ಬೆಳ್ತಂಗಡಿ; ನಾರಾಯಣ ಗುರುಗಳ ಪಠ್ಯವನ್ನು ಪಠ್ಯಪುಸ್ತಕದಿಂದ ತೆಗೆದು ಹಾಕುವಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಮಹತ್ವದ ಪಾತ್ರವಿದೆ ಎಂಬುದು ವೇಣೂರಿನಲ್ಲಿ ರೋಹಿತ್ ಚಕ್ರತೀರ್ಥ ನೀಡಿರುವ ಹೇಳಿಕೆಯಿಂದ ಸ್ಪಷ್ಡವಾಗಿದ್ದು ಶಾಸಕರ ಈ ನಡೆಯನ್ನು ಗುರುನಾರಾಯಣ ಸ್ವಾಮಿ ಸೇವಾ ಸಂಘ ತೀವ್ರವಾಗಿ ಖಂಡಿಸುತ್ತಿದ್ದು, ಶಾಸಕರು ರಾಜ್ಯದ ಜನತೆಯ ...
ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದು ಖಚಿತ. ಇದು ನನ್ನ ಕೊನೆಯ ಸ್ಪರ್ಧೆಯಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಅವರು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಹೇಳಿಕೆ ನೀಡಿದರು. ಅಪಪ್ರಚಾರದ ಮೂಲಕ ನನ್ನನ್ನು ಕಳೆದ ಬಾರಿ ಸೋಲಾಗಿತ್ತು. ಆದರೆ ಈ ಬಾರಿ ಜನರಿಗೆ ಮನವರಿಕೆ...
ಬೆಳ್ತಂಗಡಿ: ಸಿಪಿಐಎಂ ಪಕ್ಷದ ಹಿರಿಯ ಸದಸ್ಯ, ದಲಿತ ಹಕ್ಕುಗಳ ಹೋರಾಟ ಸಮಿತಿ ಸಹಿತ ಚಳವಳಿಗಳಲ್ಲಿ ತೊಡಗಿಸಿಕೊಂಡಿರುವ ಶೇಖರ್ ಲಾಯಿಲ ಅವರಿಗೆ ಪಿತೃವಿಯೋಗವಾಗಿದೆ. ಶೇಖರ್ ಅವರ ತಂದೆ ಲಾಯಿಲ ಗ್ರಾಮದ ಲಾಯಿಲ ಬೈಲು ನಿವಾಸಿ ಇನಾಸ (80) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷಿ ಕೂಲಿ ಕಾರ್ಮಿಕ...
ಇಂದು ಸರಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಬಗ್ಗೆ ಪ್ರಕಟನೆ ಹೊರಡಿಸಿರುವ ವಿವಿಯ ಪರೀಕ್ಷಾಂಗ ಕುಲಸಚಿವ ಮಾ.1ರಂದು ಸರಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿವಿಯ ಎಲ್ಲಾ ಪ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾ.ಪಂ. ಚುನಾವಣೆಯ ಮತ ಎಣಿಕೆ ಪೂರ್ಣಗೊಂಡು ರಿಸಲ್ಟ್ ಪ್ರಕಟಗೊಂಡಿವೆ. ಇದೀಗ ಮತ್ತೊಮ್ಮೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅತೀ ಹೆಚ್ಚು ಸದಸ್ಯ ಸ್ಥಾನವನ್ನು ಪಡೆಯುವ ಮೂಲಕ ಅಧಿಕಾರ ಪಡೆಯಲು ಮುಂದಾಗಿದೆ. 21 ಸದಸ್ಯ ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತರು ಪಡೆದುಕೊಂಡರೆ, ಎಸ್.ಡ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅನಂತಾಡಿ ಮತ್ತು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ನ ತಲಾ ಒಂದು ಸ್ಥಾನಗಳಿಗೆ ಫೆಬ್ರವರಿ 25 ರಂದು ನಡೆದ ಉಪ ಚುನಾವಣೆಯ ಮತ ಎಣಿಕೆ ಬಂಟ್ವಾಳ ಆಡಳಿತ ಸೌಧದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿತು. ಅನಂತಾಡಿ ಗ್ರಾಮ ಪಂಚಾಯತ್ ನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ...
ಚಿಕ್ಕಮಗಳೂರು: ನೀಲಗಿರಿ ಅರಣ್ಯಕ್ಕೆ ಬೆಂಕಿ ಬಿದ್ದ ಪರಿಣಾಮ ನಿಲಗೀರಿ ಪ್ಲಾಂಟೇಷನ್ ಧಗಧಗ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸಗನಿಪುರ ಗ್ರಾಮದ ಬಳಿ ನಡೆದಿದೆ. ಕಿಡಿಗೇಡಿಗಳ ಕೃತ್ಯದಿಂದಾಗಿ ಅರಣ್ಯದಲ್ಲಿದ್ದ ಅತ್ಯಮೂಲ್ಯ ಸಸ್ಯ, ನೀಲಗಿರಿ ಮರಗಳು ಬೆಂಕಿಗಾಹುತಿಯಾಗಿವೆ. ಗಾಳಿ ಹಾಗೂ ಬಿಸಿಲಿನ ತಾಪಕ್ಕೆ ಬೆಂಕಿಯ ಜ್ವಾಲೆ ಮತ್ತಷ್...
ಮಣಿಪಾಲ: ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಕೊಡೇರಿ ಶಿಲ್ಪಾ ಮಾಧವ ಅವರು ಅಂಗಾಂಗ ದಾನದ ಮೂಲಕ 6 ಜೀವಗಳಿಗೆ ಬೆಳಕಾಗಿದ್ದಾರೆ. ಫೆಬ್ರವರಿ 25ರಂದು ಬೈಂದೂರು ತಾಲೂಕಿನ ಮರವಂತೆ ಬಳಿಯಲ್ಲಿ ಶಿಲ್ಪಾ ಮಾಧವ ಅವರಿಗೆ ಅಪಘಾತವಾಗಿತ್ತು. ಅವರನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ದಾಖಲಿಸಲಾಗಿತ್ತು. ಅಪಘಾತದ ಪರಿಣಾಮ ತೀವ್ರವಾಗಿ ...
ಸರಕಾರಗಳ ಜನಪರ ಯೋಜನೆಗಳ ಮಾಹಿತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ತಿಳಿಸಲು ಜಿಲ್ಲಾದ್ಯಂತ ಸಂಚರಿಸಲಿರುವ ಬಿಜೆಪಿಯ 'ಪ್ರಗತಿ ರಥ' ಯಾತ್ರೆಗೆ ಕದ್ರಿ ಮೈದಾನದಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಪ್ರಗತಿ ರಥ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಚುನಾವಣೆ ಘೋಷಣೆ ಆಗುವ ತನಕ ಈ ರಥ ...
ಚಿಕ್ಕಮಗಳೂರು: ಮೂರು ದಿನದ ಪಂಚರತ್ನ ಯಾತ್ರೆ ಎಫೆಕ್ಟ್ ನಿಂದ ಎರಡು ಹಸುಗಳ ದಾರುಣ ಸಾವನ್ನಪ್ಪಿದ ಘಟನೆ ಕೊಪ್ಪ ತಾಲೂಕಿನ ವೈಕುಂಠಪುರ ಗ್ರಾಮದಲ್ಲಿ ನಡೆದಿದೆ. ಪಂಚರತ್ನ ಯಾತ್ರೆಯಲ್ಲಿ ಎಸೆಯಲಾಗಿದ್ದ ಉಳಿದ ಊಟ, ಪ್ಲಾಸ್ಟಿಕ್ ಸೇವಿಸಿ ಎರಡು ಹಸುಗಳು ದಾರುಣವಾಗಿ ಸಾವನ್ನಪ್ಪಿದೆ ಅನ್ನೋ ಆರೋಪಗಳು ಕೇಳಿ ಬಂದಿವೆ. ಕುಮಾರಸ್ವಾಮಿಯ ಪಂಚರತ್...