ಬೆಳ್ತಂಗಡಿ: ಮಂಗಳೂರಿನಲ್ಲಿ ಶಂಕಿತ ಉಗ್ರ ಶಾರೀಕ್ ನಿಂದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆಸಿದ ಹಿಂದಿನ ದಿನ ಬೆಳ್ತಂಗಡಿಯ ಬೆಂದ್ರಾಳದಲ್ಲಿ ನಿಷೇಧಿತ ಸ್ಯಾಟ್ ಲೈಟ್ ಫೋನ್ ಕರೆ ಹೋಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರಿಂದ ಶನಿವಾರ ಬೆಂದ್ರಾಳ ಪ್ರದೇಶದಲ್ಲಿ ತನಿಖೆ ಮತ್ತಷ್ಟು ಚುರುಕುಗೊಳಿಸಲಾಗಿದೆ. ಬ...
ಮಂಗಳೂರು: ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ. ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನ ಇಂಜಿನ್ ನಲ್ಲಿ ದಟ್ಟವಾದ ಹೊಗೆ ಬರಲಾರಂಭಿಸಿ ನೋಡ – ನೋಡುತ್ತಿದ್ದಂತೆ ಪರಿಸರವೆಲ್ಲ ಹೊಗೆಯಿಂದ ಆವೃ...
ಕಳೆದ ಎರಡು ವರ್ಷಗಳಿಂದ ಸಂಪೂರ್ಣ ಹದೆಗೆಟ್ಟಿರುವ ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯ ದುರಸ್ತಿಗೆ ಆಗ್ರಹಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ನೇತೃತ್ವದಲ್ಲಿ ಶುಕ್ರವಾರ ವಿನೂತ ಪ್ರತಿಭಟನೆ ನಡೆಸಲಾಯಿತು. ಹೊಂಡಗುಂಡಿ ರಸ್ತೆಯಲ್ಲಿ ಎದ್ದುಬಿದ್ದು ಬಂದ ಆ್ಯಂಬುಲೆನ್ಸ್ ನಲ್ಲಿ ಮಹಿಳೆಯೊಬ್ಬರು ಮಕ್ಕಳಿಗೆ ಜನ್ಮ ನೀಡಿದರ...
ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿಯೊಬ್ಬ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಡಂತ್ಯಾರಿನಲ್ಲಿ ನಡೆದಿದೆ. ಮಡಂತ್ಯಾರು ಸೆಕ್ರೆಡ್ ಹಾರ್ಟ್ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಕೊಡ್ಲಕ್ಕಿ ನಿವಾಸಿ ಹರೀಶ್ಚಂದ್ರ ಎಂಬವರ ಪುತ್ರ ಹರ್ಷಿತ್ (20) ಸಂಜೆ ಕಾಲೇಜು ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿರುವ ಸಂದರ್ಭ ಬಳ್ಳಮಂಜ ...
ವಯೋವೃದ್ಧರೊಬ್ಬರ ನೋಡಿಕೊಳ್ಳಲು ನೇಮಿಸಿದ್ದ ಹೋಮ್ ನರ್ಸ್ ವೋರ್ವಳು, ವೃದ್ಧೆಯ ಕುತ್ತಿಗೆಯಲ್ಲಿದ್ದ 1.45 ಲಕ್ಷ ಮೌಲ್ಯದ ಚಿನ್ನದ ಸರ ಕಳವು ಮಾಡಿಕೊಂಡು ಪರಾರಿಯಾದ ಘಟನೆ ಉಡುಪಿ ತಾಲೂಕಿನ ಆತ್ರಾಡಿ ಗ್ರಾಮದ ಮದಗ ಎಂಬಲ್ಲಿ ನಡೆದಿದೆ. ಮದಗದ ಚೆನ್ನಿಬೆಟ್ಟು ನಿವಾಸಿ ವಸಂತ ಶೆಟ್ಟಿ ಅವರು ತಮ್ಮ 98 ವರ್ಷದ ತಾಯಿ ಸರಸ್ವತಿ ಅವರ ಆರೈಕೆ ಮಾಡಿ ನೋ...
ಮನುಷ್ಯನ ಅಸ್ಥಿಪಂಜರ ಇಂದು ಪತ್ತೆಯಾದ ಘಟನೆ ಮಂಗಳೂರು ನಗರದ ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಮುಂಭಾಗದ ರಸ್ತೆ ಸಮೀಪದ ಪಾಲುಬಿದ್ದ ಮನೆಯ ಅಂಗಳದಲ್ಲಿ ಅಸ್ಥಿಪಂಜರ ಪತ್ತೆಯಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮಾಹಿತಿ ತಿಳಿದ ತಕ್ಷ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲೆ ಮೊದಲ ಬಾರಿಗೆ ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ಡೈರೆಕ್ಟರ್ ಹೇರ್ ಇಂಪ್ಲಾಂಟ್ ವಿಧಾನದ ನ್ಯಾನೊ ಹೇರ್ ಇಂಪ್ಲಾಂಟ್ ಚಿಕಿತ್ಸಾ ಕೇಂದ್ರ ಮಂಗಳೂರಿನ ಪಂಪ್ವೆಲ್ ಇಂಡಿಯಾನ ಆಸ್ಪತ್ರೆ ಮುಂಭಾಗದ ಗ್ರೀಕ್ ಗ್ಯಾಲಕ್ಸಿ ಕಟ್ಟಡದ ಎರಡನೇ ಮಹಡಿಯಲ್ಲಿ ಶುಭಾರಂಭಗೊಂಡಿದೆ. ನೂತನ ನ್ಯಾನೊ ಹೇರ್ ಇಂಪ್ಲಾಂಟ್...
ಚಾರ್ಮಾಡಿ ಘಾಟ್: ಆಂಬುಲೆನ್ಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಗಳು ಮಹಾನಾಯಕ.ಇನ್ ಗೆ ದೊರಕಿದೆ. ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ಹೋಗುತ್ತಿದ್ದ ಆಂಬುಲೆನ್ಸ್, ಒಂದನೇ ತಿರುವಿನಲ್ಲಿ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಆಟೋದಲ್ಲಿದ್ದ ನಾಲ್ವರಿಗೆ ಗಾಯವಾಗಿದೆ. ಗಾಯ...
ಉಡುಪಿ: ಟೋಕನ್ ಇಲ್ಲದೆ ಪಡಿತರ ನೀಡಿದ ವಿಚಾರಕ್ಕೆ ಸಂಬಂಧಿಸಿ ಪ್ರಶ್ನಿಸಿದಕ್ಕೆ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿರುವ ಘಟನೆ ಸಹಕಾರಿ ವ್ಯವಸಾಯ ಬ್ಯಾಂಕ್ ಹೆರ್ಗ ಇದರ ಅಂಬಾಗಿಲುವಿನ ಶಾಖಾ ಕಚೇರಿಯಲ್ಲಿ ನಡೆದಿದೆ. ಅಂಬಾಗಿಲು ನಿವಾಸಿ ಸತೀಶ್ ವಿ. ಎಂಬವರು ನ. 21ರಂದು ಬೆಳಿಗ್ಗೆ ಉಡುಪಿ ತಾಲೂಕಿನ ಸಹಕಾರಿ ವ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಗುರುವಾರ ಬೆಳಗ್ಗಿನ ಜಾವ ಶ್ರೀಮಂಜುನಾಥ ಸ್ವಾಮಿಯ ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಮಾಪನಗೊಂಡಿತು. ನಾಡಿನೆಲ್ಲೆಡೆಯಿಂದ ಬಂದ ಲಕ್ಷಕ್ಕೂ ಮಿಕ್ಕಿದ ಭಕ್ತಾದಿಗಳು ಭವ್ಯ ದೀಪೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು. ಮಹಾನಾಯಕ ಮಾಧ್ಯಮದ ಸುದ...