ಚಿಕ್ಕಮಗಳೂರು: ಮೊಬೈಲ್ ಕಳ್ಳತನ ಮಾಡಿದ ವ್ಯಕ್ತಿಯನ್ನ ಸಿಮೆಂಟ್ ಇಟ್ಟಿಗೆಯಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದ ಬಳಿ ನಡೆದಿದೆ. ಮೃತನನ್ನ ಕಡೂರು ತಾಲೂಕಿನ ಮಲ್ಲೇದೇವರಹಳ್ಳಿ ಗ್ರಾಮದ 60 ವರ್ಷದ ಮೋಹನ್ ಎಂದು ಗುರುತಿಸಲಾಗಿದೆ. ಕಡೂರು ತಾಲೂಕಿನ ನಾಗಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಡಿ ದರ್ಜೆ ನೌಕರ...
ಚಿಕ್ಕಮಗಳೂರು: ಮಂಡ್ಯ ಜಿಲ್ಲೆಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಹೊಡೆದು ಹಾಕಬೇಕು ಎಂದು ಹೇಳಿರುವ ಉನ್ನತ ಶಿಕ್ಷಣ ಸಚಿವರಾದ ಅಶ್ವತ್ ನಾರಾಯಣ ರವರನ್ನು ಬಂಧಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಪಕ್ಷದ ಸೇವಾ ದಳದ ಅಧ್ಯಕ್ಷರಾದ ಟಿ.ಎನ್. ಜಗದೀಶ್ ಜಿಲ್ಲೆಯ ತರೀಕೆರೆ ತಾಲೂಕಿ...
ಯಕ್ಷಗಾನ ರಂಗದ ತೆಂಕು ತಿಟ್ಟಿನ ಹೆಸರಾಂತ ಭಾಗವತ ಹಾಗೂ ಕಂಚಿನ ಕಂಠದ ‘ಬಲಿಪ ಶೈಲಿ’ಯ ಹಾಡುಗಾರಿಕೆಗೆ ಖ್ಯಾತರಾಗಿದ್ದ ಬಲಿಪ ನಾರಾಯಣ ಭಾಗವತ (85) ಅವರು ನಿಧನರಾಗಿದ್ದಾರೆ. ಯಕ್ಷಗಾನದಲ್ಲಿ ವಿಶೇಷ ಶೈಲಿಯ ಭಾಗವತಿಕೆಯಲ್ಲಿ ಹೆಸರುವಾಸಿಯಾಗಿದ್ದ ಬಲಿಪ ನಾರಾಯಣ "ಬಲಿಪಜ್ಜ" ಎಂದೇ ಖ್ಯಾತರಾಗಿದ್ದರು. 1952 ರಿಂದ 2003ರ ತನಕ ಬಲಿಪ ನಾರಾಯಣ ಭ...
ಗೂಡ್ಸ್ ವಾಹನವೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹವನ್ನು ತಂದು ರಸ್ತೆ ಬದಿಯ ಕಸದ ಕೊಂಪೆಗೆ ಎಸೆದು ಹೋದ ಅಮಾನವೀಯ ಘಟನೆ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ ಇಂದು ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ಈತ ವಾರದ ಸಂತೆ ಹಿನ್ನೆಲೆಯಲ್ಲಿ ಕೆಮ್ಮಣ್ಣು ಮಾರುಕಟ್ಟೆಗೆ ವ್ಯಾಪಾರ ನಡೆಸಲು ಬಂದಿದ್ದ ಎನ್ನಲಾ...
ಮಣಿಪಾಲ: ಹೆಂಡತಿ ಅಗಲಿದ ಚಿಂತೆಯಲ್ಲಿ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಮಣಿಪಾಲದ ಎಂಐಟಿಯಲ್ಲಿ ನಡೆದಿದೆ. ಮೃತರನ್ನು ಅಲೆವೂರಿನ ಮೂಡುಅಲೆವೂರು ಗ್ರಾಮದ ನಿವಾಸಿ ಕೃಷ್ಣಾನಂದ ಶೆಣೈ (50) ಎಂದು ಗುರುತಿಸಲಾಗಿದೆ. ಮಣಿಪಾಲ ಎಮ್ಐಟಿಯಲ್ಲಿ ಸೆಕ್ಯೂರಿಟಿ ವಿಭಾಗದಲ್ಲಿ ಅಟೆಂಡರ್ಆಗಿ ಕೆಲಸ ಮಾಡಿಕೊಂಡಿದ್ದರು. 8...
ಪಾರ್ಕ್ ಮಾಡಿದ್ದ ಬೈಕನ್ನು ಕಳ್ಳತನ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. ಪೆರ್ಲಾಪುವಿನ ಮನೀಶ್ ಆಚಾರ್ಯ ಎಂಬುವವರು ತಮ್ಮ ಬೈಕಲ್ಲಿ ಮನೆಯಿಂದ ಹೊರಟು ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಸಂತೆ ಮಾರುಕಟ್ಟೆ ಬಳಿ ಬೆಳಿಗ್ಗೆ ವಾಹನ ನಿಲ್ಲಿಸಿ ಮಂಗಳೂರಿಗೆ ಹೋಗಿದ್ದರು. ಮರಳಿ ಮಾಣಿ ಸಂತೆ...
ಚಾಮರಾಜನಗರ: ಬೆಳೆ ರಕ್ಷಣೆಗಾಗಿ ಹಾಕಲಾಗಿದ್ದ ಅಕ್ರಮ ವಿದ್ಯುತ್ ಸಂಪರ್ಕದಿಂದ ಆಹಾರ ಅರಸಿ ಬಂದ ಕಾಡಾನೆಯೊಂದು ಒದ್ದಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದಲ್ಲಿ ನಡೆದಿದೆ. ಪುತ್ತನಪುರರಾಜು ಎಂಬಾತ ಅಕ್ರಮ ವಿದ್ಯುತ್ ಹರಿಸಿದ್ದ ಆರೋಪಿ. ತೆಂಗಿನ ಮರದಿಂದ ತೆಂಗಿನ ಮರಕ್ಕೆ ಎರಡು ಅಡಿ ಎತ್ತರದಲ್ಲಿ ಜಮೀನು ಮಾಲೀಕ ಅಕ್ರಮವಾಗಿ ವಿ...
ಮಹಿಳೆಯೊಬ್ಬರ ವೀಡಿಯೋ ಕಾಲ್(Video Call) ರೆಕಾರ್ಡ್ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಚಾಮರಾಜನಗರ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಅಜಿತ್ ಬಂಧಿತ ಆರೋಪಿ. ಜಿಲ್ಲೆಯ ಮಹಿಳೆಯೊಬ್ಬರನ್ನು ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಮಾಡಿಕೊಂಡ ಈತ ಆಕೆಯೊಟ್ಟಿಗೆ ಸಲುಗೆ ಬೆಳೆಸಿಕೊಂಡು ಆಪ್ತವಾಗಿ ಮಾತನಾಡ...
ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿ ಮಾರ್ಬಲ್ ಸಂಸ್ಥೆಯ ಬಳಿ ನಡೆದಿದೆ. ಮೃತ ಯುವಕನ್ನು ಬಿಹಾರ ಮೂಲದ ಚೋಟು ಕುಮಾರ್ (21) ಎಂದು ಗುರುತಿಸಲಾಗಿದೆ. ಮೃತ ಛೋಟು ಮತ್ತು ಆರೋಪಿಗಳು ಕುಳಾಯಿಯ ಮಾರ್ಬಲ್ ಅಂಗಡಿಯೊಂದರ...
ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎರಡು ವರ್ಷಗಳ ಹಿಂದೆ ಕಳ್ಳತನ ಆಗಿದ್ದ ಪಂಚಲೋಹದ ಉತ್ಸವ ಮೂರ್ತಿ ಉಪೇಕ್ಷಿತ ಸ್ಥಿತಿಯಲ್ಲಿ ದೇವಸ್ಥಾನದ ಆವರಣ ಗೋಡೆಯ ಹೊರಗೆ ಕಾಡು ಪೊದೆಗಳೆಡೆಯಲ್ಲಿ ಪತ್ತೆಯಾಗಿದೆ. ಸಂಜೆ ಇಲ್ಲಿ ಮಕ್ಕಳು ಫುಟ್ಬಾಲ್ ಆಟವಾಡುತ್ತಿದ್ದಾಗ ಪೊದೆಗಳತ್ತ ನೆಗೆದ ಚೆಂಡನ್ನು ಹೆಕ್ಕಲೆಂದು ಹೋದಾಗ ಮೂರ್ತಿ ಪತ್ತೆ...