ಕೊಟ್ಟಿಗೆಹಾರ: ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರು ಉಚಿತ ಟಿಕೆಟ್ ಪಡೆದು ಕೆಎಸ್ ಆರ್ ಟಿಸಿ ಬಸ್ ಪ್ರಯಾಣ ಮಾಡುವ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಮೂಡಿಗೆರೆಯಿಂದ ಬೇಲೂರಿಗೆ ಟಿಕೆಟ್ ಪಡೆದ ನಯನಾ ಮೋಟಮ್ಮ ಶಕ್ತಿ ಯೋಜನೆಗೆ ಚಾಲನೆ ನೀಡಿ ಪ್ರಯಾಣ ಮಾಡಿದ್ರು. ಈ ವೇಳೆ ನಯನಾಗೆ ಮಹಿಳಾ ಮಣಿಗಳು ಸಾಥ್ ನೀಡಿದರು. ಮೂಡಿಗೆರೆಯಿಂದ ...
ಚಿಕ್ಕಮಗಳೂರು: ದೇವಸ್ಥಾನದ ಹೊರಾಂಗಣದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಸಿಡಿಲು ಬಡಿದ ಪರಿಣಾಮ ಅವರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರದಲ್ಲಿ ನಡೆದಿದೆ. ತರೀಕೆರೆ ತಾಲೂಕಿನ ಬಾವಿಕೆರೆಯ ಗಂಜೀಗೆರೆ ಮೂಲದ ವ್ಯಕ್ತಿ ಮುಖೇಶ್ (40) ಮೃತಪಟ್ಟವರಾಗಿದ್ದಾರೆ. ಇವರು ದೇವಸ್ಥಾನದ ಹೊರಾಂಗಣದಲ್ಲಿ ನಿಂತ...
ಹೆಬ್ರಿ: ಹೆಬ್ರಿ ಸಮೀಪದ ಸೀತಾನದಿ ಎಂಬಲ್ಲಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಉಡುಪಿ ಶಿಕ್ಷಣ ಇಲಾಖೆಯ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯ ದೈಹಿಕ ಶಿಕ್ಷಕ, ಸೋಮಶೇಖರ್ ಎಂದು ಗುರುತಿಸಲಾಗಿದೆ....
ಚಾಮರಾಜನಗರ: ಕಾಂಗ್ರೆಸ್ ನ ಮಹತ್ವಾಕಾಂಕ್ಷೆಯ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಇಂದು ಚಾಮರಾಜನಗರದಲ್ಲಿ ಚಾಲನೆ ದೊರೆಯಿತು. ಮಹಿಳೆಯರಿಗೆ ಟಿಕೆಟ್ ಕೊಡುವ ಮೂಲಕ ಉಚಿತ ಬಸ್ ಪ್ರಯಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಲನೆ ಕೊಟ್ಟರು. ಟಿಕೆಟ್ ಪಡೆಯುತ್ತಿದ್ದ ಮಹಿಳೆಯರು ಸಿದ್ದರಾಮಯ್ಯಗೆ ಜೈ, ಕಾಂಗ್ರೆಸ್ ಪಕ್ಷಕ್ಕೆ ಜ...
ಮಂಗಳೂರು ನಗರದ ಹೊರವಲಯದ ವಾಮಂಜೂರಿನ ತಿರುವೈಲ್ ವಾರ್ಡ್ ನಲ್ಲಿ ಕಾರ್ಯಾಚರಿಸುತ್ತಿದ್ದ ವೈಟ್ ಗ್ರೋ ಅಗ್ರಿ ಎನ್ ಎಲ್ ಪಿ ಅಣಬೆ ತಯಾರಿಕಾ ಘಟಕವನ್ನು ಮುಚ್ಚಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಆದೇಶಿಸಿದ್ದಾರೆ. ಇಂದು ಗ್ರಾಮಸ್ಥರು ನಡೆಸುತ್ತಿರುವ ಅನಿರ್ದಿಷ್ಟವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ರವಿಕುಮಾರ್ ...
ಸೇತುವೆಯಿಂದ ಕಾರು ಹೊಳೆಗೆ ಬಿದ್ದು ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ತಮಿಳುನಾಡಿನ ಹೊಸೂರು ಮೂಲದ ಹರಿಪ್ರಸಾದ್ (50), ಗಾಯಗೊಂಡವನನ್ನು ಗೋಪಿ (48) ಎಂದು ಗುರುತಿಸಲಾಗಿದೆ. ಕಾ...
ಕಾಪು: ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಖಾಸಗಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಕಟಪಾಡಿ ಸಮೀಪದ ಸರಕಾರಿ ಗುಡ್ಡೆಯ ನಿವಾಸಿ, ಹೂವಿನ ವ್ಯಾಪಾರಿ ಇಕ್ಬಾಲ್(32) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕ...
ಕೊಟ್ಟಿಗೆಹಾರ: ಬಣಕಲ್, ಚಾರ್ಮಾಡಿ ಘಾಟ್,ಕೊಟ್ಟಿಗೆಹಾರ ಸುತ್ತಮುತ್ತ ಮಳೆಗಾಲದಂತೆ ಮೋಡ ಕವಿದ ವಾತಾವರಣ ಉಂಟಾಗಿ ದಿನವಿಡೀ ದಾರಾಕಾರ ಮಳೆಯಾಗುತ್ತಿದೆ. ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಭಾಗದಲ್ಲೂ ಮಂಜುಮುಸುಕಿನ ವಾತಾವರಣವಿದ್ದು, ಮುಂಗಾರು ಮಳೆ ಆರಂಭವಾದಂತೆ ಭಾಸವಾಗಿದೆ. ಸುರಿಯುತ್ತಿರುವ ಜಡಿ ಮಳೆಯಿಂದ ವಾತಾವರಣ ತಂಪಾಗಿದ್ದು ಕೃಷಿಗೆ ಅನ...
ತುಮಕೂರು: ಯುವತಿಯೋರ್ವಳ ಮನೆಗೆ ನುಗ್ಗಿದ ದುಷ್ಕರ್ಮಿಯೋರ್ವ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ನಗರದ ವಿದ್ಯಾನಗರದಲ್ಲಿ ನಡೆದಿದ್ದು, ದುಷ್ಕರ್ಮಿಯ ಕೃತ್ಯಕ್ಕೆ ನಗರ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ವೀಣಾ (23) ಕೊಲೆಯಾದ ದುರ್ದೈವಿಯಾಗಿದ್ದಾರೆ. ಈಕೆ ತುಮಕೂರಿನ ಇಂಡಸ್ಟ್ರಿಯಲ್ ಏರಿಯಾದಲ್ಲಿ ಇರುವಂತಹ ಇನ...
ಚಾಮರಾಜನಗರ ಜಿಲ್ಲೆ ಗಡಿ ಭಾಗದ ನಾಲ್ ರೋಡ್ ಚೆಕ್ ಪೋಸ್ಟ್ ಬಳಿ ಪುಂಡಾನೆಯೊಂದು ದ್ವಿಚಕ್ರ ವಾಹನ ಸವಾರರ ಮೇಲೆ ದಾಳಿ ಮಾಡಿ ಬೈಕ್ ಜಖಂ ಮಾಡಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಿಂದ ತಮಿಳುನಾಡಿಗೆ ಸಂಪರ್ಕ ಹೊಂದಿರುವ ನಾಲ್ ರೋಡ್ ಹಾಗೂ ಗರಿಕೆ ಕಂಡಿ ಮಾರ್ಗ ಮಧ್ಯ ಚೆಕ್ ಪೋಸ್ಟ್ ಸಮೀಪದಲ್ಲಿ ತಮಿಳುನಾಡಿನಿಂದ ಕರ...