ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ ಮಂಗಳೂರು ಬಲ್ಲಾಳ್ ಬಾಗ್ ನಿವಾಸಿ ರಜನಿ ಶೆಟ್ಟಿ ಅವರನ್ನು ಮಂಗಳೂರು ಪ್ರೆಸ್ ಕ್ಲಬ್ ನ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಂಗಳೂರು ಪ್ರೆಸ್ ಕ್...
ಬೆಳ್ತಂಗಡಿ: ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಹಿತ ದಾರ್ಶನಿಕರಿಗೆ ಅವಮಾನ ಮಾಡಿದ ವಿವಾದಿತ ವ್ಯಕ್ತಿ ರೋಹಿತ್ ಚಕ್ರತೀರ್ಥ ಅವರನ್ನು ಆಹ್ವಾನಿಸಿರುವುದು ಖಂಡನೀಯ. ಒಂದು ವೇಳೆ ನಮ್ಮ ವಿರೋಧವನ್ನು ಲೆಕ್ಕಿಸದೆ ಅವರು ಆಗಮಿಸಿದರೆ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆಯ ವತಿಯಿಂದ ಕಪ್ಪುಪಟ್ಟಿ ತೋರಿಸಿ "ಗೋ ಬ್ಯಾಕ್"...
2014ರ ಚುನಾವಣೆಯನ್ನು ಅವಲೋಕಿಸಿದರೆ ಸಾಮಾಜಿಕ ಜಾಲತಾಣದ ಅಗತ್ಯತೆ ಮತ್ತು ಅನಿವಾರ್ಯತೆಯ ಮಹತ್ವ ತಿಳಿಯುತ್ತದೆ. ಇಂದು ಸಾಮಾಜಿಕ ಜಾಲತಾಣದ ಮೂಲಕ ಯಾವುದೇ ಕ್ಷಣದ ಘಟನೆಗಳನ್ನು ಗಮನಿಸಿ ಅದೇ ಕ್ಷಣಕ್ಕೆ ಸ್ಪಂದಿಸುವ ಪ್ರಕ್ರಿಯೆ ನಡೆಯುತ್ತಿವೆ. ಈ ನಿಟ್ಟಿನಲ್ಲಿ ಪಕ್ಷದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪ್ರಮುಖರು ಕಾಂಗ್ರೆಸ್ ಸಹಿತ ವಿರೋಧ ಪಕ್...
ಇತ್ತೀಚಿನ ದಿನಗಳಲ್ಲಿ ಕಳವಾದ/ಕಳೆದು ಹೋದ /ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟಲು ಅಂತಹ ಮೊಬೈಲ್ ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆ ಸಿಇಐಆರ್ ಪೋರ್ಟಲ್ ಅನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆಯಿಂದ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ. ಈ ಪೋರ್ಟಲ್ ಮೂಲಕ 24 ಗಂಟೆಯಲ್ಲಿ 7 ಕಾಣೆಯಾದ ಮೊಬೈಲ್ ಗಳನ್...
ಚಾಮರಾಜನಗರ: ಮುಂಬರುವ ಚುನಾವಣೆಯಲ್ಲಿ ಸ್ಥಳೀಯರಿಗೆ, ಸಮರ್ಥ ಅಭ್ಯರ್ಥಿಗೆ ಟಿಕೆಟ್ ಕೊಡಲಾಗುತ್ತದೆ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಹೇಳುವ ಮೂಲಕ ವಿಜಯೇಂದ್ರ ಆಪ್ತ, ಕೆಆರ್ ಐಡಿಎಲ್ ಅಧ್ಯಕ್ಷ ರುದ್ರೇಶ್ ಗೆ ಠಕ್ಕರ್ ಕೊಟ್ಟರು. ಚಾಮರಾಜನಗರದಲ್ಲಿ ನಡೆದ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಭಾಗಿಯಾಗಿ ಬಳಿಕ ಅವರು ಸುದ್ದಿಗಾರರೊಂದಿಗೆ ಮ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫ್ರೀಡಂ ಎಜ್ಯುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಒಡೆತನಕ್ಕೆ ಸೇರಿದ ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಎನ್ ಐಎ ಕಾನೂನುಬದ್ಧವಾಗಿ ವಶಕ್ಕೆ ಪಡೆದುಕೊಂಡಿದೆ. 1967ರ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಕಲಂ 25ರ ಅನ್ವಯ ಪಿಎಫ್ ಐ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದೆ ಎಂ...
ಕೊಟ್ಟಿಗೆಹಾರ: ದುಬೈಯ ಶಾರ್ಜಾದಲ್ಲಿ ಬುಧವಾರ ನಡೆದ ಅಂತರಾಷ್ಟ್ರೀಯ ಪ್ಯಾರಾ ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಚಿಕ್ಕಮಗಳೂರಿನ ಆಶಾ ಕಿರಣ ಅಂಧ ಶಾಲೆಯ ವಿದ್ಯಾರ್ಥಿನಿಯರಾದ ರಾಧಾ ವೆಂಕಟೇಶ್ ಪ್ರಥಮ ಹಾಗೂ ರಕ್ಷಿತಾರಾಜು ದ್ವಿತೀಯ ಸ್ಥಾನ ಪಡೆದು ಅಕ್ಟೋಬರ್ ನಲ್ಲಿ ಚೀನಾದಲ್ಲಿ ನಡೆಯುವ ಪ್ಯಾರಾ ಏಷ್ಯನ್ ಗೇಮ್ಸ್ ಗೆ ಆಯ್ಕೆಯಾಗಿದ...
ಚಿಕ್ಕಮಗಳೂರು: ಸಿ.ಟಿ.ರವಿ ಮಾಂಸ ತಿಂದು ದೇವಾಲಯಕ್ಕೆ ಹೋದ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಸಿ.ಟಿ.ರವಿ ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ಕಾರ್ಯಕರ್ತರು, ತೊಲಗಲಿ, ತೊಲಗಲಿ ...
ಮಂಗಳೂರು: ನಗರ ಪೊಲೀಸ್ ಆಯುಕ್ತರಾಗಿದ್ದ ಎನ್.ಶಶಿಕುಮಾರ್ ಅವರು ರೈಲ್ವೆ ಡಿಐಜಿಯಾಗಿ ವರ್ಗಾವಣೆಗೊಂಡಿದ್ದಾರೆ. ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.wh...
ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರಲ್ಲಿ ನಡೆದಿದೆ. ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಕೂಡಾ ಗಾಯಗೊಂಡಿದ್ದಾರೆ. ರಾ.ಹೆ.66ರ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಈ ಅಪಘಾತದಲ್ಲಿ ಮುಹಮ್ಮದ್ ನೌಫಾಲ್ (26) ಮೃತಪಟ್ಟಿದ್ದಾರೆ. ಸಹಸವಾರ...