ಬೆಳ್ತಂಗಡಿ: ತೋಟತ್ತಾಡಿ ನೆಲ್ಲಿಗುಡ್ಡೆ ನಿವಾಸಿ ಚಂದ್ರಶೇಖರ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸುತ್ತಿಲ್ಲ ಇವರ ಬಂಧನಕ್ಕೆ 3 ದಿನ ಗಡುವು ನೀಡುತ್ತಿದ್ದು, ಸಾವಿನ ಮನೆಯಲ್ಲಿ ರಾಜಕೀಯ ಮಾಡದೆ ನ್ಯಾಯ ಒದಗಿಸಿ ಇಲ್ಲವಾದಲ್ಲಿ ನ. 7 ರಂದು ಧರ್ಮಸ್ಥಳ ಠಾಣೆಯ ಎದುರ...
ಉಡುಪಿ: ವಕೀಲರ ಮನೆಯಲ್ಲಿ ಕಳ್ಳತನ ಮಾಡಿದ ಆರೋಪಿಗೆ ನಗರದ ಪ್ರಧಾನ ಹಿರಿಯ ಸಿ.ಜೆ. ಮತ್ತು ಸಿ.ಜೆ.ಎಂ. ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ. 2022 ಫೆಬ್ರವರಿ 23ರಂದು ಫಿಲೀಪ್ ಪಿ.ತೋಮಸ್ ಎಂಬಾತನು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಉಡುಪಿ ತಾಲೂಕು ಯು.ಬಿ.ಎಮ್.ಸಿ.ಜುಬಿಲಿ ಚರ್ಚ್ ಹತ್ತಿರದಲ್ಲಿರುವ ವಕೀಲ ನೊವೆಲ್ ಪ್ರಶಾಂತ್ಕಾರ್ಕಡ ಅವರ ಮ...
ಕುಂದಾಪುರ: ಬೈಕ್ ಸ್ಕಿಡ್ ಆದ ಪರಿಣಾಮ ಪತ್ರಿಕಾ ವಿತರಕ ಮೃತಪಟ್ಟ ಘಟನೆ ಅರೆಹೊಳೆ ಕ್ರಾಸ್ ಬಳಿ ಸಂಭವಿಸಿದೆ. ಮೃತರನ್ನು ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಕ್ರಾಸ್ ಸಿಲ್ವರ್ ಕಾಲನಿ ನಿವಾಸಿ 27ವರ್ಷದ ಗಿರೀಶ ಮೋಗವೀರ ಎಂದು ಗುರುತಿಸಲಾಗಿದೆ. ಅವರು ನ.2ರಂದು ರಾತ್ರಿ ನಾವುಂದ ಬಳಿಯ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಕೊಂಡ...
ಬೆಳ್ತಂಗಡಿ: ಕಾಂತಾರ ಚಿತ್ರದ ಪಂಜುರ್ಲಿ ದೈವದ ರೀಲ್ಸ್ ಮಾಡಿ ಇನ್ ಸ್ಟ್ರಾ ಗ್ರಾಂನಲ್ಲಿ ಹಾಕಿದ್ದ ಯುವತಿ ತನ್ನ ತಪ್ಪಿನ ಅರಿವಾಗಿ ಇದೀಗ ಧರ್ಮಸ್ಥಳ ಕ್ಷೇತ್ರದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ. ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತಾ ಎಸ್.ರೆಡ್ಡಿ ಅವರು ಕಾಂತಾರ ಚಿತ್ರದಲ್ಲಿರುವಂತೆ ವೇಷ ಹಾಕಿ ಪೇಜ್ ನಲ್ಲಿ ಹಂಚಿಕೊಂಡಿದ್...
ಉಡುಪಿ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉಡುಪಿ ಮಹಿಳಾ ಮತ್ತು ಮಕ್ಕಳ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾರ್ಮಿಕ ಇಲಾಖೆ ಸಮಾಜ ಕಲ್ಯಾಣ ಇಲಾಖೆ ನಗರ ಸಭೆ ಸಾರ್ವಜನಿಕ ಶಿಕ್ಷಣ ಇಲಾಖೆ ಪೊಲೀಸ್ ಇಲಾಖೆ ಮಕ್ಕಳ ಸಹಾಯವಾಣಿ ಉಡುಪಿ ಜಿಲ್ಲಾ ನಾಗರಿಕ ಸೇವಾ ಟ್ರಸ್ಟ್ ಹೊಸಬೆಳಕು ಸಂಸ್ಥೆ ಮಣಿಪಾಲ ಇವರು ಮಲ್ಪೆ ಬಂದರಿನಲ್ಲಿ ಬೆಳಿಗ್ಗಿನ ಜಾವ 4:30 ಗ...
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನ.7ರಂದು ಕಾಪು ಬಸ್ ನಿಲ್ದಾಣದ ಬಳಿ ಬೆಳಿಗ್ಗೆ ಗಂಟೆ 10.30ಕ್ಕೆ ನಡೆಯಲಿರುವ 'ಜನಸಂಕಲ್ಪ ಸಮಾವೇಶ'ದಲ್ಲಿ 20 ಸಾವಿರ ಮಂದಿ ಹಾಗೂ ಬೈಂದೂರಿನ ಮುಳ್ಳಿಕಟ್ಟೆಯಲ್ಲಿ ಸಂಜೆ ಗಂಟೆ 4.00ಕ್ಕೆ ನಡೆಯಲಿರುವ ರೂ.1318 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ 'ಫಲಾನುಭವಿಗ...
ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಆರೋಪದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಅಬ್ದುಲ್ ರಹ್ಮಾನ್ ಅರ್ಫಾನ್ ಯಾನೆ ಜಲ್ದಿ ಅರ್ಫಾನ್ (24), ಅಬ್ದುಲ್ ಜಲೀಲ್ (42), ಮುಹಮ್ಮದ್ ಮನ್ಸೂರ್ (29)ಬಂಧಿತ ಆರೋಪಿಗಳು. ಇವರಿಂದ 32 ಗ್ರಾಂ ತೂಕದ 1,62,000 ಮೌಲ್ಯದ ಎಂಡಿಎಂಎ ಮಾದಕ ವಸ್ತುಗಳು, 4 ಮೊಬೈಲ್ ಗಳು, ಡಿಜಿಟಲ್ ತೂ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ (ರಿ.) ವಿಟ್ಲ ಇದರ ಬಂಟ್ವಾಳ ತಾಲೂಕಿನ ಶಂಭೂರು ಮತ್ತು ನರಿಕೊಂಬು ಗ್ರಾಮ ಶಾಖೆಯನ್ನು ಗುರುವಾರ ಸಂಜೆ ರಚಿಸಲಾಯಿತು. ಅಧ್ಯಕ್ಷರಾಗಿ ಚಂದ್ರಹಾಸ ಕೆರೆಕೋಡಿ, ಉಪಾಧ್ಯಕ್ಷರಾಗಿ ಶ್ರೀಧರ ಕುಂದಾಯಗೋಳಿ, ಪ್ರಧಾನ ಕಾರ್ಯದರ್ಶಿಯಾಗಿ ಮೋನಪ್ಪ ನಿನ್ನಿಪಡ್ಪು, ಗೌರವಧ್ಯಕ್ಷರಾಗಿ ಎಂ. ಶಿವಪ್ಪ ...
ಶಿರೂರು: ನಮ್ಮ ನಾಡ ಒಕ್ಕೂಟ ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಸಮೀ ಹಳಗೇರಿರವರಿಗೆ ಬೀಳ್ಕೊಡುವ ಸಮಾರಂಭ ಶಿರೂರಿನ ಎ-ಒನ್ ಸೂಪರ್ ಮಾರ್ಕೆಟ್ ನ ಸಭಾಂಗಣದಲ್ಲಿ ಅಕ್ಟೋಬರ್ 31ರಂದು ನಡೆಯಿತು. ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವು, ಉಡುಪಿ ಜಿ...
ಶಿರೂರು: ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಘಟಕದ ಕೋಶಾಧಿಕಾರಿ ಜನಾಬ್ ಸಯ್ಯದ್ ಅಜ್ಮಲ್ ರವರು ಹಿರಿಯ ನಾಗರಿಕರ ವೇದಿಕೆ ಶಿರೂರಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ನಮ್ಮ ನಾಡ ಒಕ್ಕೂಟ ಬೈಂದೂರು ವತಿಯಿಂದ ಸನ್ಮಾನಿಸಲಾಯಿತು. ದಿನಾಂಕ 31 ಅಕ್ಟೋಬರ್ ಸೋಮವಾರದಂದು ಸನ್ಮಾನ ಕಾರ್ಯಕ್ರಮವು ಶಿರೂರಿನ ಎ-ವನ...