ಬಜೆಟ್ ನಲ್ಲಿ ವೇತನ ಪರಿಷ್ಕರಣೆ ಹಾಗೂ ಎನ್. ಪಿ. ಎಸ್. ರದ್ದತಿ ಕುರಿತಂತೆ ಸರ್ಕಾರದ ಕ್ರಮ ವಿರೋಧಿಸಿ, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಇಂದು ತುರ್ತು ಸಭೆ ನಡೆಯಿತು. ಬಜೆಟ್ ನಲ್ಲಿ ವೇತನ ಪರಿಷ್ಕರಣೆ ಕುರಿತಂತೆ ರಾಜ್ಯದ ಎಲ್ಲಾ ನೌಕರರು ಇಟ್ಟುಕೊಂಡಿದ್ದ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಹ...
ಉಡುಪಿ: ಯಕ್ಷಗಾನದ ನೆಪದಲ್ಲಿ ದಲಿತರ ಬಗ್ಗೆ ಕೀಳುಮಟ್ಟದ ಭಾಷೆ ಪ್ರಯೋಗಿಸಿ ಮಾತನಾಡಿರುವ ಘಟನೆ ನಡೆದಿದ್ದು, ಘಟನೆ ಸಂಬಂಧ ದಲಿತಪರ ಸಂಘಟನೆಯೊಂದು ದೂರು ದಾಖಲಿಸಿದೆ. ಅಂಬೇಡ್ಕರ್ ಸೇನೆ ಉಡುಪಿ ಘಟಕದ ಜಿಲ್ಲಾಧ್ಯಕ್ಷ ಶಶಿ ಕುಮಾರ್ ಅವರು ಇಂದು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ...
ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನಾಳೆ ಉಡುಪಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿಯಿಂದ ನಗರದಾದ್ಯಂತ ಫ್ಲೆಕ್ಸ್, ಬಂಟಿಂಗ್ಸ್ ಅಳವಡಿಸಲಾಗಿದ್ದು, ಆದರೆ ಕಿಡಿಗೇಡಿಗಳು ಫ್ಲೆಕ್ಸ್ ಗಳಿಗೆ ಹಾನಿ ಮಾಡಿರುವ ಘಟನೆ ನಡೆದಿದೆ. ಉಡುಪಿಯ ಬನ್ನಂಜೆಯಲ್ಲಿ ಜೆ.ಪಿ.ನಡ್ಡಾ ಅವರಿಗೆ ಸ್ವಾಗತ ಕೋರಿ ರಸ್ತೆ ಬದಿಯಲ...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಎಲ್ಲಾ ಪೊಲೀಸ್ ಠಾಣೆ ಗಳ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ನಡೆಯಬಹುದಾದ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಹಾಗೂ ಅಪರಾಧಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ನೂತನ ಎಂಸಿಸಿಟಿಎನ್ ಎಸ್ ( ಮೊಬೈಲ್ ಕ್ರೈಂ & ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ ವರ್ಕ್ ಸಿಸ್ಟಂ ಪೋರ್ಟಬಲ್ ಸ್ಕ್ಯಾನರ್ ಬಳಕೆಯನ್ನು ಪರಿಣ...
ವಿಶೇಷ ಕಾರ್ಯಾಗಾರದ ನೆಪದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿ ವಿದ್ಯಾರ್ಥಿಗಳ ಭಾವನೆಗೆ ಧಕ್ಕೆ ತಂದು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಧಾರ್ಮಿಕ ಸಂಘಟ...
ಚಿಕ್ಕಮಗಳೂರು: ಪಾದಯಾತ್ರೆಗೆ ತೆರಳಿದ್ದ ಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ತಿಮ್ಲಾಪುರ ಗ್ರಾಮದ ಯುವಕ ನಾಪತ್ತೆಯಾದ ಘಟನೆ ನಡೆದಿದೆ. 22 ವರ್ಷ ವಯಸ್ಸಿನ ಲವ ಎಂಬ ಹೆಸರಿನ ಯುವಕ ಪಾದ ಯಾತ್ರೆಗೆಂದು ಸುಮಾರು 50 ಜನರ ಜೊತೆಗೆ ಆಗಮಿಸಿದ್ದ ಬುದ್ಧಿಮಾಂದ್ಯನಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ಯು...
ಕಡಬ: ಅಂಬೇಡ್ಕರ್ ಹೇಳಿದ ಹಾಗೆ ಸಂಘಟನೆ ಇಲ್ಲದೆ ಯಾವ ಕೆಲಸವೂ ಆಗಲ್ಲ. ಅದರ ಜೊತೆಗೆ ಶಿಕ್ಷಣವು ಅತ್ಯಗತ್ಯ ಎಂದು ಕ್ಯಾನ್ಸರ್ ತಜ್ಞ ಡಾ. ರಘು ಬೆಳ್ಳಿಪಾಡಿ ಅಭಿಪ್ರಾಯ ಪಟ್ಟಿದ್ದಾರೆ. ಇತ್ತೀಚಿಗೆ ಕಡಬ ತಾಲೂಕಿನ ಮೊಗೇರ ಸೇವಾ ಸಂಘದ ನೂತನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹ...
ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಮುಸ್ಲಿಂ ಮುಖಂಡರ ಮಹತ್ವದ ಸಭೆಯು ಮಂಗಳೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ಪ್ರಮುಖವಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರದಲ್ಲಿನ ಗೊಂದಲದ ಕುರಿತು ಹಾಗೂ ಜಿಲ್ಲೆಯಲ್ಲಿ ಸಮುದಾಯ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿ...
ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಕೆ.ರಘುಪತಿ ಭಟ್ ಅವರ ಕಾರ್ಯ ವೈಖರಿ, ಜನಪರ ಕಾಳಜಿ ಹಾಗೂ ಕ್ಷೇತ್ರದಾದ್ಯಂತ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇಂದು ಭಾರತೀಯ ಜನತಾ ಪಕ್ಷಕ್ಕೆ...
ಸಾವಿಗೆ ಶರಣಾಗಲು ಯತ್ನಿಸಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಹೃದಯ ಹೃದ್ರಾವಕ ಘಟನೆ ಮಂಗಳೂರು ನಗರದ ಕುಂಪಲದಲ್ಲಿ ನಡೆದಿದೆ. ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯಾ ದಂಪತಿಯ ಹಿರಿಯ ಪುತ್ರಿ ಧನ್ಯಾ(17) ಮೃತ ವಿದ್ಯಾರ್ಥಿನಿ. ಇವರು ಮಂಗಳೂರು ನಗರದ ರಾಮಕೃಷ್ಣ ಕಾಲೇಜಿನ ದ್ವಿತೀಯ ಪಿಯು ...