ಚಾಮರಾಜನಗರ: ಬೈಕ್ ಹಾಗೂ ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಾಳುಬೆಟ್ಟ ಸಮೀಪ ನಡೆದಿದೆ. ಬೆಂಗಳೂರು ಮೂಲದ ವೆಂಕಟಪ್ಪ ಮೃತ ದುರ್ದೈವಿ. ವೃತ್ತಿಯಲ್ಲಿ ಮೃತನು ಆಟೋ ಚಾಲಕನಾಗಿದ್ದು ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತನ್ನ ಸ್ನೇಹಿತನ ಜೊತೆಗೆ ತೆರಳು...
ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದ ಚಿಕ್ಕತೋಟದಕ್ಕೆ ಶನೇಶ್ವರ ತೋಪಿನ ಬಳಿ 65 ವರ್ಷದ ಹೆಣ್ಣಾನೆ ಮೃತ ಪಟ್ಟಿದೆ. ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಗಡಿ ದಾಟಿ ಬಂಡೀಪುರ ವ್ಯಾಪ್ತಿಯ ಕುಂದಕೆರೆ ವಲಯಕ್ಕೆ ಬಂದಿದ್ದ ಹೆಣ್ಣಾನೆಯೊಂದು ವಯೋ ಸಹಜವಾಗಿ ಸಾವನ್ನಪ್ಪಿದೆ ಎಂದು ಅರ...
ಚಾಮರಾಜನಗರ: ಬಸ್ ಹತ್ತಲು ಮಹಿಳೆಯರ ನೂಕುನುಗ್ಗಲು ಉಂಟಾಗಿ ಬಸ್ ಬಾಗಿಲು ಮುರಿದು ಬಂದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಣ್ಣೆತ್ತಿನ ಅಮಾವಸ್ಯೆ ಹಿನ್ನೆಲೆಯಲ್ಲಿ ಮಹಿಳೆಯರು ನೂರಾರು ಸಂಖ್ಯೆಯಲ್ಲಿ ಮಹದೇಶ್ವರ ಬೆಟ್ಟದತ್ತ ಹೊರಟ್ಟಿದ್ದರು. ಈ ವೇಳೆ ಬಸ್ ರಸ್ ಆಗಿದ್ದ ಕಾರಣ ನಾ ಮುಂದು ತಾ ಮುಂದ...
ಕೊಟ್ಟಿಗೆಹಾರ: ಸರ್ಕಾರ ಉಚಿತ ಪ್ರಯಾಣಕ್ಕಾಗಿ ಮಹಿಳೆಯರು ಹೊರನಾಡು ಪ್ರವಾಸಿ ತಾಣಕ್ಕೆ ಸಾಗಲು ಪರದಾಡುವಂತಾಗಿದೆ. ಬೆಳಿಗ್ಗೆಯಿಂದಲೇ ಹರಿಹರ, ಹೊಸಪೇಟೆ, ಶಿವಮೊಗ್ಗ, ಬೇಲೂರು ಮತ್ತಿತರ ಕಡೆಯಿಂದ ಸರ್ಕಾರಿ ಬಸ್ ನಲ್ಲಿ ಮಹಿಳೆಯರು ಕೊಟ್ಟಿಗೆಹಾರ ಬಸ್ ನಿಲ್ದಾಣಕ್ಕೆ ಬಂದಿಳಿದು ಹೊರನಾಡು ದೇವಸ್ಥಾನಕ್ಕೆ ಸಾಗಲು ಬಸ್ ಕಾಯುತ್ತಿದ್ದಾರೆ. ಆದರೆ ಕ...
ಉಡುಪಿ: ನೀರು ಪೂರೈಸುವಂತೆ ಒತ್ತಾಯಿಸಿ ಕಿದಿಯೂರು ದಿಡ್ಡಿ ಗ್ರಾಮಸ್ಥರು ಇಂದು ಅಂಬಲಪಾಡಿ ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಕಚೇರಿ ಯೊಳಗೆ ಧರಣಿ ನಡೆಸಿದರು. ಸಮಪರ್ಕ ನೀರು ಪೂರೈಸದ ಗ್ರಾಪಂ ವಿರುದ್ಧ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು ಖಾಲಿ ಕೊಡಪಾನ ಹಿಡಿದುಕೊಂಡು ಕಚೇರಿಯೊಳಗೆ ನುಗ್ಗಿ ಪ್ರತಿಭಟನೆ ನಡೆಸಿದರು. ಅಧ್ಯಕ್ಷರು ಹಾಗ...
ಚಾಮರಾಜನಗರ: ಮತಾಂತರ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವ ಸಿದ್ದರಾಮಯ್ಯ ಸರ್ಕಾರದ ನಡೆ ಖಂಡಿಸಿ ಚಾಮರಾಜನಗರದಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿವೆ. ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಚಾಮರಾಜನಗರ ಜಿಲ್ಲಾಡಳಿತ ಭವನ ಮುಂಭಾಗ ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹ...
ದಕ್ಷಿಣಕನ್ನಡ: ವಿಧಾನಸಭೆಯ ಸ್ಪೀಕರ್, ಶಾಸಕ ಯು.ಟಿ.ಖಾದರ್ ಅವರನ್ನ ಅಭಿನಂದಿಸಿ ಅಭಿಮಾನಿಗಳು ಹಾಕಿದ್ದ ಫ್ಲೆಕ್ಸ್ ಗಳನ್ನ ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗಿನ ರಾಜ ರಸ್ತೆಯ ವಿಭಜಕ ಮತ್ತು ಇಕ್ಕೆಲಗಳಲ್ಲಿ ಯು.ಟಿ ಖಾದರ್ ಅವರಿಗೆ ಅಭಿನಂದಿಸಿ ಫ್ಲೆಕ್ಸ್ ಗಳನ್ನ ಹಾಕಲ...
ಸುಮಾರು 14,90,500/-ರೂ ಮೌಲ್ಯದ ವಿವಿಧ ಕಂಪನಿಗಳ 4650 ಫಾರಿನ್ ಸಿಗರೇಟ್ ಪ್ಯಾಕ್ ಗಳ ವಶಪಡಿಸಲಾಗಿದೆ. ನಗರ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ದಿನಾಂಕ 14- 2023 ರಂದು ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧವಾಗಿರುವ ವಿದೇಶಿ ಕಂಪನಿಗಳ ಸಿಗರೇಟ್ಗಳನ್ನು ಅನಧಿಕೃತವಾಗಿ ಸಂಗ್ರಹಿಸಿಡಲಾಗಿದ...
ದಕ್ಷಿಣ ಕನ್ನಡ: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟ ತೀರ್ಪು ಪ್ರಕಟ ಹಿನ್ನಲೆ ಹಿಂದೂ ಮುಖಂಡ ಮಹೇಶ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಸೌಜನ್ಯ ಪ್ರಕರಣದಲ್ಲಿ ನಡೆದ ತನಿಖೆಗಳೆಲ್ಲವೂ ಬೋಗಸ್ , ಅಣ್ಣಪ್ಪ ಇಲ್ಲವಾದರೆ ಮಂಜುನಾಥ ಈ ಕೇಸಿನಲ್ಲಿ ನ್ಯಾಯ ಕೊಡಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರಕರಣದಲ್ಲಿ ನಡೆದ ತನಿಖೆಗಳ...
ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಗನತ್ತ ಗ್ರಾಮದಲ್ಲಿ ನಡೆದಿದೆ. ನಾಗನತ್ತ ಗ್ರಾಮದ ಪರಮೇಶ್ ಮೃತಪಟ್ಟ ವ್ಯಕ್ತಿ. ನಾಗನತ್ತ ಗ್ರಾಮದ ತೋಟದ ಮನೆಯ ಬಾವಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಸ್ಥಳೀಯರು ಗಮನಿಸಿ ಅಗ್ನಿಶಾಮಕ ದಳದ...