ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನವು ಮಂಗಳೂರು ನಗರದಲ್ಲಿ ಕೂಡ ಅರ್ಥಪೂರ್ಣವಾಗಿ ನಡೆಯಿತು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಅರಬ್ಬಿಸಮುದ್ರದ ಅಲೆಗಳ ನಿನಾದದಲ್ಲಿ 50ರಷ್ಟು ಬೋಟ್ ಗಳ ಒಂದೂವರೆ ತಾಸಿನ ಕಡಲಯಾನದಲ...
ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಅಕ್ರಮವಾಗಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳು ನಡೆಸಲುದ್ದೇಶಿಸಿರುವ ಅನಿರ್ದಿಷ್ಟಾವಧಿ ಹಗಲು-ರಾತ್ರಿ ಧರಣಿಗೆ ಇಂದು ಚಾಲನೆ ನೀಡಲಾಗಿದೆ. ಟೋಲ್ ಗೇಟ್ ಪರಿಸರದಲ್ಲಿ ಇಂದು ಬೆಳಗ್ಗೆಯಿಂದ ಧರಣಿ ಕುಳಿತಿರುವ ಹೋರಾ...
ಚಿಕ್ಕಮಗಳೂರು: ಕಾಫಿನಾಡಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಹಬ್ಬದಂತೆ ಆಚರಿಸಲ್ಪಟ್ಟಿತು. ಜಿಲ್ಲಾ ಆಟದ ಮೈದಾನದಲ್ಲಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಹುಟ್ಟಿದರೇ ಕನ್ನಡನಾಡಲ್ಲಿ ಹುಟ್ಟ ಬೇಕು ಅನ್ನೋ ಹಾಡಿಗೆ ಸಿ.ಟಿ.ರವಿ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಈ ವೇಳೆ ಸಚಿವ ಬೈರತಿ ಬಸವರಾಜ್ ಹಾಗೂ ಹಲವರು ಸಿ.ಟಿ.ರವಿ ಅವರಿಗೆ ಸಾಥ್ ನ...
ಉಡುಪಿ: ವಿದ್ಯಾರ್ಥಿಗಳನ್ನು ಮತ್ತು ದೈವದ ಚಾಕ್ರಿದಾರರನ್ನು ಇತ್ತೀಚೆಗೆ ಉಡುಪಿ ಶಾಸಕ ರಘುಪತಿ ಭಟ್ ಮತ್ತು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ಕೆಲಸದ ಒತ್ತಡದ ನಡುವೆಯೂ ಚಲನಚಿತ್ರ ವೀಕ್ಷಣೆಗೆ ಕರೆದುಕೊಂಡು ಹೋಗಿದ್ದಾರೆ. ಅದೇ ರೀತಿ ಉಡುಪಿ ಜಿಲ್ಲೆಯ ರಸ್ತೆಗುಂಡಿಗಳ ವೀಕ್ಷಣೆಗೆ ಲೋಕೋಪಯೋಗಿ, ಜಿ.ಪಂ. ಹಾಗೂ ನಗರಸಭೆಯ ಇಂಜಿನಿಯರ...
ಬೆಳ್ತಂಗಡಿ: ಪಡಂಗಡಿ ಗ್ರಾಮದ ಕಾರ್ಯಾಣ ನಿವಾಸಿ, ಪ್ರಸ್ತುತ ತೆಂಕಕಾರಂದೂರುವಿನಲ್ಲಿ ನೆಲೆಸಿರುವ ಊರಿನ ಪ್ರಸಿದ್ದ ಗಾಯಕ ಜಿತೇಂದ್ರ ಶೆಟ್ಟಿ(55) ಕಾರ್ಯಾಣ ಅಲ್ಪಕಾಲದ ಅಸೌಖ್ಯದಿಂದ ಇಂದು (ಅ.28) ಬೆಳಗ್ಗಿನ ಜಾವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಹಲವಾರು ವರ್ಷಗಳಿಂದ ಭಜನೆ, ಸಂಗೀತ, ಭಕ್ತಿ ರಸಮಂಜರಿ ಮುಖೇನಾ ಹಲವಾ...
ಮಂಗಳೂರು: ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಟೋಲ್ ಗೇಟ್ ಸಮೀಪದ 200 ಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6ರಿಂದ ನವೆಂಬರ್ 3ರ ಸಂಜೆ 6ರವರೆಗೆ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ವಿಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಎನ್’ಐಟಿಕೆ ಬಳಿಯ ಟೋಲ್ ಗೇಟ್’ನ್ನು ತೆರವುಗೊಳಿಸುವಂತೆ ಒತ್ತಾಯಿಸ...
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಬೋಳೂರಿನ ಸುಲ್ತಾನ್ ಬತ್ತೇರಿ ಪರಿಸರದಲ್ಲಿ ಸುಮಾರು ಎರಡು ಮೂರು ವರ್ಷಗಳಿಂದ ಹಾಕಲಾದ ಕಲ್ಲು ಮತ್ತು ಮಣ್ಣಿನ ರಾಶಿಯನ್ನು ತುರ್ತಾಗಿ ತೆರವುಗೊಳಿಸುವಂತೆ ಮಹಾನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್ ರವರು ಸದ್ರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುತ್ತಾರೆ. ಅದರಂತೆ ಅಧಿಕಾರಿಗಳು ಇಂದು ಹಾಕಲಾದ...
ಮಂಗಳೂರು: ಪತ್ನಿಯನ್ನು ಕೊಲೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಗ್ರಾಮದ ಪಿಲಾರ್ ನ ಪಂಜಂದಾಯ ದೇವಸ್ಥಾನದ ಸಮೀಪ ನಡೆದಿದೆ. 55 ವರ್ಷದ ಶಿವಾನಂದ ತನ್ನ ಹೆಂಡತಿ ಶೋಭರನ್ನು ಹತ್ಯೆ ಮಾಡಿ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಶಯದ ಸ್ವಭಾವದ ಶಿವಾನಂದ ತ...
ಉಡುಪಿ: ತಾಲೂಕಿನ ನೇಜಾರು ನಿಡಂಬಳ್ಳಿ ಎಂಬಲ್ಲಿಂದ ಅ.18ರಂದು ರಾತ್ರಿ ನಾಪತ್ತೆಯಾಗಿದ್ದ 44 ವರ್ಷದ ಪ್ರವೀಣ್ ಬೆಳ್ಚಾಡ ಎಂಬವರ ಮೃತದೇಹ ಹತ್ತು ದಿನ ಬಳಿಕ ಬ್ರಹ್ಮಾವರ ತಾಲೂಕಿನ ಹಂದಾಡಿ ಕಂಬಳ ಗದ್ದೆಯ ಹೊಳೆ ಬದಿಯಲ್ಲಿ ಇಂದು ಪತ್ತೆಯಾಗಿದೆ. ಇವರು ನೇಜಾರಿನ ಬಂಗ್ಲೆ ಮನೆ ಬಳಿಯಲ್ಲಿ ಸ್ವಂತ ಮನೆಯಲ್ಲಿ ವಾಸ ಮಾಡಿಕೊಂಡಿದ್ದು, 6 ವರ್ಷಗಳ ಹಿ...
ಚಿಕ್ಕಮಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಶಿವರಾಜ್ ಕುಮಾರ್ ಅವರ ಅಭಿಮಾನಿ, ಸೋಷಿಯಲ್ ಮೀಡಿಯಾ ಸ್ಟಾರ್ ಕಾಫಿನಾಡ ಚಂದು ಅವರು ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅಪ್ಪು ಅಭಿನಯದ ಗಂಧದ ಗುಡಿ ಚಿತ್ರದ ಪ್ರಚಾರಕ್ಕೆ ಕಾಫಿನಾಡ ಚಂದು, ವಿಶಿಷ್ಟ ಹೇರ್ ಸ್ಟೈಲ್ ಮೂಲಕ ಫೀಲ್ಡಿಗಿಳಿದಿದ್ದು, ತಲೆಯಲ್ಲಿ ಗಂಧದ ಗುಡಿ ಹೆಸರನ...