ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ನೆರಿಯಾ ಗ್ರಾಮದ ದೇವಗಿರಿಯ ಪಾರಮಲೆ ಎಂಬಲ್ಲಿ ಮಧ್ಯರಾತ್ರಿ ಕಿಡಿಗೇಡಿಗಳು ರಸ್ತೆ ಬದಿಯ ಗುಡ್ಡಕ್ಕೆ ಬೆಂಕಿ ಇಟ್ಟು ಪರಾರಿಯಾದ ಘಟನೆ ನಡೆದಿದೆ. ಈ ಪ್ರದೇಶದ ಸುತ್ತಮುತ್ತಲು ರಬ್ಬರ್ ತೋಟಗಳು ಇದ್ದು, ಇದೇ ವೇಳೆ ಜೋಸೆಫ್ ಎಂಬುವರು ಬೆಂಕಿ ಬಿದ್ದಿರುವುದನ್ನು ಗಮನಿಸಿ, ರಿಸ್ಕ್ಯೂ ಟೀಮ್ ಮೆಂಬರ್ಸ್ ಆಗಿರುವ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದಲ್ಲಿ ಸತತ ಆರು ಬಾರಿ ಬಿಜೆಪಿ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದ ಸುಳ್ಯದ ಶಾಸಕ, ಸಚಿವ ಎಸ್. ಅಂಗಾರ ಅವರು ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಅವರು ತಮ್ಮ ಮನೆಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ಪಕ್ಷ ಟಿಕೆಟ್ ನೀಡದ ಕುರ...
ಕೊಳ್ಳೇಗಾಲ: ಬಿಜೆಪಿ ಸಂಭಾವ್ಯ ಅಭ್ಯರ್ಥಿ ಹಾಗೂ ಶಾಸಕ ಎನ್.ಮಹೇಶ್ ಬಿಎಸ್ ಪಿ ಪಕ್ಷದ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಎಸ್ಪಿ ಅಭ್ಯರ್ಥಿ ನಾಗರಾಜು ಅವರು ಮಂಗಳವಾರ ಉಪ ವಿಭಾಗಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಶಾಸಕ ಎನ್.ಮಹೇಶ್ ಅವರು ಸೋಮವಾರ ತಾಲ್ಲೂಕಿನ ಹೊಸ ಹಂಪಾಪುರ ಗ್ರಾಮದ ಬಿಜೆಪಿ ಬೂತ್ ಮಟ್ಟದ ಸಭೆಯಲ್ಲಿ ಕಾರ್ಯಕರ್ತರನ...
ಕೊಟ್ಟಿಗೆಹಾರ: ವಿಧಾನ ಸಭೆ ಚುನಾವಣೆ ಪ್ರಯುಕ್ತ ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಬಣಕಲ್ ಹಾಗೂ ಕೊಟ್ಟಿಗೆಹಾರದಲ್ಲಿ 50ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಮತ್ತು ಪೊಲೀಸರು ಸೋಮವಾರ ಸಿಪಿಐ ಸೋಮೇಗೌಡ ನೇತೃತ್ವದಲ್ಲಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಪಥ ಸಂಚಲನ ನಡೆಸಿದರು. 'ಕಾನೂನು ಪಾಲನೆ ಹಾಗೂ ಶಾಂತಿ ಸುವ್ಯವಸ್ಥೆಯ ಹಿನ್ನಲೆಯಲ್ಲಿ ಜನರು...
ಈಗ ಮುಸ್ಲಿಂ ಬಾಂಧವರಿಗೆ ಉಪವಾಸದ ಸಮಯ. ಒಂದು ತಿಂಗಳ ಕಾಲ ಮುಸ್ಲಿಮರು ಉಪವಾಸ ವ್ರತಾಚರಣೆಯಲ್ಲಿರುತ್ತಾರೆ. ಮುಂಜಾನೆ ಎದ್ದು ಸಹರಿ ಊಟ ತಿಂದು ಸಂಜೆ 6:30 ರ ನಂತರ ಸಮಯಕ್ಕನುಗುಣವಾಗಿ ಇಫ್ತಾರ್ ಮೂಲಕ ಉಪವಾಸ ತೊರೆಯುತ್ತಾರೆ. ಕೆಲವರು ಮನೆಯಲ್ಲಿ, ಮಸೀದಿಗಳಲ್ಲಿ ಉಪವಾಸ ತೊರೆಯುತ್ತಾರೆ. ಇನ್ನೂ ಕೆಲವರು ವಿವಿಧ ಕೆಲಸದ ನಿಮಿತ್ತ ಪ್ರಯಾಣ ಹೋಗ...
ಕೊಟ್ಟಿಗೆಹಾರ: 'ದೇವರಲ್ಲಿ ಅಗಾಧ ವಿಶ್ವಾಸವಿರಿಸಿ ಅವರ ಚಿತ್ತಕ್ಕೆ ಮಣಿದಲ್ಲಿ ನಮ್ಮ ಜೀವನದಲ್ಲೂ ಕಷ್ಟಗಳ ಕತ್ತಲೆ ಕಳೆದು ಬೆಳಕು ಮೂಡುವುದು ನಿಶ್ಚಿತ' ಎಂದು ಧರ್ಮಗುರು ಫಾ.ಬರ್ನಾಬಸ್ ಮೋನಿಸ್ ಹೇಳಿದರು. ಅವರು ಬಣಕಲ್ ಬಾಲಿಕಾ ಮರಿಯ ಚರ್ಚಿನಲ್ಲಿ ಶನಿವಾರ ರಾತ್ರಿ ಪಾಸ್ಖ ಹಬ್ಬದ ಸಾಂಭ್ರಮಿಕ ಬಲಿ ಪೂಜೆ ಅರ್ಪಿಸಿ ಮಾತನಾಡಿದರು.'ಶಿಲುಭೆಯ ...
ಮನೆ ನಿರ್ಮಿಸಲು ಸಹಾಯ ಮಾಡ್ತೀನಿ ಅಂತಾ ಹೇಳಿ ವ್ಯಕ್ತಿಯೋರ್ವ ಮಹಿಳೆಯ ಚಿನ್ನಾಭರಣ ಪಡೆದು ವಂಚಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಆತಿಕಾ ಎಂಬುವವರನ್ನು ತೊಕ್ಕೊಟ್ಟು ರೈಲ್ವೆ ಹಳಿಯ ಬಳಿ ಭೇಟಿಯಾದ ಸುಮಾರು 50 ವರ್ಷ ಪ್ರಾಯದ ಅಪರಿಚಿತ ಗಂಡಸು ತನ್ನ ಹೆಸರು ರಶೀದ್ ಎಂಬುದಾಗಿ ಪರಿಚಯ ಮಾಡಿಕೊಂಡಿದ್ದ. ಬಳಿಕ ಅದೇ ದಿನ ಆತೀಕಾ ವಾಸವಿರುವ ಬಾ...
ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ನಡೆದಿದೆ. ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13), ಮೃತ ಬಾಲಕ. ಈ ಬಾಲಕ ಶನಿವಾರ ಮಧ್ಯಾಹ್ನ ಪಾಣೆಮಂಗಳೂರಿನಲ್ಲಿರುವ ಅಜ್ಜಿ ಮನೆಗೆ ಬಂದಿದ್ದ. ಅಲ್ಲಿ ತನ್ನ ಸ್ನ...
ಉಡುಪಿ: ಯೇಸು ಕ್ರಿಸ್ತರು ಶಿಲುಬೆಗೇರಿ ಪುನರುತ್ಥಾನರಾದ ಈಸ್ಟರ್ ಜಾಗರಣೆ ಶನಿವಾರ ರಾತ್ರಿ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಜರುಗಿತು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಸಂಭ್ರಮದಿಂದ ನಡೆಯಿತು. ಈ ಸಂದರ್ಭದಲ್ಲಿ ಚರ್ಚಿನ ಪ್ರಧಾನ ಧರ್ಮಗು...
ದಕ್ಷಿಣ ಕನ್ನಡ ಜಿಲ್ಲೆಯ ಪುರಾತನ ಪ್ರಸಿದ್ಧ 800 ವರ್ಷಗಳ ಇತಿಹಾಸ ಇರುವ ದಕ್ಷಿಣ ಭಾರತದ ಸೌಹಾರ್ದದ ಕೊಂಡಿ ಎಣಿಸಿಕೊಂಡಿರುವ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಈ ಬಾರಿಯೂ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ನಿರಾಕರಿಸಲಾಗಿದೆ. ಎಪ್ರಿಲ್ 5ರಂದು ಬಪ್ಪನಾಡು ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣ ನಡೆದು ಪ...