ಉಡುಪಿ: ಕರಾವಳಿ ಬೈಪಾಸ್ ಸಮೀಪದ ಮಣಿಪಾಲ ಇನ್ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಾತ್ರಿ ವೇಳೆ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಅಂಬಲಪಾಡಿಯ ಅಬ್ದುಲ್ ರಶೀದ್(60) ಮೃತಪಟ್ಟವರಾಗಿದ್ದಾರೆ. ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದಾಗ...
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯವು ಇಂದು ಸಂಜೆ ಆದೇಶ ನೀಡಿದೆ. ಹನೂರು ತಾಲೂಕಿನ ಮಂಗಲ ಗ್ರಾಮದ ರಮೇಶ್ ಶಿಕ್ಷೆಗೊಳಗಾದ ಅಪರಾಧಿ. 2020 ರ ಸೆಪ್ಟೆಂಬರ್ ನಲ್ಲಿ ಅಪ್ರಾಪ್ತೆ ಒಬ್ಬಳಿಗೆ ಪ್ರೀತಿಸು ಎಂದು ಬಲವಂತ ಮಾಡಿ, ಇಲ್ಲದ ಆಸೆ ತೋರಿಸಿ ಲೈ...
ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬುವವರ ಮನೆ ಬೆಂಕಿಗಾಹುತಿಯಾಗಿದೆ. ದೀಪ ಅವರುಮನೆಯಲ್ಲಿ ಮಹಿಳೆ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿ...
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಬೆಂಗಳೂರು: ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಜನವರಿ 26 ಸಂವಿಧಾನ ದಿನಾಚರಣೆ ಪ್ರಯುಕ್ತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನವರಿ 2...
ಉಡುಪಿ: ನಗರದ ಕೋರ್ಟ್ ರಸ್ತೆಯಲ್ಲಿ ಜ.17ರಂದು ಮಧ್ಯಾಹ್ನ ಮನೆ ಮಾಡಿನ ರಿಪೇರಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ. ರಾಮಕೃಷ್ಣ ಪಡಿಯಾರ್(64) ಮೃತ ದುರ್ದೈವಿ. ಮದುವೆಯಾಗದೆ ಒಬ್ಬಂಟಿಯಾಗಿ ವಾಸ ಮಾಡಿಕೊಂಡಿದ್ದ ಇವರು, ಮನೆಯ ಮಾಡಿನ ರಿಪೇರಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇವರು ಆಕಸ್ಮಿಕ...
ಚಿಕ್ಕಮಗಳೂರು: ಕಾಫಿನಾಡಲ್ಲಿ ಚಿಕ್ಕಮಗಳೂರು ಉತ್ಸವ ಹಿನ್ನೆಲೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಕೃಷಿ ಮೇಳ ಉದ್ಘಾಟಿಸಿದ ಬಳಿಕ ಕೃಷಿ ಮೇಳವನ್ನು ವೀಕ್ಷಿಸಿದ ಸಿಎಂ, ಇದೇ ವೇಳೆ ಬೆಟ್ಟದ ನೆಲ್ಲಿಕಾಯಿ ತಿಂದರು. ಎಐಟಿ ಕಾಲೇಜಿನಲ್ಲಿ ಈ ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಚಿಕ್ಕಮಗಳೂರ...
ಪೊಲೀಸ್ ಇನ್ಸ್ ಪೆಕ್ಟರ್ ರೋರ್ವರ ಇನ್ಸ್ಟಾ ಗ್ರಾಮ್ ಖಾತೆಯನ್ನೇ ಹ್ಯಾಕ್ ಮಾಡಿರೋ ಘಟನೆ ಮಂಗಳೂರಲ್ಲಿ ಬೆಳಕಿಗೆ ಬಂದಿದೆ. ಉಳ್ಳಾಲ ಪೊಲೀಸ್ ಇನ್ ಸ್ಪೆಕ್ಟರ್ ಸಂದೀಪ್ ಜಿ.ಎಸ್. ಹೆಸರಲ್ಲಿ ಯಾರೋ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಸಂದೀಪ್ ಅವರ ಹೆಸರಲ್ಲಿ ...
ಚಾಮರಾಜನಗರ: ಜೀವನದಲ್ಲಿ ಜುಗುಪ್ಸೆಗೊಂಡು ಪೊಟೋಗ್ರಾಫರ್ ನೇಣಿಗೆ ಶರಣಾಗಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲ ಪಟ್ಟಣದ ಪೋಸ್ಟ್ ಆಫೀಸ್ ರಸ್ತೆಯ ನಿವಾಸಿ ಗೋಪಿ(45) ಮೃತ ದುರ್ದೈವಿ. ಮೃತನು ಕಳೆದ ಅನೇಕ ವರ್ಷಗಳಿಂದ ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲೇ ನೇ...
ಇವರು ದೇಶವನ್ನು ಯಾವ ದಿಕ್ಕಿನಲ್ಲಿ ಒಯ್ಯಲಿದ್ದರೇ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಮೀಸಲಾತಿ ದೇಶದ ಹಾಗೂ ಧರ್ಮದ ಅಭಿವೃದ್ಧಿಗೆ ಮಾರಕ ಎಂದು ತಿಳಿದಿದ್ದರೂ ಅಧಿಕಾರದ ಮೋಹ, ಧರ್ಮ ವಿರೋಧಿ ಕಾರ್ಯ ಮಾಡುವ ಮೂಲಕ ಹಿಂದುತ್ವಕ್ಕೆ ದ್ರೋಹ ಮಾಡುತ್ತಿದ್ದಾರೆ ಎಂದು ಅಖಿಲ ಭಾರತ ಹಿಂದೂಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಕಿಡಿಕಾರಿದ್ದ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ಎಂಬಲ್ಲಿ ಹಾಡಹಗಲೇ ಮನೆಯ ಮುಂಭಾಗದಲ್ಲಿ ಯುವತಿಯನ್ನು ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದ ಆರೋಪಿಯನ್ನು ಕೃತ್ಯ ನಡೆದ 24 ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಕನಕಮಜಲು ನಿವಾಸಿ ಉಮೇಶ್ ಬಂಧಿತ ಆರೋಪಿ. ಮಂಗಳವಾರ ಮನೆಯಂಗಳದಲ್ಲಿದ್ದ ಕಂಪ ನಿವಾಸಿ ಗಿರಿಜಾ ಎಂಬ...