ಮಂಗಳೂರು: ಡಿವೈಎಫ್ ಐ(DYFI) ಬಜಾಲ್ ಪಕ್ಕಲಡ್ಕ ಘಟಕದ ವತಿಯಿಂದ ಕಾಂ ಶ್ರೀನಿವಾಸ್ ಬಜಾಲ್ ಅವರ 23ನೇ ವರುಷದ ಹುತಾತ್ಮ ದಿನದ ಅಂಗವಾಗಿ ಬಜಾಲ್ ಭಗತ್ ಸಿಂಗ್ ಭವನದಲ್ಲಿ ಸೌಹಾರ್ದ ಯುವ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮನ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ ಐ ದ.ಕ. ಜಿಲ್ಲಾಧ್ಯಕ್ಷರಾದ ಬಿ.ಕೆ.ಇಮ್ತಿ...
ಚಿಕ್ಕಮಗಳೂರು: ಸೆಕ್ಯೂರಿಟಿ ಗಾರ್ಡ್ ವೊಬ್ಬರು ಕರ್ತವ್ಯದಲ್ಲಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿರೋ ಶೋ ರೂಂನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಹಿರೇಗೌಜದ ಶಿವಮೂರ್ತಿ (50) ಮೃತಪಟ್ಟವರಾಗಿದ್ದಾರೆ. ಇವರು ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿರೋ ಬೈಕ್ ಶೋರೂಂ ನಲ್ಲಿ ...
ಬೆಳಗಾವಿ: ಗ್ರಾಮ ಪಂಚಾಯತ್ ಸದಸ್ಯನೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿ ಶೋಕಿ ಮಾಡಿ ಹುಟ್ಟು ಹಬ್ಬ ಆಚರಿಸಿಕೊಂಡ ಘಟನೆ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಡೆದಿದೆ. ಬಾಬಾಜಾನ್ ಖಾಲಿಮುಂಡಾಸೈ ಎಂಬಾತ ಕುಡಚಿ ಪಟ್ಟಣದ ಗ್ರಾಮ ಪಂಚಾಯತಿ ಸದಸ್ಯನಾಗಿದ್ದಾನೆ. ಕೈಯಲ್ಲಿ ಬಂದೂಕು ಹಿಡಿದು ರಸ್ತೆಯಲ್ಲೇ ಗಾಳಿಯಲ್ಲಿ ಗುಂಡು ಹಾರಿಸಿ ಗೂಂಡಾ ವರ...
ಚಿಕ್ಕಮಗಳೂರು: ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಕೊಪ್ಪ ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ. ಶಮಿತಾ (15) ನೇಣಿಗೆ ಶರಣಾದ ವಿದ್ಯಾರ್ಥಿನಿಯಾಗಿದ್ದಾಳೆ. ಕಳೆದ ರಾತ್ರಿ ಬಾಲಕಿ ನೇಣಿಗೆ ಶರಣಾಗಿದ್ದಾಳೆ ಬೆಳಗ್ಗಿನ ಜಾವ ಮಕ್ಕಳು ಎದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಶಮಿತಾ ಮೊರಾರ್ಜಿ ...
ಚಿಕ್ಕಮಗಳೂರು: ನಿರಂತರ ಮಳೆಯಿಂದಾಗಿ ಜಾರುತ್ತಿರುವ ಗುಡ್ಡ ಮೂಡಿಗೆರೆ ಎತ್ತಿನಭುಜದಲ್ಲಿ ಟ್ರಕ್ಕಿಂಗ್ ಪ್ರಿಯರಿಗೆ ಹೇಳಿ ಮಾಡಿಸಿದ ಸ್ಥಳವಾಗಿದೆ. ಆದರೆ ಮಳೆಗಾಲದಲ್ಲಿ ಇಲ್ಲಿನ ಸುರಕ್ಷತೆಯ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಸುಮಾರು 7 ಕಿ.ಮೀ. ಚಾರಣ ಮಾಡಿ ಎತ್ತಿನ ಭುಜಕ್ಕೆ ಪ್ರವಾಸಿಗರು ಹೋಗುತ್ತಾರೆ. ಈ ಪ್ರದೇಶದಲ್...
ಚಿಕ್ಕಮಗಳೂರು : ಸರ್ಫೇಸಿ ಕಾಯ್ದೆಯಡಿ ಕಾಫಿತೋಟ ಹರಾಜು ಮಾಡಿರುವುದರ ವಿರುದ್ಧ ನೊಂದ ವಯೋವೃದ್ಧ ದಂಪತಿ ರಾಷ್ಟ್ರತಿಗೆ ದಯಾಮರಣಕ್ಕೆ ಅರ್ಜಿ ಸಲ್ಲಿಸಿರುವ ಘಟನೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ವಿಜಯ್ ಹಾಗೂ ಪಾರ್ವತಿ ದಂಪತಿ ದಯಾಮರಣ ಕೋರಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದಾರೆ. ನಮ್ಮ ಜಮೀನ...
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣ ದಿನದಿಂದ ದಿನಕ್ಕೆ ಸರಣಿಯಾಗಿ ಮುಂದುವರಿಯುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಕಳೆದ ಒಂದು ತಿಂಗಳ ಅಂತರದಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಇದೀಗ ಗೋವಿಂದ(37) ಎಂಬ ಆಟೋ ಚಾಲಕರೊಬ್ಬರು ಹೃದಯಾಘಾಯತಕ್ಕೆ ಬಲಿಯಾಗಿದ್ದಾರೆ. ಇಂದು ಬೆಳಗ್ಗೆ ಏಳು ...
ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ(Rain)ನ ಆರ್ಭಟ ಮುಂದುವರೆದಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹ...
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಐದು ಹುಲಿಗಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ವಿಷಪ್ರಾಶನವೇ ಹುಲಿಗಳ ಸಾವಿಗೆ ಕಾರಣ ಎಂಬುದು ದೃಢಪಟ್ಟಿದೆ. ಮೃತ ತಾಯಿ ಹುಲಿ 8 ವರ್ಷ ವಯಸ್ಸಿನದ್ದಾಗಿದೆ. ಮರಿಗಳು ಸುಮಾರು 10 ತಿಂಗಳಾಗಿರಬಹುದು ಎಂದು ಚಾಮರಾಜನಗರ ಸಿಸಿಎಫ್ ಹೀರಾಲಾಲ್ ತಿಳಿಸಿದ್ದಾರೆ. ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಅಲಭ್ಯತೆಯ ಕಾರಣ ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರ ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕರ್ನಾಟಕ ಸರಕಾರದ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಜಾನಿ ಕೆ.ಪಿ ಮನವಿ ಮಾಡಿದ್ದಾರೆ. ಇತ್ತೀಚಿಗೆ ಜಿಲ್ಲೆಯಲ್ಲಿ ನಡೆದ ಸ...