ಬೆಳ್ತಂಗಡಿ; ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಕಾಮಗಾರಿ ಹಾಗೂ ಭ್ರಷ್ಟಾಚಾರದ ತನಿಖೆಗೆ ಒತ್ತಾಯಿಸಿ ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ಮಾ. 20ರಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಪಿಐಎಂ ಮುಖಂಡ ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ತಿಳಿಸಿದ್ದಾರೆ. ಇಡೀ ವ್ಯವಸ್ಥೆ ಭ್ರಷ್ಟಾಚಾರದ ಪರವಾಗಿ ಕೆಲಸ...
ಮಂಗಳೂರಿನ ಪಂಪ್ ವೆಲ್ ನ Onyx ಕಾಂಪ್ಲೇಕ್ಸ್ ನ ಗ್ರೌಂಡ್ ಫ್ಲೋರ್ ನಲ್ಲಿ EVEIUM- Smart mobility, WEA-West End Automotives ಇದರ ನೂತನ ಶೋರೂಂ ಮಾರ್ಚ್ 16ರಂದು ಬೆಳಿಗ್ಗೆ 11 ಗಂಟೆಗೆ ಶುಭಾರಂಭ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿರೋಧ ಪಕ್ಷದ ಉಪನಾಯಕ, ಶಾಸಕರಾದ ಯು.ಟಿ.ಖಾದರ್ ಅವರು ಆಗಮಿಸಲಿದ್ದಾರೆ. ...
ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ -- ದೇವರುಗಳ ಮೊರೆ ಹೋಗುವುದು ಸಹಜ. ಅದರಂತೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಾಸಕ ಹರೀಶ್ ಪೂಂಜ ನವ ಗುಳಿಗ ದೈವಗಳಿಗೆ ಕೋಲ ಸೇವೆಯನ್ನು ನೀಡಿದ್ದಾರೆ. ಹೌದು. ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ದೇವಸ...
ಮಾರ್ಚ್ 12--03--2023 ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಿತ್ತೂರು ಜಂಕ್ಷನ್ ನಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಭಾಷಣ ಮಾಡಿದ ಹಿಂದೂ ಸಂಘಟನೆಯೊಂದರ ಮುಖಂಡ ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ದೂರು ದಾಖಲಿಸಲಾಗಿದೆ. ಮಾಣಿ ನರಸಿಂಹ ಎಂಬುವವರು ಕೆದಿಲ ಗ್ರಾಮದ ಪಾಟ್ರಕೋಡಿಯನ್ನು...
ಚಾಮರಾಜನಗರ: ಆನೆ ದಾಳಿಯಿಂದ ಬೈಕ್ ಸವಾರ ಸ್ವಲ್ಪದರಲ್ಲೇ ಪಾರಾಗಿರುವ ಶಾಕಿಂಗ್ ಘಟನೆ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ ತಲೆಮಲೈಯಲ್ಲಿ ನಡೆದಿದೆ. ನೈನಿತಾಳಪುರಂ ಗ್ರಾಮದ ರಾಮಸ್ವಾಮಿ ಎಂಬವರು ಪ್ರಾಣಪಾಯದಿಂದ ಪಾರಾದ ಸವಾರ. ರಸ್ತೆ ಮಧ್ಯೆ ಬಂದು ನಿಂತ ಆನೆಯನ್ನು ಗಮನಿಸಿದ ರಾಮಸ್ವಾಮಿ ದಿಢೀರ್ ಬಂದಿದ್ದಾರೆ. ಆನೆ ನೋಡುತ್ತಿದ್ದಂತೆ ಆಯತಪ...
ಮೂಡಿಗೆರೆ: ಮರಗಸಿ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಮರದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಜಿ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಣೇಶ್ ಪೂಜಾರಿ (38) ಮೃತ ದುರ್ದೈವಿಯಾಗಿದ್ದು, ಇವರು ಶ್ರೀಧರ್ ಮೂಡಿಗೆರೆ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿ...
ಚಿಕ್ಕಮಗಳೂರು: ಚುನಾವಣೆ ಹೊತ್ತಿನಲ್ಲೇ ಕಾಫಿನಾಡಲ್ಲಿ ದರ್ಗಾ ವರ್ಸಸ್ ದೇವಾಲಯ ವಿವಾದ ಪ್ರಕರಣ ಮತ್ತೊಮ್ಮೆ ಸದ್ದು ಮಾಡಿದ್ದು, ಇದೀಗ ಈ ವಿವಾದಕ್ಕೆ ಎಸ್ ಡಿಪಿಐ ಎಂಟ್ರಿ ಕೊಟ್ಟಿದೆ. ದರ್ಗಾ ಕಮಿಟಿ ಸದಸ್ಯರ ಜೊತೆಗೆ ಎಸ್.ಡಿ.ಪಿ.ಐ ಮುಖಂಡರು ಸಭೆ ನಡೆಸಲಿದ್ದಾರೆನ್ನಲಾಗಿದೆ. ವಿವಾದ ಕೇಳಿ ಬಂದಿರುವ ಹಜರತ್ ಸೈಯದ್ ಬೂದ್ ಷಾ ದರ್ಗಾಕ್ಕೆ ಎಸ್....
ರವಿವಾರ ಮಂಗಳೂರಲ್ಲಿ ನಡೆದ ಬಿಜೆಪಿ ಸಮಾರಂಭದಲ್ಲಿ ಅಝಾನ್ ಬಗ್ಗೆ ಮಾತನಾಡಿದ್ದು ನಿಜ. ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಝಾನ್ ನಿಂದ ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಮಂಗಳೂರು ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡ...
ಮಂಗಳೂರಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ, ಈಶ್ವರಪ್ಪನವರು ಸಾಂದರ್ಭಿಕವಾಗಿ ಸ್ಥಳೀಯವಾಗಿ,ಧಾರ್ಮಿಕ ಕೇಂದ್ರದಿಂದ ಮೊಳಗಿದ ಆಝಾನ್ ದ್ವನಿಗೆ ವ್ಯತ್ಯಸ್ಥವಾಗಿ ಪ್ರತಿಕ್ರಿಯಿಸಿ,ತನ್ನ ಭಾಷಣದಲ್ಲಿ, ಮೈಕ್ ಇಲ್ಲದೆ ಆಝಾನ್ ಕೂಗಿದರೆ ಅಲ್ಲಾಹನಿಗೆ ಕೇಳಿಸುವುದಿಲ್ಲವೆ?,ಅಲ್ಲಾಹನು ಕಿವುಡನೆ? ಇತ್ಯಾದಿಯಾಗಿ ಪ್ರಶ್ನಿಸಿದ್ದಾರೆ. ಈಶ್ವರಪ್ಪರ...
ಉಡುಪಿ :ಬಿಜೆಪಿಯ ಯಾವ ಶಾಸಕರೂ ಸತ್ತು ಹೋಗಿರುವ ಕಾಂಗ್ರೆಸ್ ಜೊತೆ ಹೋಗಲು ಸಾಧ್ಯವಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಧರ್ಮಸ್ಥಳದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಪೂರ್ವಭಾವಿಯಾಗಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು. ದೇಶದ ರಕ್ಷಣೆ ಮಾಡುವ ಮತ್ತ...