ಚಿಕ್ಕಮಗಳೂರು: 33ರ ಯುವಕನಿಗೆ 55ರ ಆಂಟಿ ಜೊತೆಗಿದ್ದ ಅಕ್ರಮ ಸಂಬಂಧದ ಹಿನ್ನೆಲೆ ಆಕೆ ಗಂಡನನ್ನ ಕೊಂದು ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದ ಪ್ರೇಮಿ ಸೇರಿ ಮೂವರನ್ನ ಪೊಲೀಸರು ಹೆಡೆಮುರಿ ಕಟ್ಟಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಂಸಾಗರ ಗೇಟ್ ಬಳಿ ನಡೆದಿದೆ. ಮೃತನನ್ನ ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದೆ. ಕಳೆದೊಂದು ವ...
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭುಗಿಲೆದ್ದಿರುವ ಮತೀಯ ಹಿಂಸಾಚಾರ, ದ್ವೇಷ ಭಾಷಣ, ಪ್ರತೀಕಾರದ ಹತ್ಯೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಮಂಗಳೂರಿಗೆ ಆಗಮಿಸಿರುವ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ದ.ಕ. ಉಡುಪಿ ಜಿಲ್ಲೆಯ ಪ್ರಮುಖ ಚಿಂತಕರು, ಬರಹಗಾರರು, ರಂಗಕರ್ಮಿಗಳು, ಸಾಮಾಜಿಕ ಕ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಪಿಕ್ನಿಕ್ ಮಂತ್ರಿ ಬೇಡ. ಜಿಲ್ಲೆಯ ಕೋಮು ಚಟುವಟಿಕೆ,ಕ್ರಿಮಿನಲ್ ಚಟುವಟಿಕೆಗಳನ್ನು ಸರಿಯಾಗಿ ನಿಗ್ರಹಿಸಿ ಜಿಲ್ಲೆಯ ಪರಿಸ್ಥಿತಿಯನ್ನು ಹತೋಟಿಗೆ ತರಲು ವಿಫಲರಾಗಿರುವ ಉಸ್ತುವಾರಿ ಸಚಿವರನ್ನು ಬದಲಾಯಿಸಬೇಕು ಎಂದು ಜಿಲ್ಲಾ ಸಂಘಟನಾ ಸಂಚಾಲಕರಾದ ಕೃಷ್ಣಾನಂದ ಡಿ.(Krishnananda D.) ಒತ್ತಾಯಿಸಿದರು. ಕರ...
ಮಂಗಳೂರು: ಪ್ರಚೋದನಾಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ ಆರೋಪದಲ್ಲಿ 6 ಮಂದಿ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಹೆಜಮಾಡಿಯ ಅಸ್ಲಾಂ (23), ಕಾಟಿಪಳ್ಳದ ಚೇತನ್ (20), ಹಳೆಯಂಗಡಿ ನಿತಿನ್ ಅಡಪ (23), ಫರಂಗಿಪೇಟೆಯ ರಿಯಾಝ್ ಇಬ್ರಾಹೀಂ (30), ಕಸಬಾ ಬೆಂಗ್ರೆಯ ಜಮಾಲ್ ಝಕೀರ್(21) ಮತ್ತು ಕೊಳವೈಲ್ನ ಗುರ...
ಕೊಟ್ಟಿಗೆಹಾರ: ಕೆರೆಗೆ ಬಿದ್ದು ಮೇಲೆ ಏಳಲಾಗದೆ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಜಿಂಕೆಯನ್ನ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಯುವಕರು ರಕ್ಷಿಸಿ ಅರಣ್ಯ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಮರ್ಕಲ್ ಗ್ರಾಮದಲ್ಲಿ ಕೆರೆಗೆ ಬಿದ್ದಿದ್ದ ಜಿಂಕೆಯನ್ನ ಕಂಡು ನಾಯಿಗಳು ತೀವ್ರವಾಗಿ ಬೊಗಳುತ್ತಿದ್ದವು. ಜಿಂಕೆ ನಾ...
ಚಿಕ್ಕಮಗಳೂರು: ಫಸಲಿನ ಕಾಫಿ ಗಿಡಗಳನ್ನ ಅರಣ್ಯ ಇಲಾಖೆ ಕಡಿದು ಹಾಕಿದ ಘಟನೆ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಅರಣ್ಯ ಇಲಾಖೆಯಿಂದ ಒತ್ತುವರಿ ತೆರೆವು ಕಾರ್ಯಾಚರಣೆ ನಡೆಯುತ್ತಿದ್ದು, ಭದ್ರಾ ಹುಲಿ ಮೀಸಲು ವ್ಯಾಪ್ತಿಯಲ್ಲಿ ಮಾಡಿದ್ದ ಒತ್ತುವರಿ ಕಾರ್ಯಾಚರಣೆ ನಡೆಸಲಾಗಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ 43 ಎ...
ಬಜಪೆ: ಕರಂಬಾರು ಶಾಲಾ ಪ್ರಾರಂಭೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು. ಕರಂಬಾರು ಜಂಕ್ಷನ್ ನಿಂದ ಶಾಲೆಯವರೆಗೆ ಮೆರವಣಿಗೆ ನಡೆಯಿತು. ಕಾರ್ಯಕ್ರಮವನ್ನು ಬಜಪೆ ಪಟ್ಟಣ ಪಂಚಾಯತ್ ನಿವೃತ್ತ ಮುಖ್ಯಾಧಿಕಾರಿ ಪ್ರಕಾಶ್ ಮೂಲ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಾಥಮಿಕ ಶಾಲಾ ಶಿಕ್ಷಕರು ಮಕ್ಕಳಲ್ಲಿ ಉತ್ತಮ ಸಂಸ್ಕಾರವನ್ನು ನೀಡುತ್ತಿದ್...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಹಾಗೂ ತರೀಕೆರೆ ತಾಲೂಕಿನಲ್ಲಿ ನಾಲ್ವರ ಗಡಿಪಾರಿಗೆ ಆದೇಶ ಮಾಡಲಾಗಿದೆ. ಮೂವರು ಎನ್.ಆರ್.ಪುರದವರು ಮತ್ತು ಒಬ್ಬ ತರೀಕೆರೆ ಮೂಲದ ವ್ಯಕ್ತಿ ಸೇರಿ ಒಟ್ಟು ನಾಲ್ವರ ಗಡಿಪಾರು ಮಾಡಲು ಆದೇಶಿಸಲಾಗಿದೆ. ಫೈಜುಲ್ಲಾ ಷರೀಫ್, ಪ್ರದೀಪ್, ಮನೋರಂಜನ್ ಹಾಗೂ ಮೌಂಟ್ ಬ್ಯಾಟನ್ ಆರೋಗ್ಯ ಸ್ವಾಮಿ ...
ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ ಹಿನ್ನೆಲೆ ಬೃಹತ್ ಮರವೊಂದು ಧರೆಗುರುಳಿದ್ದು, ಪರಿಣಾಮವಾಗಿ 3 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿದೆ. ಚಾರ್ಮಾಡಿ ಘಾಟ್ ನ ಮೂರನೇ ತಿರುವಿನ ಸಮೀಪ ಮರ ಬಿದ್ದಿದೆ. ಚಿಕ್ಕಮಗಳೂರು--ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನ ಎರಡೂ ಮಾರ್ಗದಲ್ಲೂ 3 ಕಿ.ಮೀ. ಸಾಲಾಗಿ ವಾಹನಗಳು ನ...
ಪುತ್ತೂರು: ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡುವ ಆದೇಶ ಹೊರಡಿಸುವ ಸಂಬಂಧ ವಿಚಾರಣೆಗೆ ಹಾಜರಾಗಲು ಪುತ್ತೂರು ಉಪ ವಿಭಾಗದ ದಂಡಾಧಿಕಾರಿ ಸಹಾಯಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ. ಜೂನ್ 6ರಂದು ವಿಚಾರಣೆಗೆ ಹಾಜರಾಗುವಂತೆ ಕರ್ನಾಟಕ ಪೊಲೀಸ್ ಅ...