ಇರುವೆಗೆ ಸಿಂಪಡಿಸುವ ಇರುವೆ ನಾಶಕ ತಿಂದು 5 ವರ್ಷದ ಬಾಲಕ ಅಸುನೀಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಪುಟ್ಟಿರಮ್ಮನ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕ್ಯಾತೆ ಗೌಡ ಎಂಬುವರ 5 ವರ್ಷದ ಮಗ ಶಿವು ಸಾವನ್ನಪ್ಪಿದ ಬಾಲಕ. ಕ್ಯಾತೆಗೌಡ ತಮ್ಮ ಮನೆಯ ಹಿತ್ತಲಿನ ಕಿಟಕಿಯಲ್ಲಿ ಇರುವೆ ಗೆ ಸಿಂಪಡಿಸುವ ಔಷಧಿಯನ್ನು ತಂದಿಟ್ಟಿದ್ದರು. ಮಗು ಆ ಆ...
ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯ ಎಂಆರ್ ಪಿಎಲ್,, ಎಸ್ ಇಝಡ್ ಕಡೆಯಿಂದ ಹರಿದು ಫಲ್ಗುಣಿ ನದಿ ಸೇರುವ ತೋಕೂರು ಹಳ್ಳಕ್ಕೆ ಕಳೆದ ನಾಲ್ಕೈದು ದಿನಗಳಿಂದ ಇಲ್ಲಿನ ಕೈಗಾರಿಕಾ ಘಟಕಗಳು ತಮ್ಮ ಕೈಗಾರಿಕಾ ಮಾಲಿನ್ಯದ ತ್ಯಾಜ್ಯವನ್ನು ಹರಿಯಬಿಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ನೀರು ಕಪ್ಪು ಬಣ್ಣಕ್ಕೆ ತಿರುಗಿ ಪೂರ್ತಿ ಕೊಳೆತು ನಾರುತ್ತ...
ಉಡುಪಿ: ಹೆಬ್ರಿ ತಾಲೂಕಿನ ಶಿವಪುರ ಗ್ರಾಮದಲ್ಲಿ ಬೇನಾಮಿ ಆಸ್ತಿ ಖರೀದಿಗೆ ಸಂಬಂಧಿಸಿ ತನಿಖೆ ನಡೆಸುವಂತೆ ಒತ್ತಾಯಿಸಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇಂದು ಉಡುಪಿ ಲೋಕಾಯುಕ್ತ ಉಡುಪಿ ವಿಭಾಗ ಡಿವೈಎಸ್ಪಿ ಪ್ರಕಾಶ್ ಕೆ.ಸಿ. ಅವರಿಗೆ ದೂರು ಸಲ್ಲಿಸಿದರು. ಶಿವಪುರ ಗ್ರಾಮದಲ್ಲಿ ಗಜಾನನ ಮತ್ತು ವಿದ್ಯಾ ಸುವರ್ಣ ಎಂಬವರ ಹೆಸರಿನ...
ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರು ಸಹಿತ ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಅಲೆವೂರು ಆದರ್ಶನಗರ ನಿವಾಸಿ 19 ವರ್ಷದ ವರುಣ್ ಕೊಡಂಚ ಮತ್ತು 19ವರ್ಷದ ಕಾರ್ತಿಕ್ ಪೂಜಾರಿ ಬಂಧಿತ ಆರೋಪಿಗಳು. ಇವರು ಫೆ.18ರಂದು ರಾತ್ರಿ ಶಿವಳ್ಳಿ ಗ್ರಾಮದ ನೆಹರು ನಗರದ ಮನೆಯೊಂದಕ್ಕೆ ನುಗ್ಗಿ ಕಪಾಟ...
ಉಡುಪಿ: ಅಡ್ವೆಂಚರ್ ಮಂಕಿ ಕ್ಲಬ್ ಎಂಬ ಫೌಂಡೇಶನ್ ಸ್ಥಾಪನೆಗಾಗಿ ನಿಧಿ ಸಂಗ್ರಹಿ ಸುವ ಉದ್ದೇಶದಿಂದ ಚಿತ್ರದುರ್ಗದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಗುರುವಾರ ಉಡುಪಿಯ ಬ್ರಹ್ಮಗಿರಿಯಲ್ಲಿರುವ ವುಡ್ಸ್ವಿಲ್ ಎಂಬ 25 ಮಹಡಿಯ ಕಟ್ಟಡವನ್ನು ಏರುವ ಮೂಲಕ ಸಾಹಸ ಪ್ರದರ್ಶಿಸಿದ್ದಾರೆ. ಬಿಸಿಲಿನಿಂದ ಸುಡುತ್ತಿದ್ದ ಬಹುಮಹಡಿ ಕಟ್ಟಡದ ಕಿಟಕಿಯ ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಪಾವೂರು ಗ್ರಾಮದ ಮಲಾರ್ ಅರಸ್ತಾನದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆಗೈದು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ಮೇಲಿನ ಆರೋಪ ಸಾಬೀತಾಗಿದೆ. ಐವರು ಆರೋಪಿಗಳು ಕೂಡ ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಹಂಝ (44), ಅಝರುದ್ದೀನ್ ...
ಬೆಳ್ತಂಗಡಿ; ನಾರಾಯಣ ಗುರುಗಳ ಪಠ್ಯವನ್ನು ಪಠ್ಯಪುಸ್ತಕದಿಂದ ತೆಗೆದು ಹಾಕುವಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಮಹತ್ವದ ಪಾತ್ರವಿದೆ ಎಂಬುದು ವೇಣೂರಿನಲ್ಲಿ ರೋಹಿತ್ ಚಕ್ರತೀರ್ಥ ನೀಡಿರುವ ಹೇಳಿಕೆಯಿಂದ ಸ್ಪಷ್ಡವಾಗಿದ್ದು ಶಾಸಕರ ಈ ನಡೆಯನ್ನು ಗುರುನಾರಾಯಣ ಸ್ವಾಮಿ ಸೇವಾ ಸಂಘ ತೀವ್ರವಾಗಿ ಖಂಡಿಸುತ್ತಿದ್ದು, ಶಾಸಕರು ರಾಜ್ಯದ ಜನತೆಯ ...
ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದು ಖಚಿತ. ಇದು ನನ್ನ ಕೊನೆಯ ಸ್ಪರ್ಧೆಯಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಅವರು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಹೇಳಿಕೆ ನೀಡಿದರು. ಅಪಪ್ರಚಾರದ ಮೂಲಕ ನನ್ನನ್ನು ಕಳೆದ ಬಾರಿ ಸೋಲಾಗಿತ್ತು. ಆದರೆ ಈ ಬಾರಿ ಜನರಿಗೆ ಮನವರಿಕೆ...
ಬೆಳ್ತಂಗಡಿ: ಸಿಪಿಐಎಂ ಪಕ್ಷದ ಹಿರಿಯ ಸದಸ್ಯ, ದಲಿತ ಹಕ್ಕುಗಳ ಹೋರಾಟ ಸಮಿತಿ ಸಹಿತ ಚಳವಳಿಗಳಲ್ಲಿ ತೊಡಗಿಸಿಕೊಂಡಿರುವ ಶೇಖರ್ ಲಾಯಿಲ ಅವರಿಗೆ ಪಿತೃವಿಯೋಗವಾಗಿದೆ. ಶೇಖರ್ ಅವರ ತಂದೆ ಲಾಯಿಲ ಗ್ರಾಮದ ಲಾಯಿಲ ಬೈಲು ನಿವಾಸಿ ಇನಾಸ (80) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷಿ ಕೂಲಿ ಕಾರ್ಮಿಕ...
ಇಂದು ಸರಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಬಗ್ಗೆ ಪ್ರಕಟನೆ ಹೊರಡಿಸಿರುವ ವಿವಿಯ ಪರೀಕ್ಷಾಂಗ ಕುಲಸಚಿವ ಮಾ.1ರಂದು ಸರಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿವಿಯ ಎಲ್ಲಾ ಪ...