ಬೆಳ್ತಂಗಡಿ: ಸೌಜನ್ಯ ಪ್ರಕರಣದ ತನಿಖೆ ಎಲ್ಲವೂ ಮುಗಿಯಿತು, ತೀರ್ಪೂ ಬಂತು ಅನ್ನೋವಷ್ಟರಲ್ಲೇ, ಈ ಪ್ರಕರಣ ಮುಕ್ತಾಯವಾಗಿಲ್ಲ, ಈಗಷ್ಟೇ ಆರಂಭಗೊಂಡಿದೆ ಅನ್ನೋವಂತೆ ಮತ್ತೆ ಹೋರಾಟ ಎದ್ದು ನಿಂತಿದೆ. ಈ ಬಾರಿ ಹೋರಾಟ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರವೇ ಸೀಮಿತವಾಗದೇ ಇಡೀ ರಾಜ್ಯದಲ್ಲೇ ಆರಂಭವಾಗುವ ಮುನ್ಸೂಚನೆ ಲಭ್ಯವಾಗಿದೆ. ಹೌದು..! ಇದು ಕೇವ...
ಚಾಮರಾಜನಗರ: ಚಿಕನ್ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕುಮಾರಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯ ನಿರ್ವಾಹಕ ನಿರ್ದೇಶಕ ನವೀನ್ ಕುಮಾರ್ ರಾಜು ಅವರಿಂದು ಆದೇಶ ಹೊರಡಿ...
ಹನೂರು: ಅರಣ್ಯದಲ್ಲಿ ಜಿಂಕೆಯನ್ನು ಭೇಟೆಯಾಡಿ ಮಾಂಸವನ್ನು ಸಾಗಾಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ರಾಮಾಪುರ ಗ್ರಾಮದ ಕೃಷ್ಣಮೂರ್ತಿ ಅಲಿಯಾಸ್ ಮುತ್ತು ಹಾಗೂ ನ್ಯಾಯಾಲಯದ ಸಂಘರ್ಷಕ್ಕೆ ಒಳಗಾದದ ಬಾಲಕ ಅಜಿತ್ ಕುಮಾರ್ ಬಂಧಿತರು, ಘಟನೆ ವಿವರ : ಕೌದಳ್ಳ...
ಹನೂರು: ಪರವಾನಗಿ ಇಲ್ಲದೆ ಬಂದೂಕನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆರ್.ಎಸ್.ದೊಡ್ಡಿ ಗ್ರಾಮದ ಇಬ್ಬರನ್ನು ಬಂಧಿಸಿರುವ ಘಟನೆ ಜರುಗಿದೆ. ಆರ್ ಎಸ್ ದೂಡ್ಡಿಯ ಸಿದ್ದಶೆಟ್ಟಿ ಹಾಗೂ ಬಸವರಾಜು ಎಂಬಾತರೇ ಬಂಧಿತ ಆರೋಪಿಗಳಾಗಿದ್ದಾರೆ. ಹನೂರಿನ ಆರ್ ಎಸ್ ದೂಡ್ಡಿ ಸಮೀಪದ ಜಮೀನೊಂದರಲ್ಲಿ ನಾಡ...
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತಾಗಿ ನಿರಂತರ ಆರೋಪಗಳ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ ಅವರು ಕೊನೆಗೂ ಪರೋಕ್ಷವಾಗಿ ಮೌನ ಮುರಿದಿದ್ದಾರೆ. ಅಮಾಯಕ ಹೆಣ್ಣುಮಗಳ ಹತ್ಯೆಯ ತನಿಖೆಗೆ ಮೊದಲು ಆಗ್ರಹಿಸಿದ್ದೇ ನಾನು. ಸಿಬಿಐಗೆ ಒಪ್ಪಿಸಲು ಮುಖ್ಯಮಂತ್ರಿಗಳಿಗೆ ಹೇಳಿದ್...
ಚಿಕ್ಕಮಗಳೂರು: ಗಾಳೆ ಮಳೆ ಅಬ್ಬರಕ್ಕೆ ಮಲೆನಾಡು ತತ್ತರಿಸಿದೆ. ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಜಿಲ್ಲೆಯಲ್ಲಿ ಎರಡನೇ ಬಲಿಯಾಗಿದ್ದು, ಭತ್ತದ ಗದ್ದೆಗೆ ತೆರಳುವಾಗ ಕಾಲು ಜಾರಿ ನದಿಗೆ ಬಿದ್ದ ವೃದ್ಧೆಯ ಮೃತದೇಹ ಹೇಮಾವತಿ ನದಿಯ ದಡದಲ್ಲಿ ಪತ್ತೆಯಾಗಿದೆ. ದಾರದಹಳ್ಳಿ ಗ್ರಾಮದ ದೇವಮ್ಮ (61 ) ಮೃತ ಮಹಿಳೆಯಾಗಿದ್ದಾರೆ. ಹೇಮಾವತಿ ನದಿಯ ...
ಮಲ್ಪೆ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯಿಂದ ಐವರು ಮೀನುಗಾರರನ್ನು ಹಾಗೂ ಲಕ್ಷಾಂತರ ಮೌಲ್ಯದ ಸ್ವತ್ತುಗಳನ್ನು ರಕ್ಷಿಸಿರುವ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಮಧ್ಯಾಹ್ನ ದ ಹೊತ್ತಿಗೆ ಸಮುದ್ರದ ಅಲೆಗಳ ಆರ್ಭಟಕ್ಕೆ ಒಡೆದು ನೀರು ತುಂಬಿ ದೋಣಿಯು ಮುಳುಗುವ ಸ್ಥಿತಿಗೆ ತಲುಪಿತ್ತು. ದೋಣಿ...
ಚಿಕ್ಕಮಗಳೂರು : ಪ್ರಾಥಮಿಕ ಶಾಲಾ ಮಕ್ಕಳ ಜೊತೆ ಸರದಿ ಸಾಲಲ್ಲಿ ಊಟಕ್ಕೆ ಕೂತ ಕಡೂರು ಮಾಜಿ ಶಾಸಕ ವೈ.ಎಸ್.ವಿ ದತ್ತ ಪ್ರಾರ್ಥನೆ ಮಾಡಿ ಮಕ್ಕಳ ಜೊತೆಯೇ ಹೋಳಿಗೆ ಊಟ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮಾಜಿ ಶಾಸಕ ವೈ.ಎಸ್.ವಿ.ದತ್ತ, ಸ್ವಗ್ರಾಮ ಯಗಟಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಜೊತೆಯೇ ಊಟ ಮಾಡಿದ್ದಾರೆ. ...
ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಉರ್ವ ಜಂಕ್ಷನ್ ಹತ್ತಿರದ ಮೈದಾನದಲ್ಲಿ ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದ ಆರೋಪದಡಿಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದೀಪಕ್ ಶೆಟ್ಟಿ ಕೋಡಿಕಲ್, ಅನಿಲ್ ಶೆಟ್ಟಿ ಕೋಡಿಕಲ್ ಹಾಗೂ ಗಿರೀಶ್ ರೈ ವಾಮಂಜೂರು ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳ ವಿರುದ್ಧ ಕರ್ನಾಟಕ ...
ಕೊಟ್ಟಿಗೆಹಾರ: ಒಣಗಿದ್ದ ಮರಕ್ಕೆ ವಿದ್ಯುತ್ ತಂತಿ ತಗುಲಿ ಮರಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಹಾದಿಓಣಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ವಿದ್ಯುತ್ ತಂತಿಯಲ್ಲಿ ಬೆಂಕಿ ಹೊತ್ತಿಕೊಂಡಿರುವುದನ್ನು ಕಂಡ ಗ್ರಾಮ ಪಂಚಾಯತ್ ಸದಸ್ಯ ನವೀನ್ ಹಾವಳಿ ಅವರು ತಕ್ಷಣವೇ ಮೆಸ್ಕಾಂಗೆ ಕರೆ ಮಾಡಿ ಲೈನ್ ಆಫ್ ಮಾಡಿ...