ಉಡುಪಿ : ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಧರ್ಮಪ್ರಾಂತ್ಯದ ಉಗಮದ ದಶಮಾನೋತ್ಸವ ಸಮಾರಂಭ ರವಿವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥಡ್ರಲ್ ನಲ್ಲಿ ಭಕ್ತಿ ಭಾವದೊಂದೊಂದಿಗೆ ಜರುಗಿತು. ಪರಮ ಪ್ರಸಾದ ಮೆರವಣಿಗೆಯ ಬಲಪೂಜೆಯ ನೇತೃತ್ವ ವಹಿಸಿದ್ದ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ. ಡಾ. ...
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ನವೆಂಬರ್ 22 ರಿಂದ 24ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ನವೆಂಬರ್ 22 ರಂದು 220/110/11ಕೆವಿ ಕೇಮಾರ್ ವಿದ್ಯುತ್ಉಪಕೇಂದ್ರದಿಂದ ಹೊರಡುವ 11 ಕೆವಿ ಫೀಡರ್ಗಳಾದ ನಿಟ್ಟೆ, ಕಲ್ಯಾ, ಲೆಮಿ...
ಉಡುಪಿ: ಜಿಲ್ಲಾ ಬಿಜೆಪಿ ಯುವ ಮೋರ್ಚಾ ಆತಿಥ್ಯದಲ್ಲಿ ಯುವ ಮೋರ್ಚಾ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯು ನ.22ರಂದು ಬೆಳಿಗ್ಗೆ ಗಂಟೆ 10ಕ್ಕೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ. ನ.21ರಂದು ಸಂಜೆ 6 ಗಂಟೆಗೆ ಬಿಜೆಪಿ ಯುವ ಮೋರ್ಚಾ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾಧ್ಯಕ...
ಮಂಗಳೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣವು ಕರಾವಳಿಯ ಜನತೆಯನ್ನು ಬೆದರಿಸುವ ಕೃತ್ಯವಾಗಿದೆ. ಈ ಘಟನೆ ನಮಗೆ ಸವಾಲೆಸದಂತಾಗಿದೆ. ಈ ಉಗ್ರ ಕೃತ್ಯದ ವಿರುದ್ಧ ಕರಾವಳಿಯ ಜನತೆ ಎಚ್ಚೆತ್ತುಕೊಂಡು ಭಯೋತ್ಪಾದಕರ ಸವಾಲುಗಳನ್ನು ಎದುರಿಸಲು ತಯಾರಾಗಬೇಕಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್’ವೆಲ್ ಹೇಳಿದ್ದಾರೆ. ...
ಬಹುಜನ ಸಮಾಜ ಪಾರ್ಟಿ(BSP) ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ದಾಸಪ್ಪ ಎಡಪದವು ಅವರು ಶನಿವಾರ (ನ.19) ನಿಧನರಾಗಿದ್ದರು. ಈ ಸಂದರ್ಭದಲ್ಲಿ ಬಿಎಸ್ ಪಿಯ ರಾಜ್ಯ ನಾಯಕರು ದಾಸಪ್ಪ ಎಡಪದವು ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದುಕೊಂಡರು. ಗಂಗಾಧರ್ ಬಹುಜನ ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಜಾಕಿರ್ ಹುಸೇನ್ ಪ್ರಧಾನ ಕಾರ್ಯದರ್ಶಿ, ವೇ...
ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿ ದ್ಯಾಮಣ್ಣಜಿಗರೆ (28) ಎಂಬ ಯುವಕ ಅಕ್ಟೋಬರ್ 30ರಂದು ಸಂಜೆ 4 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 170 ಸೆಂ.ಮೀ. ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ...
ನೆಲ್ಯಾಡಿ: ಪರಿಶಿಷ್ಟ ಜಾತಿ/ಪಂಗಡದವರ 25% ನಿಧಿಯಿಂದ 30 ಕುಟುಂಬಗಳಿಗೆ ನೆಲ್ಯಾಡಿ ಗಾಂಧಿ ಮೈದಾನದ ಗೆಳೆಯರ ಬಳಗ ರಂಗ ವೇದಿಕೆಯಲ್ಲಿ ಡಿನ್ನರ್ ಸೆಟ್ ವಿತರಣೆ ಶನಿವಾರ ಮಾಡಲಾಯಿತು. 2ನೇ ವಾರ್ಡಿನ ಪಂಚಾಯತ್ ಸದಸ್ಯರಾದ ರೇಷ್ಮಾ ಶಶಿ ಮತ್ತು ಇಕ್ಬಾಲ್ ಇವರ ಉಸ್ತುವಾರಿಯಲ್ಲಿ ಈ ಸಭೆಯನ್ನು ನಡೆಸಲಾಯಿತು. ವೇದಿಕೆಯಲ್ಲಿ ದಲಿತ್ ಸೇವಾ...
ಉಡುಪಿ: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಪಕ್ಷದ ಉಡುಪಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಆಯ್ಕೆಯು ಬ್ರಹ್ಮಾವರದ ಧರ್ಮವರ ಸಭಾಂಗಣದಲ್ಲಿ ನಡೆಯಿತು. ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಡಾ.ಆರ್. ಮೋಹನ್ ರಾಜ್ ನೇತೃತ್ವದಲ್ಲಿ ರಾಜ್ಯ ಕೋರ್ ಕಮಿಟಿ ಸಭೆ ಬಳಿಕ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸಾಮಾಜಿಕ ಕಾರ್ಯಕರ್ತ ಅರ್ ಟಿ ಐ ಸಂಘಟನೆಗಳಲ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ನಡೆಯುವ ಹತ್ತನೆ ವರ್ಷದ ಪಾದಯಾತ್ರೆಗೆ ಧರ್ಮಸ್ಥಳದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಧರ್ಮಸ್ಥಳ ಮುಖ್ಯದ್ವಾರದ ಸಮೀಪ ಡಿ.ಹರ್ಷೇಂದ್ರ ಕುಮಾರ್ ನೇತೃತ್ವದಲ್ಲಿ ಪಾದಯಾತ್ರೆಯನ್ನು ಸ್ವಾಗತಿಸಲಾಯಿತು. ಉಜಿರೆಯಲ್ಲಿ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆಡಳಿತ ಮುಕ್...
ಮಂಗಳೂರು: ಚಲಿಸುತ್ತಿದ್ದ ಆಟೋವೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿದ ಘಟನೆ ನಗರದ ಕಂಕನಾಡಿ ಪೊಲೀಸ್ ಠಾಣೆಯ ಬಳಿ ನಡೆದಿದ್ದು, ಘಟನೆ ಸಂಬಂಧ ಸ್ಥಳಕ್ಕೆ ವಿಧಿ ವಿಜ್ಞಾನ ಇಲಾಖೆಯ ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದು, ಕಂಕನಾಡಿ ಪೊಲೀಸ್ ಠಾಣೆಯ ಬಳಿ ಈ ಘಟನ...