ಕನ್ನಡದ ಜನಪ್ರಿಯ ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ವಿಚಾರ ಬುಧವಾರ(05/04/2023)ದಂದು ಭಾರೀ ಚರ್ಚೆಗೀಡಾಯಿತು. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಸುದೀಪ್ ವಿರುದ್ಧ ಕಿಡಿಕಾರಿದರು. ಪ್ರಗತಿ ಪರರಂತೂ ಏನೂ ಅನಾಹುತವೇ ಸಂಭವಿಸಿದಂತೆ ಪೋಸುಕೊಟ್ಟರು. ಈ ಎಲ್ಲ ಬೆಳವಣಿಗೆಯ ...
ಬಿಜೆಪಿಯ ಶಾಸಕರೊಂದಿಗೆ ಮಹಿಳೆಯ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸಂತ್ರಸ್ತ ಮಹಿಳೆಯು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನೆಕ್ಕಿಲಾಡಿಯ ನಿವಾಸಿಯಾಗಿರುವ ಈ ಮಹಿಳೆಯು ನನ್ನ ಪೋಟೋದೊಂದಿಗೆ ಬೇರೆಯವರೊಬ್ಬರ ಪೋಟೋವನ್ನು ವಿಭಿನ್ನ ರೀತಿಯಲ್ಲಿ ಜೋಡಿಸಿ, ಎಡಿಟ್ ಮಾಡಿ ಸಾ...
ದಕ್ಷಿಣ ಕನ್ನಡ: ಕೋಳಿ ಪದಾರ್ಥದ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಮಗನ ನಡುವೆ ಆರಂಭವಾದ ಜಗಳ, ಮಗನ ಬರ್ಬರ ಹತ್ಯೆಯೊಂದಿಗೆ ಅಂತ್ಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏರಣಗುಡ್ಡೆ ಬಳಿ ನಡೆದಿದೆ. ಶಿವರಾಮ(32) ತಂದೆಯಿಂದಲೇ ಹತ್ಯೆಗೀಡಾದ ಮಗನಾಗಿದ್ದಾನೆ. ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿ...
ಮಣಿಪಾಲ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಣಿಪಾಲ ಎಂಐಟಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.2ರಂದು ರಾತ್ರಿ ಮಣಿಪಾಲದಲ್ಲಿ ನಡೆದಿದೆ. ಮೃತರನ್ನು ಆದಿತ್ಯಾ ಕುಮಾರ್ ದಾಸ್ ಗುಪ್ತಾ ಎಂಬವರ ಮಗ ಅನೀಶ್ ದಾಸ್ ಗುಪ್ತಾ (22) ಎಂದು ಗುರುತಿಸಲಾಗಿದೆ. ಮಣಿಪಾಲದ ಎಂಐಟಿ ವಿದ್ಯಾರ್ಥಿಯಾಗಿರುವ ಇವರು, ಮಾನಸಿಕ ಖಿನ್ನತೆಗೆ ಒಳಗಾ...
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗೆ ಹಲವು ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಯುವಜನತೆ ಸೇರಿದಂತೆ ಬಹುತೇಕ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸುತ್ತಿರುವ ಹಿನ್ನಲೆಯಲ್ಲಿ ಇವರನ್ನು...
2023 ರ ಚುನಾವಣೆಯಲ್ಲಿ ಕುತೂಹಲ ಮೂಡಿಸುತ್ತಿರುವ ಕ್ಷೇತ್ರವಾಗಿದೆ. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ. ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಶಾಸಕಭರತ್ ಶೆಟ್ಟಿ ಅವರನ್ನೇ ಅಭ್ಯರ್ಥಿಯಾಗಿಕಣಕ್ಕಿಳಿಸುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ನಲ್ಲಿ ಮೊಯಿದ್ದೀನ್ ಬಾವ ಮತ್ತು ಇನಾಯತ್ ಅಲಿ ನಡುವೆ ಸೀಟ್ ಗಾಗಿ ಕಾಳಗವಿದ್ದರೂ ಇನಾಯತ್ ಅಲಿಯವರಿಗೆ ಸೀ...
ಉಡುಪಿ: ರಾಜ್ಯ ವಿಧಾನಸಭೆ ಚುನಾವಣೆ -- 2023 ಕ್ಕೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ, ಜಿಲ್ಲೆಯ ಎಲ್ಲಾ ಆಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್ಗಳನ್ನು ತೆರವುಗೊಳಿಸಬೇಕು ಮತ್ತು ಯಾವುದೇ ರೀತಿಯ ರಾಜಕೀಯ ಸಂಬಂಧಿತ ಪೋಸ್ಟರ್ ಗಳನ್ನು ಅಳವಡಿಸದಂತೆ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರು ಕ್ರಮಕೈಗೊಳ್ಳಬೇಕು. ...
ಚಾಮರಾಜನಗರ: ಚುನಾವಣಾ ಕಾವು ಬಿಸಿಲಿನ ತಾಪದಂತೆ ಹೆಚ್ಚಾಗುತ್ತಿದ್ದು ಎಲೆಕ್ಷನ್ ನ ಮೊದಲ ಭಾಗವಾದ ಪ್ರಚಾರಕ್ಕೆ ಹುರಿಯಾಳುಗಳು ಅಧಿಕೃತವಾಗಿ ಎಂಟ್ರಿ ಕೊಡುತ್ತಿದ್ದಾರೆ. ಟೆಂಪಲ್ ರನ್ ಮೂಲಕ ಮತಬೇಟೆ ಆರಂಭಿಸುತ್ತಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದ ಕೈ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ ಅವರಿಂದು ತಂದೆ ಹಾಗೂ ಅಜ್ಜ-ಅಜ್ಜಿ ಸಮ...
ಮಂಗಳೂರು ನಗರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ದೀಪ್ ಆರ್ ಜೈನ್ ನೇತೃತ್ವದಲ್ಲಿ ಇಂದು ಪೊಲೀಸರು ದಾಳಿ ನಡೆಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮುಂಜಾಗ್ರತವಾಗಿ 150 ಕ್ಕೂ ಅಧಿಕ ಪೊಲೀಸರು ದಾಳಿ ನಡೆಸಿದ್ದಾರೆ. ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ 5 ಪೊಲೀಸ್ ಠಾಣೆಗಳ...
ಉಡುಪಿ : ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ನಡೆದ ಧಾರ್ಮಿಕ ವಿಧಿ...