ಚಿಕ್ಕಮಗಳೂರು : ಕಾಫಿನಾಡಲ್ಲಿ ಭಾರೀ ಮಳೆ ಹಿನ್ನೆಲೆ ಮಲೆನಾಡ ಪಂಚನದಿಗಳಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿದೆ. ಈ ಭಾರೀ ಮಳೆಗೆ ನದಿಗಳಲ್ಲಿ ಮೀನುಗಳ ನರ್ತನ ಕಣ್ಣಿಗೆ ಹಬ್ಬ ಉಂಟು ಮಾಡಿದೆ. ನೀರಿನಿಂದ ಮೇಲೆ ಹಾರ್ತಿರೋ ಮೀನುಗಳ ದೃಶ್ಯ ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿದೆ. ಸಾಮಾನ್ಯವಾಗಿ ಮುಂಗಾರು ಆರಂಭದಲ್ಲಿ ಮಾತ್ರ ನೀರಿನಲ್ಲಿ ಮೀ...
ಚಿಕ್ಕಮಗಳೂರು: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಭಾರೀ ಗಾಳಿ--ಮಳೆ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ನಡೆದಿದೆ. ರಸ್ತೆ ತಿರುವಿನಲ್ಲಿ ಕಾರು ಪಲ್ಟಿಯಾಗಿದ್ದು, ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ಘಟನೆ ನಡೆದಿದೆ. ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಕಾ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಜೋರಿದೆ. ಶೃಂಗೇರಿ ತಾಲೂಕಿನ ಸುತ್ತಮುತ್ತ ಧಾರಾಕಾರ ಮಳೆಯಾಗಿದೆ. ಭಾರೀ ಮಳೆಗೆ ಸಿರಿಮನೆ ಜಲಪಾತ ಮೈದುಂಬಿ ಹರಿಯುತ್ತಿದೆ. ಶೃಂಗೇರಿ ತಾಲೂಕಿನ ಕಿಗ್ಗಾ ತಪ್ಪಲಿನಲ್ಲಿರುವ ಸಿರಿಮನೆ ಜಲಪಾತ ಇದೆ. ಸುಮಾರು 100 ಅಡಿ ಎತ್ತರದಿಂದ ಧುಮ್ಮಿಕ್ಕುವ ಜಲಪಾತ, ಹಾಲ್ನೊರೆಯಂತೆ ಧುಮ್ಮಿಕ್...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ--ಮಳೆ ಅಬ್ಬರ ಮುಂದುವರೆದಿದ್ದು ಭಾರೀ ಗಾಳಿ-ಮಳೆ ಮಳೆಗೆ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ನಡೆದಿದೆ. ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿರೋ ಪರಿಣಾಮ ಶೃಂಗೇರಿ--ಮಂಗಳೂರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ವಿವಿಧ ಪ್ರದೇಶಗಳಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಮಂಗಳೂರು ನಗರ ಭಾರೀ ಮಳೆಗೆ ತತ್ತರಿಸಿದೆ. ನಗರದ ಹೊರವಲಯದ ಪಡೀಲ್ ಮತ್ತು ಜೋಕಟ್ಟೆ ನಡುವಿನ ರೈಲು ಹಳಿ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ರೈಲುಗಳು ನಿಗದಿತ ಸಮಯಕ್ಕಿಂತ ತಡವಾಗಿ...
ಚಿಕ್ಕಮಗಳೂರು: ಕಾಫಿನಾಡಲ್ಲಿ 2 ಸರ್ಕಾರಿ ಬಸ್ಸುಗಳ ಪ್ರತ್ಯೇಕ ಅಪಘಾತದಲ್ಲಿ ಒಬ್ಬ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಬೈಕ್ ಸವಾರ ಸಾವು: ಕಡೂರು ಎಪಿಎಂಸಿಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಸರ್ಕಾರಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕಡೂರು ಪಟ್ಟಣ, ಕೊಪ್ಪ ತಾಲೂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 10 ವರ್ಷಗಳಲ್ಲಿ ಮತೀಯ ಹಾಗೂ ಪ್ರತಿರೋಧದ ಕಾರಣಗಳಿಗಾಗಿ ನಡೆದಿರುವ ಎಲ್ಲಾ ಹತ್ಯೆಗಳನ್ನು ವಿಶೇಷ ತಂಡ ರಚಿಸಿ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪ ಬಣ, ದ.ಕ. ಜಿಲ್ಲಾ ಸಮಿತಿಯ ನಿಯೋಗವು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಸಲ...
ಚಿಕ್ಕಮಗಳೂರು: ಮಲೆನಾಡಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದೆ. ಇದೀಗ ಬಾಸಾಪುರ ಗ್ರಾಮ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡರ ಸ್ವಗ್ರಾಮಕ್ಕೆ ಕಾಡಾನೆ ಬಂದಿದೆ. ಕಾಡಾನೆಗೆ ಅದೇನು ಅಹವಾಲು ಇತ್ತೋ ಗೊತ್ತಿಲ್ಲ, ಶಾಸಕರ ಊರನ್ನ ಹುಡುಕಿಕೊಂಡು ನೇರವಾಗಿ ಬಂದಿದ್ದು, ಬಾಸಾಪುರ ಗ್ರಾಮದಲ್ಲಿ ಸದ್ಯ 10ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿವೆ. ...
ಕೊಟ್ಟಿಗೆಹಾರ: ಮೂಡಿಗೆರೆ ಹಿಂದೂ ಕಾರ್ಯಕರ್ತರು ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು. ಮೂಡಿಗೆರೆ ಪಟ್ಟಣ ಪಂಚಾಯಿತಿ ಸದಸ್ಯ ಅನುಕುಮಾರ್ ಮಾತನಾಡಿ' ಸುಹಾಸ್ ಶೆಟ್ಟಿ ಹತ್ಯೆಯ ಪ್ರಕರಣ ಎನ್ ಐಎ ಗೆ ವಹಿಸಿರುವುದು ಸ್ವಾಗತಾರ್ಹ ಕಾರ್ಯವಾಗಿದೆ. ಹಿಂದೂ ಕಾರ್ಯಕರ್ತೆಯಾಗುತ್ತಿರುವುದು ಬ...
ಮಂಗಳೂರು: ಡಿ.ಸಿ. ಮನ್ನಾ ಭೂಮಿ ಹಾಗೂ ಅಂಬೇಡ್ಕರ್ ಸರ್ಕಲ್ ವಿಚಾರದ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿ ಸೋಜ ಅವರು ಮಂಗಳೂರಿನ ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯು ಡಿ.ಸಿ. ಮನ್ನಾ ಜಮೀನಿನ ವಿಚಾರದ ಬಗ್ಗೆ ಈ...