ಜಾರಕಿಹೊಳಿಯವ್ರ ವೆಬ್ ಸೈಟ್ ಹ್ಯಾಕ್ ವಿಚಾರದ ಹೇಳಿಕೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಕಾಂಗ್ರೆಸ್ ನಾಯಕರ ಹೇಳಿಕೆ ಮುಂದೆ ಬೇರೆ ರೀತಿ ತಿರುಗಬಹುದು. ನಮ್ಮ ಮೈಂಡ್ ಹ್ಯಾಕ್ ಮಾಡಿದ್ದಾರೆ. ಹೀಗಾಗಿ ಹುಚ್ಚುಚ್ಚು ಹೇಳಿಕೆ ಕೊಡ್ತಿದೇವೆ ಎನ್ನಬಹುದು. ಸದ್ಯ ಇವರದ...
ಜಿಂಕೆ ಚರ್ಮವನ್ನು ಸಾಗಿಸುತ್ತಿದ್ದ ಆರೋಪಿಗಳ ಬಂಧಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಸಮೀಪ ನಡೆದಿದೆ. ಮಾದಯ್ಯ(40) , ಮಹದೇವ ನಾಯಕ (51) ಬಂಧಿತ ಆರೋಪಿಗಳು. ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಜಿಂಕೆ ಚರ್ಮ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ...
ಉಡುಪಿ: ಯೂಟ್ಯೂಬ್ ಚಾನೆಲ್ ವೊಂದರ ಸುದ್ದಿಗೆ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಾಕಾರಿಯಾಗಿ ದುಷ್ಕರ್ಮಿಯೋರ್ವ ಕಾಮೆಂಟ್ ಮಾಡಿದ್ದು, ಇದರ ವಿರುದ್ಧ ತಕ್ಷಣವೇ ಕ್ರಮಕೈಗೊಂಡು ಆರೋಪಿಯನ್ನು ಬಂಧಿಸುವಂತೆ ಉಡುಪಿ ಜಿಲ್ಲಾ ಅಂಬೇಡ್ಕರ್ ಸೇನೆ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ. ದಿನಾಂಕ 17-06-2023ರಂದು ಯೂಟ...
ಮೂಡಿಗೆರೆ/ಬಂಟ್ವಾಳ: ಯುವಕನೋರ್ವನನ್ನು ಕೊಲೆ ಮಾಡಿ ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಸಮೀಪ ಶವವನ್ನು ಎಸೆದು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಮಹಮ್ಮದ್ ಸಾವದ್ ಎಂಬ ಯುವಕನ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ...
ಚಿಕ್ಕಮಗಳೂರು: ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ. ಬೈಕ್ ನಲ್ಲಿದ್ದ ವಿಶ್ವಾಸ್ (24), ದೀಪಿಕಾ (22) ಮೃತಪಟ್ಟವರಾಗಿದ್ದು, ವಿಶ್ವಾಸ್ ತರೀಕೆರೆ ತಾಲೂಕಿನ ಬೇಲೇನಹಳ್ಳಿ ನಿವಾಸಿಯಾಗಿದ್ದರೆ, ದೀಪಿಕಾ ಚಾಮರಾಜನಗರ ಜಿಲ್ಲೆಯ ಗುಂಡ್ಲುಪ...
ಚಾಮರಾಜನಗರ: 9 ನೇ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಚಾಮರಾಜನಗರ ಜಿಲ್ಲಾಡಳಿತವು ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಿತ್ತು. ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಡಿಸಿ ಕಾತ್ಯಾಯಿನಿದೇವಿ, ನಗರಸಭೆ ಆಯುಕ್ತರ ಸೇರಿದಂತೆ ಕಾರ್ಯಕ್ರಮದಲ್ಲಿ 500 ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಜೊತೆಗೆ, 50ಕ್ಕೂ ಹೆಚ್ಚು ನು...
ಉದ್ಯಾವರ ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿಯ ಬಳಿ ಅಪರಿಚಿತ ವಾಹನ ಒಂದು ಡಿಕ್ಕಿ ಹೊಡೆದು ಕರು ಒಂದು ದಾರುಣವಾಗಿ ಸಾವನ್ನಪ್ಪಿದೆ. ಕರು ಸಾವನ್ನಪ್ಪಿ ಹಲವು ಗಂಟೆಗಳೇ ಕಳೆದರೂ, ಹಲವು ವಾಹನಗಳು, ಪಾದಚಾರಿಗಳು ರಸ್ತೆಯಲ್ಲಿ ಸಾಗುತ್ತಿದ್ದರು ಕರುವಿನ ದಫನಕ್ಕೆ ಯಾರು ಮುಂದಾಗಿರಲಿಲ್ಲ. ಈ ಸಮಯದಲ್ಲಿ ಬಲಾಯಿಪಾದೆ ರಿಕ್ಷಾ ಚಾಲಕರು ನೇತೃತ...
ಉಡುಪಿ: ಈ ಹಿಂದಿನ ರಾಜ್ಯ ಸರಕಾರ ಜಾರಿಗೆ ತಂದ ಮತಾಂತರ ನಿಷೇಧ ಹಾಗೂ ಗೋಹತ್ಯೆ ನಿಷೇಧ ಕಾಯಿದೆಯನ್ನು ಹಿಂಪಡೆಯುವ ದುಸ್ಸಾಹಸವನ್ನು ಪ್ರಸಕ್ತ ಸರಕಾರ ಮಾಡಬಾರದು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಈ ಮತಾಂತರ ಹಾವಳಿಯಿಂದ ಒಂದು ಮನೆಯಲ್ಲಿ ತಂದೆ ಮಕ್ಕಳು, ತಾಯಿ ಮಕ್ಕಳು, ಗಂಡ ಹೆಂಡತಿ ಮಧ್ಯೆ ವೈಮನಸ್ಸು ...
ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಮುಂದೆ ಹೋಗಿ ಎಂದು ಕಂಡೆಕ್ಟರ್ ಮುಂದೆ ತಳ್ಳಿದ ಎಂಬ ಕಾರಣಕ್ಕಾಗಿ ಬಸ್ ನಿಲ್ಲಿಸಿ ದಾಂಧಲೆ ಮಾಡಿದ ಘಟನೆ ಜೂ 17 ರಂದು ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಂಡಕ್ಟರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಎಸ್ಪಿ ರಿ...
ಚಾಮರಾಜನಗರ: ಕರ್ನಾಟಕದ ಪ್ರಮುಖ ಯಾತ್ರಸ್ಥಳಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಿಳಾ ಜಾತ್ರೆಯೇ ಸೇರಿದೆ. ಮಣ್ಣೆತ್ತಿನ ಅಮಾವಾಸ್ಯೆಗೆ ಶಕ್ತಿ ಯೋಜನೆ ಸಾಥ್ ಕೊಟ್ಟಿದ್ದು ಮಹಿಳಾ ಸಾಗರವೇ ಕ್ಷೇತ್ರದಲ್ಲಿ ಸೇರಿದೆ. ಮಣ್ಣೆತ್ತಿನ ಅಮಾವಾಸ್ಯೆಗೆ ಈ ಬಾರಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಆಗ...