. ಆದ್ರೆ ಮಂಗಳೂರು ನಗರದ ಉಳ್ಳಾಲ ಬೈಲ್ನ ಮನೆ ಯೊಂದಕ್ಕೆ 7.71ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಂದದನ್ನ ಕಂಡು ಮನೆ ಮಾಲಕ ಶಾಕ್ ಆಗಿದ್ದಾರೆ. ಉಳ್ಳಾಲ ಬೈಲ್ ನ ಸದ...
ಕುಂದಾಪುರ: ಡಾಕ್ಟರ್ ಮಹಮ್ಮದ್ ಪೀರ್ ವರದಿ ಪ್ರಕಾರ ಪ್ರತಿ ಕೊರಗ ಕುಟುಂಬಗಳಿಗೆ ಭೂಮಿಯನ್ನು ನೀಡಲು ಹಾಗೂ ನಾಡ ಗ್ರಾಮದ ಪಡುಕೋಣೆ ಕೊರಗ ಸಮುದಾಯದ ಭೂಮಿಗೆ ಸಂಬಂಧಿಸಿದ ವಿವಾದಗಳು, ಸಮಸ್ಯೆಗಳನ್ನು ಇತ್ಯರ್ಥ ಮಾಡಲು ಒತ್ತಾಯಿಸಿ ಕೊರಗ ಸಂಘಟನೆಗಳು ಇಂದು ನಾಡ ಗ್ರಾಮ ಪಂಚಾಯತ್ ಎದುರು ಇಂದು ಧರಣಿ ಸತ್ಯಾಗ್ರಹವನ್ನು ನಡೆಸಿತು. ಕರಾವಳಿ ಕರ್ನ...
ಈಗಂತೂ ಸಾಧನೆ, ಸೇವೆ ಮಾಡಿದವರನ್ನು ಗುರುತಿಸಿ ಬ್ಯಾನರ್, ಫ್ಲೆಕ್ಸ್ ಹಾಕುವುದಕ್ಕೆ ಜನ ಮುಂದೆ ಬರಲ್ಲ. ಆದ್ರೆ ಬಿಟ್ಟಿ ಪ್ರಚಾರ, ಶುಭಾಶಯ, ಸಂತಾಪ ಹೀಗೆ ತಮ್ಮ ತೆವಲಿಗೋಸ್ಕರ ಬ್ಯಾನರ್, ಫ್ಲೆಕ್ಸ್ ಹಾಕುವವರೇ ಹೆಚ್ಚು. ಆದ್ರೆ ಇದಂತೂ ಅತಿರೇಕ. ಹೌದು… ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆಗೆ ತಾಗ...
ಚಾಮರಾಜನಗರ: ಕರ್ನಾಟಕ ಸರ್ಕಾರದ ಶಕ್ತಿ ಯೋಜನೆ ಜನರಿಗೆ ಸಂತಸ ಮೂಡಿಸಿದ್ದರೇ ಖಾಸಗಿ ಬಸ್ ಗಳಿಗೆ ಸಂಕಷ್ಟ ತಂದಿಟ್ಟಿದೆ. ಚಾಮರಾಜನಗರ ಜಿಲ್ಲಾಕೇಂದ್ರದಿಂದ 70--80 ಖಾಸಗಿ ಬಸ್ ಗಳು ನಿತ್ಯ ಸಂಚರಿಸಲಿದ್ದು ಇಂದು ಎಲ್ಲಾ ಬಸ್ ಗಳು ಆರ್ಥಿಕ ಪೆಟ್ಟು ತಂದಿದೆ. ಖಾಸಗಿ ಬಸ್ ಗಳತ್ತ ಜನರು ಬಾರದಿದ್ದರಿಂದ ಬಸ್ ನಿಲ್ದಾಣವೇ ಬಿಕೋ ಎನ್ನುತ್ತಿತ್ತು. ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಸಂಖ್ಯೆ ಹೆಚ್ಚಾಗಿದ್ದು, ಸರ್ಕಾರಿ ಬಸ್ ಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು, ಸರ್ಕಾರದಶಕ್ತಿ ಯೋಜನೆಯ ಸಂಪೂರ್ಣ ಪ್ರಯೋಜನ ಜಿಲ್ಲೆಯ ಮಹಿಳೆಯರಿಗೆ ದೊರಕಿಸುವ ಉದ್ದೇಶದಿಂದ, ಜಿಲ್ಲೆಯಲ್ಲಿ ಸರ್ಕಾರಿ ಬಸ್ ಗಳನ್ನು ಹೆಚ್ಚಳ ಮಾಡುವ ಕುರಿತಂತೆ ಸರ್ಕಾರ ಗಮನ ಸೆಳೆಯಲಾಗುವುದು ಮತ್ತು ಸಾರಿಗೆ ಸಚಿವರೊಂ...
ಕೊಟ್ಟಿಗೆಹಾರ: ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರು ಉಚಿತ ಟಿಕೆಟ್ ಪಡೆದು ಕೆಎಸ್ ಆರ್ ಟಿಸಿ ಬಸ್ ಪ್ರಯಾಣ ಮಾಡುವ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಮೂಡಿಗೆರೆಯಿಂದ ಬೇಲೂರಿಗೆ ಟಿಕೆಟ್ ಪಡೆದ ನಯನಾ ಮೋಟಮ್ಮ ಶಕ್ತಿ ಯೋಜನೆಗೆ ಚಾಲನೆ ನೀಡಿ ಪ್ರಯಾಣ ಮಾಡಿದ್ರು. ಈ ವೇಳೆ ನಯನಾಗೆ ಮಹಿಳಾ ಮಣಿಗಳು ಸಾಥ್ ನೀಡಿದರು. ಮೂಡಿಗೆರೆಯಿಂದ ...
ಚಿಕ್ಕಮಗಳೂರು: ದೇವಸ್ಥಾನದ ಹೊರಾಂಗಣದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಸಿಡಿಲು ಬಡಿದ ಪರಿಣಾಮ ಅವರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರದಲ್ಲಿ ನಡೆದಿದೆ. ತರೀಕೆರೆ ತಾಲೂಕಿನ ಬಾವಿಕೆರೆಯ ಗಂಜೀಗೆರೆ ಮೂಲದ ವ್ಯಕ್ತಿ ಮುಖೇಶ್ (40) ಮೃತಪಟ್ಟವರಾಗಿದ್ದಾರೆ. ಇವರು ದೇವಸ್ಥಾನದ ಹೊರಾಂಗಣದಲ್ಲಿ ನಿಂತ...
ಹೆಬ್ರಿ: ಹೆಬ್ರಿ ಸಮೀಪದ ಸೀತಾನದಿ ಎಂಬಲ್ಲಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಉಡುಪಿ ಶಿಕ್ಷಣ ಇಲಾಖೆಯ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯ ದೈಹಿಕ ಶಿಕ್ಷಕ, ಸೋಮಶೇಖರ್ ಎಂದು ಗುರುತಿಸಲಾಗಿದೆ....
ಚಾಮರಾಜನಗರ: ಕಾಂಗ್ರೆಸ್ ನ ಮಹತ್ವಾಕಾಂಕ್ಷೆಯ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಇಂದು ಚಾಮರಾಜನಗರದಲ್ಲಿ ಚಾಲನೆ ದೊರೆಯಿತು. ಮಹಿಳೆಯರಿಗೆ ಟಿಕೆಟ್ ಕೊಡುವ ಮೂಲಕ ಉಚಿತ ಬಸ್ ಪ್ರಯಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಲನೆ ಕೊಟ್ಟರು. ಟಿಕೆಟ್ ಪಡೆಯುತ್ತಿದ್ದ ಮಹಿಳೆಯರು ಸಿದ್ದರಾಮಯ್ಯಗೆ ಜೈ, ಕಾಂಗ್ರೆಸ್ ಪಕ್ಷಕ್ಕೆ ಜ...
ಮಂಗಳೂರು ನಗರದ ಹೊರವಲಯದ ವಾಮಂಜೂರಿನ ತಿರುವೈಲ್ ವಾರ್ಡ್ ನಲ್ಲಿ ಕಾರ್ಯಾಚರಿಸುತ್ತಿದ್ದ ವೈಟ್ ಗ್ರೋ ಅಗ್ರಿ ಎನ್ ಎಲ್ ಪಿ ಅಣಬೆ ತಯಾರಿಕಾ ಘಟಕವನ್ನು ಮುಚ್ಚಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಆದೇಶಿಸಿದ್ದಾರೆ. ಇಂದು ಗ್ರಾಮಸ್ಥರು ನಡೆಸುತ್ತಿರುವ ಅನಿರ್ದಿಷ್ಟವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ರವಿಕುಮಾರ್ ...