ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ವ್ಯಕ್ತಿಯೊಬ್ಬ ಮಂಗಳಮುಖಿ ವೇಷ ಧರಿಸಿ ಪೊಲೀಸರ ಅತಿಥಿಯಾದ ಪ್ರಕರಣ ಬಾಗಲಗುಂಟೆಯಲ್ಲಿ ನಡೆದಿದೆ. ಬಂಧನಕ್ಕೊಳಗಾದ ವ್ಯಕ್ತಿಯನ್ನು ಚೇತನ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಪತ್ನಿ ಹಾಗೂ ಇತರರಿಗೆ ತಿಳಿಯದಂತೆ ಪ್ರತ್ಯೇಕ ರೂಮ್ ಸಹ ಮಾಡಿದ್ದ. ನಾಗಸಂದ್ರ ಮೆಟ್ರೋ ನಿಲ್ದಾಣದ ಸುತ್ತಾ ಭಿಕ್ಷಾಟನೆ ಮಾಡುತ...
ಚಿಕ್ಕಮಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ನೇತ್ರಾವತಿ ಪೀಕ್ ಆಗಮಿಸಿದ ಪ್ರವಾಸಿಗರಿಗೆ ನಿರಾಸೆಯುಂಟಾಗಿದ್ದು, ಮುಂಗಡ ಬುಕ್ಕಿಂಗ್ ಮಾಡಿದ್ರು ಚಾರಣಕ್ಕೆ ಆವಕಾಶ ನೀಡದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಜೊತೆ ಪ್ರವಾಸಿಗರು ವಾಗ್ವಾದ ನಡೆಸಿದ್ದಾರೆ. ಅರಣ್ಯ ಇಲಾಖೆ ದಿನಕ್ಕೆ 300 ಮಂದಿಗಷ್ಟೆ ಚಾರಣಕ್ಕೆ ಅವಕಾಶ ನ...
ಚಿಕ್ಕಮಗಳೂರು: ವ್ಯಕ್ತಿಯೋರ್ವ ಚಲಾಯಿಸುತ್ತಿದ್ದ ಆಟೋ, ತನ್ನ ಮಾಲಿಕನಂತೆಯೇ ತೂರಾಡುತ್ತಾ ರಸ್ತೆಯಲ್ಲಿ ಸಂಚರಿಸಿ ಕೊನೆಗೆ ತನ್ನ ಮಾಲಿಕನನ್ನು ಹೊರಗೆಸೆದು ತಾನು ಗುಂಡಿಗೆ ಬಿದ್ದ ಘಟನೆಯೊಂದು ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರೋದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಚಂಡಗೋಡು ಗ್ರಾಮದ...
ಚಿಕ್ಕಮಗಳೂರು: ಕಾರು ಹಾಗೂ ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಂಸಾಗರ ಗ್ರಾಮದ ಸಮೀಪ ನಡೆದಿದೆ. ಹೊಸದುರ್ಗ ಮೂಲದ ಲೋಹಿತ್ (33) ನಾಗರಾಜ್ (35) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚಿಕ್ಕಮಗಳೂರಿನಿಂದ ಕಡೂರು ಕಡೆಗೆ ಬೈಕ್ ನಲ್...
ಬೆಂಗಳೂರು: ಪೊಲೀಸರ ಸೋಗಿನಲ್ಲಿ ಯುವಕರ ರೂಮ್ ಗೆ ನುಗ್ಗಿ ದರೋಡೆ ಮಾಡಿದ ಪ್ರಕರಣ ನಗರದ ರಾಮಚಂದ್ರಪುರದಲ್ಲಿ ನಡೆದಿದೆ. ನಾಲ್ವರು ಯುವಕರು ರೂಮ್ ನಲ್ಲಿ ವಾಸವಾಗಿದ್ದು, 3 ಜನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮತ್ತೋರ್ವ ವಿದ್ಯಾರ್ಥಿಯಾಗಿದ್ದಾನೆ. ಮುಂಜಾನೆ ಮನೆಯ ಬಾಗಿಲು ತಟ್ಟಿದ್ದ ದರೋಡೆಕೋರರು. ನಿಮ್ಮ ರೂಮ್ ನಲ್ಲಿ...
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ವಿದ್ಯಾ ಕುಮಾರಿ ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ನೂತನ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರನ್ನು ಸ್ವಾಗತಿಸಿ, ಅಧಿಕಾರವನ್ನು ಹಸ್ತಾಂತರಿಸಿ, ಶುಭ ಕೋರಿದರು. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Dwp...
ಕುಟುಂಬ ಮತ್ತು ಸಮಾಜದಿಂದ ದೂರ ಉಳಿದು, ದೈನಂದಿನ ಜೀವನ ನಿರ್ವಹಣೆಗಾಗಿ , ಇಷ್ಠವಿಲ್ಲದಿದ್ದರೂ ಅವಮಾನ ಪಡುವಂತಹ ಭಿಕ್ಷಾಟನೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗುವ ಅನಿವಾರ್ಯತೆಗೆ ಸಿಲುಕುವ ಲಿಂಗತ್ವ ಅಲ್ಪ ಸಂಖ್ಯಾತರು, ಕೌಶಲ್ಯಾಬಿವೃಧ್ದಿ ತರಬೇತಿಗಳನ್ನು ಪಡೆಯುವುದರ ಮೂಲಕ ಮತ್ತು ತಮ್ಮಲ್ಲಿನ ಪ್ರತಿಭೆಯ ಮೂಲಕ ಗೌರವಯುತ ಜೀವನ ನಡೆಸಲು ಹಾಗೂ ಅ...
ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದು ಮನೆಯೊಡತಿ ಮನೆಯೊಳಗೆ ಸಿಲುಕಿ ಹಾಕಿಕೊಂಡ ಘಟನೆಯು ದಕ್ಷಿಣ ಕನ್ನಡ ಜಿಲ್ಲೆಯ ಪರಿಯಲ್ತಡ್ಕ -- ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿದೆ. ಕೂರೇಲು ಮದ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿರುವ ಮನೆ ಸಂಪೂರ್ಣ ಹಾನಿಯಾಗಿದೆ. ಘಟನೆ ವೇಳೆ ಮನೆಯೊಳಗೆ ಮಹಿಳೆ ಮಲಗಿದ್ದರು. ಇವ...
ಹನೂರು: ತಾಲೂಕಿನ ಅಜ್ಜೀಪುರ ಗ್ರಾಮದಿಂದ ಹನೂರು ಪಟ್ಟಣಕ್ಕೆ ಟಾಟಾ ಎಸಿ ವಾಹನ ತೆರಳುತ್ತಿದ್ದ ವೇಳೆ ಆಂಜನೇಯ ದೇವಾಲಯದ ಸಮೀಪ ಇದ್ದಕ್ಕಿದ್ದಂತೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ವಾಹನ ಚಲಾಯಿಸುತ್ತಿದ್ದ ಚಾಲಕ ರಾಜು ಹಾಗೂ ಮಾಲೀಕ ಸಿದ್ದೇಗೌಡ ವಾಹನದಿಂದ ಇಳಿದು ತಮ್ಮ ಜೀವವನ್ನು ರಕ್ಷಿಸಿಕೊಂಡಿದ್ದಾರೆ. ಗೂಡ್ಸ್ ವಾಹನಕ್ಕೆ...
ಮಾದಕ ವಸ್ತು ಎಂಡಿಎಂಎನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರು ನಗರ ಹೊರವಲಯದ ಪಡುಶೆಡ್ಡೆ ಗ್ರಾಮದ ಮೂಡುಶೆಡ್ಡೆಯ ಬಳಿ ನಡೆದಿದೆ. ಬಂಧಿತರನ್ನು ಶಾರೂಕ್ (27) ಮತ್ತು ಜಗದೀಶ್ (45) ಎಂದು ಗುರುತಿಸಲಾಗಿದೆ. ಇವರಿಂದ 4.5 ಗ್ರಾಂ ಎಂಡಿಎಂಎ, ಮೂರು ಮಾರಕ ಆಯುಧಗಳು, ಕೃತ್ಯಕ್ಕೆ ಬಳಸಿದ್...