ಚಿಕ್ಕಮಗಳೂರು : ಕಳಸ ತಾಲೂಕು ಆಸ್ಪತ್ರೆಯಲ್ಲಿ ಓರ್ವ ವೈದ್ಯರೂ ಇಲ್ಲದೆ ಜನರ ಪರದಾಡುತ್ತಿದ್ದು, ಇದೀಗ ಸಾವು--ಬದುಕಿನ ಮಧ್ಯೆ ಹೋರಾಡುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಬಂದಿದ್ದು, ಈ ವೇಳೆ ಡಾಕ್ಟ್ರಿಲ್ಲ...! ಎಂದು ಸಿಬ್ಬಂದಿ ಹೇಳಿದ್ದಾರೆ. ಡಾಕ್ಟ್ರಿಗೆ ಜನ ಕಾಯಬಹುದು, ಜೀವ ಕಾಯ್ತದಾ? ವ್ಯಕ್ತಿಯ ಪ್ರಾಣವೇ ಹೊರಟು ಹೋಗಿದೆ. ಅತ...
ಬಂಟ್ವಾಳ: ಪುರಸಭಾ ಸದಸ್ಯ ದಲಿತ ಮುಖಂಡ ಜನಾರ್ದನ ಚೆಂಡ್ತಿಮಾರ್(55) ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ ಮುಂಜಾನೆ ನಿಧನರಾಗಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಜನಾರ್ಧನ್ ಅವರು ಇತ್ತೀಚೆಗೆ ಕೆಲವು ಸಮಯಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಮೃತರು ಪತ್ನ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡಲ್ಲಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಭಾರೀ ಮಳೆಯ ಹಿನ್ನೆಲೆ ಮನೆಯೊಂದರ ಗೋಡೆ ಕುಸಿದು ಬಿದ್ದ ಪರಿಣಾಮ, ಎರಡು ಮನೆ, ಎಲೆಕ್ಟ್ರಾನಿಕ್ ಶಾಪ್, ಕಾರ್ ಸಂಪೂರ್ಣ ಜಖಂಗೊಂಡಿದೆ. ಮೂಡಿಗೆರೆ ಪಟ್ಟಣದ ಹೊರವಲಯದ ಗಂಗನಮಕ್ಕಿಯಲ್ಲಿ ಈ ಘಟನೆ ನಡೆ...
ಕೊಟ್ಟಿಗೆಹಾರ: "ಗುರು ಅಂದರೆ ಕೇವಲ ಪಾಠಗಾರರಲ್ಲ; ಅವರು ಬದುಕಿಗೆ ದಾರಿದೀಪ ತೋರಿಸುವ ಮಾರ್ಗದರ್ಶಕರು," ಎಂಬ ನುಡಿಮುತ್ತುಗಳನ್ನು ಪ್ರತಿಬಿಂಬಿಸುವಂತೆ, ಕೊಟ್ಟಿಗೆಹಾರ ಜುಮ್ಮಾ ಮಸೀದಿಯ ಮದ್ರಸಾ ಮಕ್ಕಳಿಂದ ಮೌಲ್ವಿ ಡೇ ವಿಶೇಷ ಆಚರಣೆ ಶ್ರದ್ಧಾಭರವೊಂದಿಗೆ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಾಜಿ ಟಿ.ಎ. ಖಾದರ್ ಅವ...
ಚಿಕ್ಕಮಗಳೂರು: ತಾಲೂಕು ಕಚೇರಿಯಲ್ಲಿ ಕೂರಲು ಚೇರ್ ಹಾಕಿಸಲೂ ಸಾಧ್ಯವಿಲ್ಲದಷ್ಟು ರಾಜ್ಯ ಸರ್ಕಾರ ಕಷ್ಟದಲ್ಲಿದೆ ಎನ್ನುವ ಕಾರಣಕ್ಕೆ ಅಜ್ಜಂಪುರ ತಾಲೂಕಿನ ತಾಲೂಕು ಕಚೇರಿಗೆ ದಲಿತ ಸಂಘಟನೆಯ ಕಾರ್ಯಕರ್ತರು ಭಿಕ್ಷೆ ಬೇಡಿ ಚೇರ್ ಕೊಡುಗೆ ನೀಡಿರುವ ಘಟನೆ ನಡೆದಿದೆ. ರಸ್ತೆಯಲ್ಲಿ ಭಿಕ್ಷೆ ಎತ್ತಿ ತಾಲೂಕು ಕಚೇರಿಗೆ ಕೂರಲು ಚೇರ್ ವ್ಯವಸ್ಥೆಯನ್ನು...
ಬೆಂಗಳೂರು: ಆ ವ್ಯಕ್ತಿ ತಾನು ಹೂತ ಶವಗಳನ್ನು ಹೊರ ತೆಗೆಯುತ್ತೇನೆ ಎಂದರೂ, ಪೊಲೀಸರು ಹೊರ ತೆಗೆಯಲು ಮುಂದಾಗ್ತಿಲ್ಲ, ಆತನ ಮಂಪರು ಪರೀಕ್ಷೆ ಕೇಳುತ್ತಿದ್ದಾರೆ. ಹೂತ ಮೃತದೇಹ ಹೊರ ತೆಗೆಯದೇ ಮಂಪರು ಪರೀಕ್ಷೆಯನ್ನು ಯಾವ ಹುಚ್ಚನೂ ಕೇಳುವುದಿಲ್ಲ ಎಂದು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ವಕೀಲರಾದ ಕೆ.ವಿ. ಧನಂಜಯ್ ಖಾರವಾಗಿ ಪ್ರತಿ...
ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದೇವನಗೂಲ್ ಗ್ರಾಮದ ಬಳಿ ನಡೆದಿದೆ. ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾಫಿನಾಡ ನಿರಂತರ ಮಳೆಯಿಂದ ಮಲೆನಾಡ ಸೌಂದರ್ಯ ಇಮ್ಮಡಿಕೊಂಡಿದ್ದು ನಿತ್ಯ ಸಾವಿರಾರು ಪ್...
ಚಿಕ್ಕಮಗಳೂರು: ಕಾಫಿನಾಡಲ್ಲಿ ಮಳೆ ಅಬ್ಬರ ಮುಂದುವರೆಯಲಿರೋ ಸಾಧ್ಯತೆ ಇದೆ. ಐದು ದಿನಗಳ ಕಾಲ ಹವಾಮಾನ ಇಲಾಖೆ ಮಳೆ ಎಚ್ಚರಿಕೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ. ವಿಕ್ ಎಂಡ್ ನಲ್ಲಿ ಬರೋ ಪ್ರವಾಸಿಗರಿಗೆ ಎಚ್ಚರಿಕೆ ನೀಡಿರುವ ಜಿಲ್ಲಾಡಳಿತ, ಚಾರಣ ಮಾಡುವಾಗ ಎಚ್ಚರದಿಂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ವಿವಿಧ ತಾಲೂಕುಗಳ ಶಾಲೆ, ಪಿಯು ಕಾಲೇಜುಗಳಿಗೆ ತಹಶೀಲ್ದಾರರು ರಜೆ ಘೋಷಿಸಲಾಗಿದೆ. ಮಂಗಳೂರು ತಾಲೂಕು, ಬಂಟ್ವಾಳ ತಾಲೂಕು, ಉಳ್ಳಾಲ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಜು.19ರಂದು ರಜೆ ಘೋಷಿಸಲಾಗಿದೆ. ಮಂ...
ಚಿಕ್ಕಮಗಳೂರು: ಕಾಫಿತೋಟದಲ್ಲಿ ಅರಳಿದ ಪ್ರೀತಿ, ಹುಡುಗಿ ಬೇರೆ ಯುವಕನ ಜೊತೆಗೆ ಮದುವೆಯಾಗುವುದರೊಂದಿಗೆ ಕೊನೆಗೊಂಡಿತು. ಈಗ ಆಕೆಯನ್ನು ಹುಚ್ಚನಂತೆ ಪ್ರೀತಿಸುತ್ತಿರುವ ಯುವಕ ಅಕ್ಷರಶಃ ದೇವದಾಸನಂತೆ ರಸ್ತೆಯಲ್ಲಿ ಅಲೆದಾಡುತ್ತಿದ್ದಾನೆ. ಬಾಟಲಿಯಿಂದ ತಲೆ ಹೊಡೆದುಕೊಂಡು ರಕ್ತ ಸುರಿಸಿಕೊಳ್ಳುತ್ತಿದ್ದಾನೆ. ಹೌದು..! ಈ ಘಟನೆ ನಡೆದಿರುವುದು ಚಿ...