ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಠಾತ್ ಅನಾರೋಗ್ಯದಿಂದ ನಿಧನ ಹೊಂದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ನಡೆದಿದೆ. ರಶ್ಮಿತಾ(18) ಮೃತ ಯುವತಿ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಈಕೆ, ಕೆಲ ದಿನಗಳಿಂದ ಅನಾರೋ...
ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಬೀಚ್ ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿಗೆ ಸಂಬಂಧಿಸಿ ಮತ್ತಿಬ್ಬರನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ ಏಳಕ್ಕೇರಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ. ಬಂಧಿತರನ್ನು ಭವೀಶ್ ಬಸ್ತಿಪಡ್ಪು, ಜೀತು ಎಂದು ಗುರುತಿಸಲಾಗಿದೆ. ಇದಕ್ಕಿಂತ ಮುಂಚೆ ಯ...
ಕುಂದಾಪುರ: ತೆಕ್ಕಟ್ಟೆ ಗ್ರಾಪಂ ವ್ಯಾಪ್ತಿಯ ಮಾಲಾಡಿ ಎಂಬಲ್ಲಿ ಮನೆಯೊಂದರ ಸಾಕು ನಾಯಿ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಮಾಲಾಡಿಯ ಸತೀಶ್ ದೇವಾಡಿಗ ಎಂಬವರ ನಿವಾಸದ ಬಳಿ ಬಂದ ಚಿರತೆಯು ಸಾಕುನಾಯಿ ಹೊತ್ತೊಯ್ಯಲು ಯತ್ನಿಸಿದೆ. ಮನೆಯ ಮಹಿಳೆ ಸಮೀಪದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದು ನಾಯಿ ಬೊಗಳುವ ಶಬ...
ಚಾಮರಾಜನಗರ: ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಮಲೆ ಮಹದೇಶ್ವರಸ್ವಾಮಿ ದೇವಾಲಯದ ಆನೆ ಉಮಾ ಮಹೇಶ್ವರಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಆರೋಗ್ಯ ವಿಮೆ ಮಾಡಿಸಿದೆ. 5 ಲಕ್ಷ ಮೌಲ್ಯದ ವಿಮೆ ಮಾಡಿಸಲಾಗಿದ್ದು, ವರ್ಷಕ್ಕೆ 11 ಸಾವಿರ ರೂ. ನ್ನು ಪ್ರಾಧಿಕಾರ ಪಾವತಿಸಲಿದೆ. ವಿಮೆ ಮಾಡಿಸುವ ಉದ್ದೇಶದಿಂದ ಗುರುವಾರ ಅಧಿಕಾರಿಗಳು 48 ವರ್...
ಚಾಮರಾಜನಗರ: ವಿಮಾನ ತೀರಾ ಸಮೀಪದಲ್ಲೇ ಬಂದಿತ್ತು ನೋಡುವಷ್ಟರಲ್ಲಿ ಉಲ್ಟಾ ಆಗಿ ಬ್ಲಾಸ್ಟ್ ಆಯಿತು ಎಂದು ವಿಮಾನ ಪತನ ಕಂಡ ಪ್ರತ್ಯಕ್ಷದರ್ಶಿ ಸೋಮಶೇಖರ್ ಹೇಳಿದ್ದಾರೆ. ಚಾಮರಾಜನಗರ ತಾಲೂಕಿನ ಭೋಗಾಪುರದಲ್ಲಿ ಪತನಗೊಂಡ ವಿಮಾನದ ಬಗ್ಗೆ ಅವರು ಮಾತನಾಡಿ, ಸಮೀಪದಲ್ಲೇ ಚಾಮರಾಜನಗರದ ಕಡೆ ವಿಮಾನ ಹೋಯಿತು, ಬಳಿಕ ಮತ್ತೇ ನಮ್ಮ ಊರಿನತ್ತ ಬಂದಿತು. ನೋ...
ಉಡುಪಿ: ದಲಿತ ಸಂಘರ್ಷ ಐಕ್ಯಾತ ಸಮಿತಿ, ಉಡುಪಿ ಮತ್ತು ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳ ಸಹಯೋಗದೊಂದಿಗೆ ಇಂದು ಉಡುಪಿಯ ಬೋರ್ಡ್ ಹೈಸ್ಕೂಲ್ ಬಳಿ ರಾಷ್ಟ್ರೀಯ ಮಹಿಳಾ ಕುಸ್ತಿಪಟುಗಳ ಮೇಲೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ನಡೆಸಿದ ಲೈಂಗಿಕ ದೌರ್ಜನ್ಯ ವಿರೋಧಿಸಿ ಆತನನ್ನು ಬಂಧಿಸಲು ಆಗ್ರಹಿಸಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನಾ ಸಭೆ ಜರುಗ...
ಕೊಟ್ಟಿಗೆಹಾರ: ತರುವೆ ಗ್ರಾಮದ ಮನೆಯೊಂದರ ಬಳಿ ಅಡಗಿದ್ದ ಕಾಳಿಂಗಸರ್ಪವನ್ನು ಉರಗ ಪ್ರೇಮಿ ಸ್ನೇಕ್ ಆರೀಪ್ ಹಿಡಿದು ಸುರಕ್ಷಿತವಾಗಿ ಚಾರ್ಮಾಡಿ ಘಾಟ್ ಅರಣ್ಯಕ್ಕೆ ಬಿಟ್ಟಿದ್ದಾರೆ. ತರುವೆ ಗ್ರಾಮದ ರಾಮಚಂದ್ರ ಅವರ ಮನೆಯ ಬಳಿ ಬುಧವಾರ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು ಕೂಡಲೇ ಬಣಕಲ್ ನ ಉರಗ ಪ್ರೇಮಿ ಸ್ನೇಕ್ ಆರೀಪ್ ಅವರಿಗೆ ಮಾಹಿತಿ ನೀ...
ಉಡುಪಿ: ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು ಜನತಾ ಕಾಲೋನಿಯ ನಿವಾಸಿ ಪಂಚಮಿ (20) ಎಂಬ ಯುವತಿಯು ಮೇ 11 ರಂದು ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಕುಳ್ಳಗಿನ ಶರೀರ,ಬಿಳಿ ಮೈ ಬಣ್ಣ,ಮುಖದ ಎರಡೂ ಕೆನ್ನೆಗಳಲ್ಲಿ ಗುಳಿ ಬೀಳುವುದು,ಬಲಕೈ ಮೇಲೆ ಚಿಕ್ಕ ಕಪ್ಪು ಮಚ್ಚೆ ಹೊಂದಿದ್ದ...
ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಂಗಳವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.53 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲ...
ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್...