ಸಕಲೇಶಪುರ: ವಲಯ, ಮಾರನಹಳ್ಳಿ ಶಾಖೆಯ ಕಾಡುಮನೆ ಎಸ್ಟೇಟ್ ಸರ್ವೆ ನಂಬರ್--02 ರ ಮೀಸಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿಗಳು ಬೆಳಿಗ್ಗೆ 9 ಗಂಟೆ ಸಮಯದಲ್ಲಿ ಗಸ್ತು ತಿರುಗುವಾಗ ಅಕ್ರಮವಾಗಿ ಉಡವನ್ನು ಬೇಟೆಯಾಡಿ ಮಾಂಸವನ್ನಾಗಿ ಪರ್ವರ್ತಿಸುತ್ತಿರುವುದು ಪತ್ತೆಯಾಗಿದೆ. ಆರೋಪಿಗಳಾದ ಬಾಬು P A s/o ಎಲಿಯಾಸ್ P V (ಶಿರಾಡಿ ಗ್ರಾಮ, ಕಡಬ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್.(Pushparaj B.N.) ಅವರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ವಾರ್ತಾ ಇಲಾಖೆ ಸಭಾಂಗಣದಲ್ಲಿ ಭಾನುವಾರ ಚುನಾವಣೆ ನಡೆದಿದ್ದು, ಪುಷ್ಪರಾಜ್ ಬಿ.ಎನ್. ಅವರು 187 ಮತಗಳನ್ನು ಪಡೆ...
ಚಿಕ್ಕಮಗಳೂರು: ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್ ನಲ್ಲಿದ್ದ 5 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, 11 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶೃಂಗೇರಿ ತಾಲೂಕಿನ ಕಾವಡಿ ಕ್ರಷರ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗ...
ಮೂಡಿಗೆರೆ (ಕೊಟ್ಟಿಗೆಹಾರ): ಮಲೆನಾಡಿನ ಕಾಡು ಪ್ರದೇಶದಲ್ಲಿ ಸದ್ದಿಲ್ಲದೆ ನಡೆಯುತ್ತಿದ್ದ ಕಾಟಿ (ಕಾಡುಕೋಣ) ಶಿಕಾರಿ ಹಾಗೂ ಮಾಂಸ ಸರಬರಾಜು ಜಾಲವನ್ನು ಮೂಡಿಗೆರೆ ಅರಣ್ಯ ಅಧಿಕಾರಿಗಳು ಭೇದಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಶುಕ್ರವಾರ ರಾತ್ರಿ ಉಪ ವಲಯ ಅರಣ್ಯಾಧಿಕಾರಿ ಸುಹಾಸ್ ಅವರ ನೇತೃತ್ವದ ತಂಡವು ದಾಳಿ ನಡೆಸಿ, ಬಾಳೂರು ಹೊರಟ್ಟಿ ಗ್ರಾ...
ಉಡುಪಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದೊಯ್ದಿದ್ದ ಬಿಜೆಪಿ ಮುಖಂಡನ ಪುತ್ರನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಕಟಪಾಡಿಯ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ(20) ಎಂಬಾತ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ ಈತ ಅಪ್ರಾಪ್ತ ವಯಸ್ಸಿನ ಬಾ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರಪಾಡಿ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ದಾನಿಗಳ ನೆರವಿನಿಂದ ಎರಡು ಕಂಪ್ಯೂಟರ್ ಕೊಡುವ ಮೂಲಕ ವಿದ್ಯಾರ್ಥಿ ಸಂಘಟನೆಯಾದ ಎಸ್ ಐಓನ ಪದಾಧಿಕಾರಿಗಳು ಮಾದರಿಯಾಗಿದ್ದಾರೆ. ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಎಸ್ ಐಓ ಕರ್ನಾಟಕ ಘಟಕದ ವತಿಯಿಂದ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಪ...
ಮಂಗಳೂರು: ಐದು ಸಾವಿರ ವರ್ಷಗಳ ಇತಿಹಾಸವಿರುವ ಸನಾತನ ಧರ್ಮಕ್ಕೆ ಆರ್ ಎಸ್ ಎಸ್ ನಿಂದ ಅಪಾಯವಿದೆ ಎಂದು ವಿಧಾನ ಪರಿಷತ್ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ಏನು ಅನ್ನುವುದು ಕೇರಳದಲ್ಲಿ ಗೊತ್ತಾಗಿದೆ. ಮಕ್ಕಳ ಮೇಲೆ ಅತ್ಯಾಚಾರ ನಡೆದಿದೆ. ಕಾಶ...
ಬಜ್ಪೆ: ಮದ್ರಸಕ್ಕೆ ಹೋಗಿ ಮನೆಗೆ ಬರುತ್ತಿದ್ದ 6 ವರ್ಷದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಬಜ್ಪೆಯ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಗುರುವಾರ ನಡೆದಿದೆ. ಅಹಿಲ್(6) ಗಾಯಗೊಂಡ ಬಾಲಕ ಎಂದು ತಿಳಿದು ಬಂದಿದೆ. ಬೆಳಿಗ್ಗೆ ಬಾಲಕ ಮದ್ರಸಕ್ಕೆ ತೆರಳಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಬಾಲಕ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಮತ್ತಿಕಟ್ಟೆ ಸಮೀಪ ನಾಯಿ ಅಟ್ಟಾಡಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಜಿಂಕೆಯು, ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳೀಯರು ರಕ್ಷಿಸಿದರೂ, ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಘಟನೆಯ ನಂತರ ಸಮಾಜಸೇವಕ ಅರೀಫ್ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಮತ್ತು ಅರಣ್ಯ ಇ...
ಮೂಡಿಗೆರೆ: ತಾಲ್ಲೂಕಿನ ಕೊಟ್ಟಿಗೆಹಾರ ಗ್ರಾಮದ ರೈತ ರಿಚರ್ಡ್ ಲೋಬೊ ಅವರ ತೋಟಕ್ಕೆ ಕಳೆದ ಕೆಲವು ದಿನಗಳಿಂದ ಕಾಡಾನೆಗಳು ಹಗಲು--ರಾತ್ರಿ ದಾಳಿ ನಡೆಸುತ್ತಿವೆ. ಇತ್ತೀಚೆಗೆ ಮತ್ತೊಮ್ಮೆ ಬಂದು ತೋಟದಲ್ಲಿದ್ದ ಅಡಿಕೆ, ಕಾಫಿ ಹಾಗೂ ಏಲಕ್ಕಿ ಗಿಡಗಳನ್ನು ಪುಡಿ ಮಾಡಿದ್ದು, ಅಪಾರ ಮೌಲ್ಯದ ಬೆಳೆ ನಾಶವಾಗಿದೆ. ವರ್ಷಪೂರ್ತಿ ಶ್ರಮಿಸಿ ಬೆಳೆ ಬೆಳೆದ ರ...