ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಬಳಿಕ ಪೆಟ್ರೋಲ್ ಬಂಕಿಗೆ ನುಗ್ಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಎಂಬಲ್ಲಿ ನಡೆದಿದೆ. ಲಾರಿ ಚಾಲಕನಿಗೆ ಚಾಲನೆ ಸಮಯದಲ್ಲಿ ಮೂರ್ಛೆ ರೋಗ ಬಾಧಿಸಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಸರಣಿ ಅಪಘಾತ ನಡೆದರೂ ಅದೃಷ್ಟವಶಾತ್ ಯ...
ಇಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 242 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕನ್ನಡ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 19,385 ರೆಗ್ಯುಲರ್ ವಿದ್ಯಾರ್ಥಿಗಳ ಪೈಕಿ 19,169 ವಿದ್ಯಾರ್ಥಿಗಳು ಹಾಜರಾಗಿದ್ದರೆ, 216 ಮಂದಿ ಗೈರಾಗಿದ್ದಾರೆ. ಕನ್ನಡ ಪರೀಕ್ಷೆಗೆ ಹೆಸರು ನೋಂ...
ಬೆಳಗಾವಿ: ಬೆಳಗಾವಿ ಅಖಂಡ ಜಿಲ್ಲೆಯಲ್ಲಿ ಬರುವ 18 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ಸಾಧಿಸಲು ಎಲ್ಲ ನಾಯಕರು ಒಂದಾಗಿ ಶ್ರಮಿಸುತ್ತಿದ್ದು ಕನಿಷ್ಠ 15 ಸ್ಥಾನಗಳಲ್ಲಿ ಗೆಲುವು ನಿಶ್ಚಿತ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಕಾಗವಾಡ ಮತಕ್ಷೇತ್ರದ ಐನಾಪುರದಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಯ ಪತ್ರಿಕಾಗೋಷ್ಠಿಯ...
ಪ್ರಜಾಪ್ರಭುತ್ವದಲ್ಲಿ ಮತದಾರರರೇ ಪ್ರಭುಗಳು, ಈ ಮತದಾರರ ಪ್ರಭುಗಳು ಚುನಾವಣೆಯಲ್ಲಿ ತಮ್ಮ ,ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಲು ಅವರಿಗೆ ಅಗತ್ಯ ಅರಿವು ಮತ್ತು ಮತದಾನದ ಮಹತ್ವ ಕುರಿತು ತಿಳಿಸಲು , ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ( ಸ್ವೀಪ್) ಕಾರ್ಯಕ್ರಮದ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್...
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ (RSETI ) ಸೊಣ್ಣಹಳ್ಳಿಪುರ ಸಂಸ್ಥೆಯು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 35 ಕ್ಕೂ ಹೆಚ್ಚು ಶಿಬಿರಾರ್ಥಿಗಳನ್ನೊಳಗೊಂಡಿದ್ದ 30 ದಿನಗಳ ವಸ್ತ್ರ ಕಲಾ ಉದ್ಯಮ ತರಬ...
ಬೈಂದೂರು: ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆ ಸಮೀಪದ ಬಾವಿಗೆ ಹಾರಿ ಸಾವಿಗೆ ಶರಣಾದ ಘಟನೆ ಕೆರ್ಗಾಲು ಗ್ರಾಮದ ನಾಯ್ಕನಕಟ್ಟೆ ಚರುಮಕ್ಕಿ ಎಂಬಲ್ಲಿ ಮಾ.8ರಂದು ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಅಬ್ಬಕ್ಕ (63) ಎಂದು ಗುರುತಿಸಲಾಗಿದೆ. ವರ್ಷದ ಹಿಂದೆ ಮನೆಯಲ್ಲಿ ಕಾಲು ಜಾರಿ ಬಿದ್ದು ತಲೆಗೆ ಪೆಟ್ಟಾಗಿ ಚಿಕಿತ್ಸೆ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದೆ. ಈ ಕುರಿತಂತೆ ಪರೀಕ್ಷಾ ಕೇಂದ್ರದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಇಂದು ನಗರದ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯ...
ಮಂಗಳೂರು: ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಅವರು ಹಿಂದೂ, ಮುಸಲ್ಮಾನರ ಸೌಹಾರ್ದದ ಕುರಿತು ಮಾತನಾಡುತ್ತಾ ನೀಡಿರುವ ಹೇಳಿಕೆಗೆ ಬಿಜೆಪಿ ನಾಯಕರು ಇದೀಗ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಿಥುನ್ ರೈ ಪುತ್ತಿಗೆಯಲ್ಲಿ ನಡೆದ ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮದಲ್ಲಿ...
ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಪ್ರಮುಖ ಆರೋಪಿಯಾಗಿರುವ ಮಹಿಳೆಯೊಬ್ಬರನ್ನು ಬಂಧಿಸಿದ ಘಟನೆ ಮಂಗಳೂರು ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಪಂಡಿತ್ ಹೌಸ್ ಎಂಬಲ್ಲಿ ನಡೆದಿದೆ. ಈ ವೇಳೆ ಪಿಂಪ್ ವ್ಯಕ್ತಿಯೋರ್ವ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿಯನ್ನು ಆಧರಿಸಿ ಈ ಕಾರ್...
ಊಟದ ತಟ್ಟೆ ತೊಳೆಯುವ ವಿಚಾರದಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕರಿಬ್ಬರ ನಡುವೆ ಜಗಳ ನಡೆದು, ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮರವೂರು ಗ್ರಾಮದ ಕೊಸ್ಟಲ್ಗಾರ್ಡ್ ಸೈಟ್ ಬಳಿ ನಡೆದಿದೆ. ಸಂಜಯ್ ಮೃತ ವ್ಯಕ್ತಿ. ಕ್ಷುಲ್ಲಕ ವಿಚಾರಕ್ಕಾಗಿ ಕೂಲಿ ಕಾರ್ಮಿಕರಾದ ಸಂಜಯ್ ಹಾಗೂ ಸೋಹಾನ್ ಯಾದವ್ ನಡುವೆ ಪರಸ್ಪರ ...