ಚಿಕ್ಕಮಗಳೂರು: ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಸಹಾಯಕನೋರ್ವ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ. ಗ್ರಾಮ ಸಹಾಯಕ ಶಿವಣ್ಣ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಹಕ್ಕು ಪತ್ರ ನೀಡಲು 10 ಸಾವಿರ ಹಣ ಲಂಚ ನೀಡುವಂತೆ ಈತ ಬೇಡಿಕೆಯಿಟ್ಟಿದ್ದ. 10 ಸಾವಿರ ಲಂಚ ಕೇಳಿದ್ದ ಈತ...
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಠ 3 ಬಿಲ್ಲವ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಬಿಲ್ಲವ ಮುಖಂಡರು ಆಗ್ರಹಿಸಿದ್ದಾರೆ. ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿ...
ಕಾಪು: ಪಾಂಗಾಳ ಶರತ್ ಶೆಟ್ಟಿ(39) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಸೋಮವಾರ ರಾತ್ರಿ ಪಣಂಬೂರು ಬೀಚ್ ಬಳಿ ಬಂಧಿಸಿದ್ದಾರೆ. ಪಣಂಬೂರು ಕಲ್ಯ ನಿವಾಸಿ ನಾಗರಾಜ್(19) ಬಂಧಿತ ಆರೋಪಿ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿ ದಿವೇಶ್ ಶೆಟ್ಟಿ, ಲಿಖಿತ್ ಕುಲಾಲ್, ಆಕಾಶ್ ಕರ್ಕೇರ, ಪ್ರಸನ್ನ ಶೆಟ್ಟಿ ಎಂಬವರನ್ನು ಪೊಲೀ...
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್ಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಮತದಾನದ ದಿನದಂದು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಿದೆ. ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುದು--1 ರಿಂದ 10 ಕ್ಷೇತ್ರಗಳು, ಬಂಟ್ವಾಳ ತಾಲೂಕಿನ 43-...
ಬೆಳ್ತಂಗಡಿ: ಅಂಪೈರ್ ತೀರ್ಪಿನ ವಿರುದ್ಧ ರೊಚ್ಚಿಗೆದ್ದ ಆಟಗಾರರು ಮೈದಾನದಲ್ಲಿ ಹೊಡೆದಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ನಡೆದಿದೆ. ಶಾಸಕ ಹರೀಶ್ ಪೂಂಜ ಅಭಿಮಾನಿ ಬಳಗ ಮುಂಡಾಜೆ ವತಿಯಿಂದ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ ಆಂಪ್ಯಾರ್ ಕೊಟ್ಟ ತೀರ್ಪಿನ ವಿರುದ್ಧ ಆಟಗಾರರು ರೊಚ್ಚಿಗೆದ್ದು ಪರಸ್ಪರ ಹೊಡೆದಾಟ ನಡೆಸಿರುವು...
ಕೆಎಸ್ ಆರ್ ಟಿಸಿ ನಿರ್ವಾಹಕಿಗೆ ಯುವಕನೋರ್ವ ಬಸ್ ನಲ್ಲೇ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಮಂಗಳೂರು- ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಕರ್ತವ್ಯ ನಿರತರಾಗಿದ್ದ ನಿರ್ವಾಹಕಿ ವಿಜಯ ಎಂಬುವವರಿಗೆ ಅದೇ ಬಸ್ ನಲ್ಲಿದ್ದ ಯುವಕ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಬಸ್ ಪುತ್ತೂರು ಬ...
ಉಡುಪಿ: ಸಾಹಿತ್ಯ, ಕಲೆ, ಸಂಸ್ಕೃತಿಗೆ ಅಪಾರವಾದ ಕೊಡುಗೆ ನೀಡಿರುವ ಶ್ರೀ ಅಂಬಾತನಯ ಮುದ್ರಾಡಿಯವರು ಇಂದು ಬೆಳಿಗ್ಗೆ 7.30ಕ್ಕೆ ನಿಧನರಾದರು. ಯಕ್ಷಗಾನ, ತಾಳಮದ್ದಲೆ, ಹರಿಕಥೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದ ಇವರು, ಹಲವಾರು ಸಾಹಿತ್ಯ,ನಾಟಕ ಕೃತಿಗಳನ್ನು ರಚಿಸಿದ್ದರು. ಉಡುಪಿ ಜಿಲ್ಲಾ ರಾಜ್ಯೋತ್ಸವ, ಅಕಾಡೆಮಿ ಪುರಸ್ಕಾರಗಳೊಂದಿ...
ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಸಿ.ಟಿ. ರವಿ ಮನೆಗೆ ಆಗಮಿಸಿದ್ದು, ಈ ವೇಳೆ ಆರತಿ ಎತ್ತಿ, ಮನೆಗೆ ಬಾರುವ ದಾರಿಗೆ ಹೂವನ್ನ ಹಾಕಿ ನಡ್ಡಾ ಅವರನ್ನು ಸ್ವಾಗತಿಸಲಾಯಿತು. ಇದೇ ವೇಳೆ ಹುಲಿಕೆರೆ ಮಠದ ವೀರೂಪಾಕ್ಷ ಲಿಂಗ ಸ್ವಾಮಿ, ಶಂಕರದೇವರ ಮಠ ಚಂದ್ರಶೇಖರ ಸ್ವಾಮಿಜಿ, ಬಸವಮಂದಿರದ ಮರುಳಸಿದ್ದ ಸ್ವಾಮೀಜಿಗಳ ಆಶೀರ್ವಾ...
ಉಡುಪಿ: ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಸಲ್ಲಿಸಿದ್ದೇವೆ. ಈ ಬಗ್ಗೆ ಗಮನ ಹರಿಸಿ ಮುಂದಿನ ದಿನಗಳಲ್ಲಿ ಜಾರಿ ಗೊಳಿಸಲು ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರ...
ಬೆಳ್ತಂಗಡಿ: ಜಾನಪದ ಕಲಾವಿದ ಬಹುಮುಖ ಪ್ರತಿಭೆ ಲಾಯಿಲ ಗ್ರಾಮದ ಹೆಚ್.ಕೃಷ್ಣಯ್ಯ ಅವರು ಫೆ.20ರಂದು ಸಂಜೆ ತನ್ನ ಮನೆಯಲ್ಲಿ ನಿಧನಹೊಂದಿದ್ದಾರೆ. ಅವರು ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತಿದ್ದರು. ಲಾಯಿಲ ಗ್ರಾಮದ ಉತ್ಸಾಹಿ ಯುವಕ ಮಂಡಲವನ್ನು ರಾಜ್ಯಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಇವರು ಆಕಾಶವಾಣಿ , ದೂರದರ್ಶನದಲ್ಲೂ ...