'ರಮ್ ಕುಡಿದು ಪೆಪ್ಪರ್ ಹಾಕಿ ಮೊಟ್ಟೆ ತಿಂದರೆ ಕೊರೊನಾ ದೂರವಾಗುತ್ತದೆ’ ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿ ಸುದ್ಧಿಯಾಗಿದ್ದ ಮಂಗಳೂರು ನಗರದ ಉಳ್ಳಾಲ ನಗರಸಭೆ ಕಾಂಗ್ರೆಸ್ ಕೌನ್ಸಿಲರ್ ‘ಪಾನಕ ರವಿ’ ಎಂದೇ ಹೆಸರಾದ ರವಿಚಂದ್ರ ಗಟ್ಟಿ ಇವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದ...
ಉಡುಪಿ: ಪದವಿ ಶಿಕ್ಷಣ ಕಲಿಯಲೆಂದು ದುಬೈಗೆ ತೆರಳಿದ್ದ ಮೂಲತಃ ಕಾಪು ತಾಲೂಕಿನ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಸೋಮವಾರ ನಿಧನರಾದರು. ಕಾಪು ಕೊಪ್ಪಲಂಗಡಿ ನಿವಾಸಿ ಅಬ್ದುಸ್ಸಲಾಂ ಸೂರಿಂಜೆ ಎಂಬವರ ಮಗ ಅಹ್ಮದ್ ಬಿಲಾಲ್(20) ಮೃತ ವಿದ್ಯಾರ್ಥಿ. ಕಾಪು ದಂಡತೀರ್ಥ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಮುಗಿಸಿದ ಬಿಲಾಲ್ ಪದವಿ ಶಿಕ್ಷಣಕ್ಕಾಗಿ ದ...
ಉಡುಪಿ: ಅಪಘಾತ ಘಟನೆಗಳಿಗೆ ನೇರವಾಗಿ ಕಾರಣವಾಗುವ ಬಸ್ಸಿನ ಚಾಲಕ ಹಾಗೂ ನಿರ್ವಾಹಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಉಡುಪಿ ಜಿಲ್ಲಾ ಪೊಲೀಸ್ ಅಧಿಕ ಅಕ್ಷಯ್ ಹಾಕೆ ಮಚ್ಚಿಂದ್ರ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರಯಾಣಿಕ ಬಸ್ ಗಳಲ್ಲಿ ಬಸ್ಸಿನ ನಿರ್ವಾಹಕ ಹಾಗೂ ಬಸ್ಸಿನ ಚ...
ಬೆಳ್ತಂಗಡಿ: ನಗರದ ಸಂತೆ ಕಟ್ಟೆಯಲ್ಲಿ ಮಾನಸಿಕ ಅಸ್ವಸ್ಥನೊಬ್ವ ಕಂಡಕಂಡವರ ಮೇಲೆ ಹಲ್ಲೆ ನಡೆಸಿದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಯಾವುದೇ ಕಾರಣವಿಲ್ಲಧ ದಾರಿ ಹೋಕರ ಮೇಲೆ ಈತ ಏಕಾ ಏಕಿ ಹಲ್ಲೆ ನಡೆಸಿದ್ದು ಹಲವರು ಈತನಿಂದ ಹಲ್ಲೆಗೆ ಒಳಗಾದರು. ಕೂಡಲೇ ಸ್ಥಳೀಯರು ಈತನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ ಪೊಲೀಸ...
ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದ ಪರಿಣಾಮ ಬಸ್ ಹಿಂಬದಿ ಚಕ್ರ ಕಾಲ ಮೇಲೆ ಹರಿದು ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ಹಿರ್ಗಾನ ಬಸ್ ನಿಲ್ದಾಣದಲ್ಲಿ ಡಿ.4ರಂದು ಸಂಜೆ ನಡೆದಿದೆ. ಮೃತರನ್ನು ಹಿರ್ಗಾನ ಗ್ರಾಮದ 70 ವರ್ಷದ ಕೃಷ್ಣ ನಾಯಕ್ ಎಂದು ಗುರುತಿಸಲಾಗಿದೆ. ಇವರು ನಿನ್ನೆ ಸಂಜೆ ಹಿರ್ಗಾನ ಬಸ್ಟ್ಯಾಂಡ್ ದಲ್ಲಿ ಬಸ್ ಹತ್ತುತಿದ್ದರ...
ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ತಲಪಾಡಿಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾ ತಲಪಾಡಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ಘಟನೆಯಲ್ಲಿ ಚಾಲಕ ಹಾಗೂ ಪ್ರಯಾಣಿಕ ಇಬ್ಬರೇ ಇದ್ದ ಬಗ್ಗೆ ಸ್ಥಳೀಯರು ತ...
ಮಂಗಳೂರು: ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ. ಮೂಡಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ ಕಡೆಯಿಂದ ಹೋಗುತ್ತಿದ್ದ ಲಾರಿ ನಡುವೆ ಇಳಿಜಾರು ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ...
ಉಡುಪಿಯಿಂದ ಹೆಬ್ರಿ ಕಡೆಗೆ ಹೋಗುತ್ತಿದ್ದ ಭತ್ತದ ಮೂಟೆ ಹೊತ್ತ ಲಾರಿ ಚಾಲಕನ ನಿಯಂತ್ರಣ ತಪ್ಪಿ ಎರಡು ಟೂರಿಸ್ಟ್ ಕಾರಿನ ಮೇಲೆಯೇ ಎರಗಿದ ಪರಿಣಾಮ ಒಂದು ಕಾರು ಸಂಪೂರ್ಣ ಜಖಂಗೊಂಡ ಘಟನೆ ಕೆಳಪರ್ಕದಲ್ಲಿರುವ ನಗರಸಭೆಯ ನೀರಿನ ರೇಚಕದ ಎದುರು ಭಾನುವಾರ ತಡರಾತ್ರಿ ನಡೆದಿದೆ. ಭತ್ತದ ಮೂಟೆ ಲಾರಿಯಿಂದ ಬೇರ್ಪಟ್ಟು ರಸ್ತೆಯೆಲ್ಲ ಚೆಲ್ಲಾಡಿದೆ. ವಾಹನ...
ಬೆಳ್ತಂಗಡಿ: ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಸೇರಿದ ಆ್ಯಂಬುಲೆನ್ಸ್ ಬೆಳ್ತಂಗಡಿ ಸೇತುವೆ ಬಳಿ ಪಲ್ಟಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ. ಅಪಘಾತದಿಂದಾಗಿ ಆ್ಯಂಬುಲೆನ್ಸ್ ನಲ್ಲಿದ್ದ ಓರ್ವ ವೈದ್ಯ ಸೇರಿ ಒಟ್ಟು ಮೂವರಿಗೆ ಗಾಯಗಳಾಗಿವೆ. ಈ ಪೈಕಿ ವೈದ್ಯ ಡಾ.ನಿತಿನ್ ಅವರಿಗೆ ಕೈಯಲ್ಲಿ ಮೂಳೆ ಮುರಿತಕ್ಕೊಳಗಾಗಿದ್ದು, ಅವರನ್ನು ಹೆಚ್ಚಿ...
ಬೆಳ್ತಂಗಡಿ: ಮರೋಡಿಯಲ್ಲಿ ನಡೆದ ಶ್ರೀ ಆದಿ ಧೂಮಾವತಿ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಮೇಳದ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಶುಭಕೋರಿ ಹಾಕಲಾಗಿದ್ದ ಬ್ಯಾನರ್ ಹರಿದ ಪ್ರಕರಣವು ಭಾನುವಾರ ಸುಖಾಂತ್ಯಗೊಂಡಿದೆ. ಶುಕ್ರವಾರ ರಾತ್ರಿ ಬ್ಯಾನರನ್ನು ಯಾರೋ ಹರಿದು ಹಾಕಿದ್ದು, ಕೆಲವ...