ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಆಕಾಶವಾಣಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಮೃತರನ್ನು ಹಂದಾಡಿಯ ಇಂದು ಶೇಖರ್ ಎಂದು ಗುರುತಿಸಲಾಗಿದೆ ಕುಂದಾಪುರದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ವೇಗದೂತ ಬಸ್ ರಸ್ತೆ ದಾಟುತ್ತ...
ಉಡುಪಿ: ನಗರದ ನಿಟ್ಟೂರು ಬಾಳಿಗಾ ಫಿಶ್ ನೆಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಉತ್ತರಕನ್ನಡ ಜಿಲ್ಲೆ ಕುಮಟಾ ತಾಲೂಕು ಶಿಳ್ಕೆ ನಿವಾಸಿ ಮಾಲತಿ ಗೋಪಾಲ ಗೌಡ (23) ಎಂಬ ಯುವತಿಯು ಸುಮಾರು ಒಂದು ತಿಂಗಳ ಹಿಂದೆ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ...
ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಕುವೆತ್ಯಾರು ಎಂಬಲ್ಲಿ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ತಲೆ ಮೇಲೆ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ. ಮೃತ ವ್ಯಕ್ತಿ ಮುಂಡಾಜೆ ಗ್ರಾಮದ ಕುಂಟಾಲಪಳಿಕೆ ಮಂಜುಶ್ರೀ ನಗರದ ನಿವಾಸಿ ಅಣ್ಣು ನಲ್ಕೆ (66) ಎಂಬವರಾಗಿದ್ದಾರೆ. ಕುವೆತ್ಯಾರು ನಿವಾಸಿ ನವೀನ್ ಎಂಬವರ...
ಚಾಮರಾಜನಗರ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯುವಕ ಮೃತಪಟ್ಟ ಸಂಬಂಧ ಮೂವರು ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿದೆ. ಯಳಂದೂರು ಸಿಪಿಐ ಶಿವಮಾದಯ್ಯ, ಮಾಂಬಳ್ಳಿ ಠಾಣೆ ಪಿಎಸ್ ಐ ಮಾದೇಗೌಡ ಹಾಗೂ ಕಾನ್ಸ್ಟೇಬಲ್ ಸೋಮಣ್ಣ ವಿರುದ್ಧ ಯಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನ್ನ ಮಗನನ್ನು ಹಿಂಸಿಸಿ ಕೊಂದಿದ್ದಾರೆ ಎಂದು ಮೃತನ ತಾಯಿ ಮ...
ಚಾಮರಾಜನಗರ: ಜೀಪಿನಿಂದ ಹಾರಿ ಆರೋಪಿ ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಐವರು ಪೊಲೀಸರು ಅಮಾನತುಗೊಂಡಿದ್ದಾರೆ. ಯಳಂದೂರು ಸಿಪಿಐ ಶಿವಮಾದಯ್ಯ, ಪಿಎಸ್ಐ ಮಹದೇವಗೌಡ, ಎಎಸ್ ಐ ಚೆಲುವರಾಜ್, ಹೆಡ್ ಕಾನ್ಸ್’ಟೇಬಲ್ ಭದ್ರಮ್ಮ, ಕಾನ್ಸ್’ಟೇಬಲ್ ಸೋಮಶೇಖರ್ ಅಮಾನತುಗೊಂಡ ಪೊಲೀಸ್ ಸಿಬ್ಬಂದಿ. ಆರೋಪಿಯನ್ನು ಬಂಧಿಸಿ ಕರೆತರುವಾಗ ಕರ್ತವ್ಯಲೋ...
ಕೆಲಸ ಹುಡುಕಿಕೊಂಡು ಉಡುಪಿಗೆ ಬಂದಿದ್ದ ಗುಜರಾತ್ ಮೂಲದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಗುಜರಾತ್ ನ ನವಸಾರಿ ನಿವಾಸಿ 58ವರ್ಷದ ಬಲವಂತ ಬಾಯ್ ತಾಂಡೇಲ ಎಂದು ಗುರುತಿಸಲಾಗಿದೆ. ಇವರು ಹಾಗೂ ಇವರ ಮಗ ಮುಂಬೈನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಹತ್ತು ದಿನಗಳ ಹ...
ಬೆಳ್ತಂಗಡಿ : 'ಜಿಲ್ಲೆಯ ಇತಿಹಾಸ ಪ್ರಸಿದ್ಧ ವೇಣೂರು ಪೆರ್ಮುಡ ಹೊನಲು ಬೆಳಕಿನ 30ನೇ ವರ್ಷದ ಸೂರ್ಯ -- ಚಂದ್ರ ಜೋಡುಕರೆ ಬಯಲು ಕಂಬಳ ಡಿ.3 ರಂದು ಉದ್ಘಾಟನೆಯಾಗಲಿದ್ದು , ಡಿ.4 ರಂದು ಮಾಜಿ ಮುಖ್ಯಮಂತ್ರಿ ವಿಧಾನ ಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಂಬಳ ಕೂಟದಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದಾರೆ' ಎಂದು ಕಂಬಳ ಸಮಿತಿಯ ಕಾರ್ಯಧ್ಯಕ್ಷ ಶೇ...
ಬೆಳ್ತಂಗಡಿ: ಆಟೋ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಕೆರೆಯಲ್ಲಿ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಇದೀಗ ಆಟೋ ಚಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಸ್ಥಳೀಯ ರಿಕ್ಷಾ ಡ್ರೈವರ್ ಪ್ರವೀಣ್ ನ ಕೆಲವು ದಾಖಲೆಗಳು ಕೆರೆ ಬಳಿ ಪತ್ತೆಯಾಗಿದ್ದು, ಇದರಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ...
ಯಕ್ಷಗಾನ ಮತ್ತು ತಾಳ-ಮದ್ದಳೆ ಕಲಾವಿದ ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ (90) ಅವರು ಇಂದು ನಿಧನರಾಗಿದ್ದಾರೆ. ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ ಕುಂಬ್ಳೆ ಸುಂದರ್ ರಾವ್. ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾ...
ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಸಹಿತ ಮೂವರು ಅಪರಿಚಿತರು ಆಭರಣದ ಅಂಗಡಿ ಮಾಲೀಕನ ಗಮನ ಬೇರೆಡೆಗೆ ಸೆಳೆದು ಚಿನ್ನದ ಸರ ಕಳವು ಮಾಡಿಕೊಂಡು ಹೋಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಈ ಬಗ್ಗೆ ಉಡುಪಿ ಮಾರುತಿ ವಿಥೀಕಾ ನಿವಾಸಿ 59 ವರ್ಷದ ಬಿ.ಸತ್ಯನಾರಾಯಣ ಶೇಟ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಇವರು ಕನ...