ಶಂಕರನಾರಾಯಣ: ಮೊಬೈಲ್ ನಲ್ಲಿ ಲೂಡ ಆಡುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಅ.16ರಂದು ರಾತ್ರಿ ವೇಳೆ ಶಂಕರನಾರಾಯಣ ಕೌಲಾಳಿ ಎಂಬಲ್ಲಿ ನಡೆದಿದೆ. ಮೃತರನ್ನು ಕೌಲಾಳಿ ನಿವಾಸಿ ಜಯರಾಮ (30) ಎಂದು ಗುರುತಿಸಲಾಗಿದೆ. ಇವರು ತನ್ನ ಪತ್ನಿ ಜೊತೆ ಮೊಬೈಲ್ ನಲ್ಲಿ ಲೂಡ ಆಡುತ್ತಿದ್ದರು. ಈ ವೇಳೆ ಒಮ್ಮೆಲೆ ಕುಸಿದು ಬಿದ್ದು ತ...
ಸುರತ್ಕಲ್ ಎನ್ ಐಟಿಕೆ ಟೋಲ್ ಗೇಟ್ ತೆರವು ಕಾರ್ಯಾಚರಣೆಗೆ ಸಮಾನ ಮನಸ್ಕ ಸಂಘಟನೆಗಳು ಇಂದು ನಿರ್ಧಾರ ಮಾಡಿದ್ದು ಸ್ಥಳದಲ್ಲಿ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ. ಅಲ್ಲದೇ ಪ್ರತಿಭಟನೆಯನ್ನು ತಡೆಯಲು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಾಗೂ ಜಿಲ್ಲೆಯ ಹೆಚ್ಚುವರಿ ಪೊಲೀಸರನ್ನು ನಿನ್ನೆ ಸಂಜೆಯಿಂದ ಸ್ಥಳದಲ್ಲಿ ನಿಯೋಜನೆ ಮಾಡಲಾಗಿ...
ಉಡುಪಿ: ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಅಂಗರಕ್ಷಕ ಗಾಯಗೊಂಡ ಘಟನೆ ಅಂಬಲಪಾಡಿ ಜಂಕ್ಷನ್ ಬಳಿ ನಡೆದಿದೆ. ಯಶ್ ಪಾಲ್ ಸುವರ್ಣ ಅಂಗರಕ್ಷಕ, ಕೊಡವೂರು ನಿವಾಸಿ ಗಣೇಶ್ ಅವರು ಬೈಕ್ ನಲ್ಲಿ ಅಜ್ಜರಕಾಡುನಲ್ಲಿರುವ ಯಶಪಾಲ್ ಸುವರ್ಣ ಅವರ ಮನೆಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಅಂಬಲಪಾಡಿ ಜಂಕ...
ಮಂಗಳೂರು: ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸುವವರನ್ನು ಹತ್ತಿಕ್ಕುವ ಕೆಲಸ ಸರಿಯಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಕಿಡಿಕಾರಿದ್ದಾರೆ. ಮಾಧ್ಯಮದವ್ರ ಜೊತೆಗೆ ಮಾತನಾಡಿದ ಅವ್ರು, ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ಮನೆಗೆ ಅವರು ಇಲ್ಲದೇ ಇದ್ದಾಗ ಪೊಲೀಸರು ಮಧ್ಯರಾತ್ರಿ ವೇಳೆ ಹೋಗಿರುವುದು ಸರಿಯಾದ ಕ್ರಮವಲ್ಲ, ಆ ಹೊತ್ತಿನಲ್ಲಿ ಹೋಗಿ ಕಿರುಕ...
ಬೆಳ್ತಂಗಡಿ: ವೇಣೂರಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿದ ಘಟನೆ ನಡೆದಿದ್ದು, ಪ್ರಕರಣದ ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಹಾವೇರಿ ನಿವಾಸಿಗಳಾಗಿರುವ ಲಿಂಗಪ್ಪ ಗುರುಪಾದಯ್ಯ ಹಿರೇಮಠ ಹಾಗೂನಾಗರಾಜ ಬಸಪ್ಪ ಎಂಬವರಾಗಿದ್ದಾರೆ. ಗಾಯಾಳು ಅಂಡಂಜೆ ಗ್ರಾಮದ ನಿವಾಸಿ ರಾಜೇಂದ್ರ ಜೈ...
ಕೊಟ್ಟಿಗೆಹಾರ: ‘ಬಿ’ ಹೊಸಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಬಾಕ್ಸ್ ಚರಂಡಿ ಕಾಮಗಾರಿಯ ಬಗ್ಗೆ ಗ್ರಾ.ಪಂ. ಸದಸ್ಯರಿಬ್ಬರು ಪ್ರತ್ಯೇಕವಾಗಿ ಪತ್ರಿಕಾ ಹೇಳಿಕೆ ನೀಡಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಬಿ ಹೊಸಹಳ್ಳಿ ಗ್ರಾ.ಪಂ ಸದಸ್ಯರಾದ ಶಿವಪ್ರಸಾದ್ ಬಿ.ಇ. ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಬಿ.ಹೊಸಹಳ್ಳಿ ಗ್ರಾ.ಪಂ....
ಬೆಳ್ತಂಗಡಿ: ಹರೀಶ್ ಪೂಂಜ ಅವರೇ ನಿಮಗೆ ಗನ್ ಮ್ಯಾನ್ ಬೇಕಾದರೆ ಅರ್ಜಿ ಕೊಡಿ ಒಂದಲ್ಲ ಮೂರು ಕೊಡಿಸುತ್ತೇನೆ ಈ ರೀತಿಯ ಕಟ್ಟು ಕತೆ ನಾಟಕ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸ ಬೇಡಿ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ್ ಬಂಗೇರ ಹೇಳಿದರು. ಬೆಳ್ತಂಗಡಿ ತಾಲೂಕು ಪಂಚಾಯತಿನ ಎದುರು ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಮತ್...
ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಹೋಗುತ್ತಿದ್ದ ಬಾಲಕ ಕೆಳಗಡೆ ಬಿದ್ದು ಬಸ್ ಚಕ್ರ ಹರಿದು ಮೃತಪಟ್ಟ ಘಟನೆ ಮಂಗಳೂರಿನ ಲಾಲ್ ಭಾಗ್ ಸಿಗ್ನಲ್ ಬಳಿ ನಡೆದಿದೆ. ಧನು(13) ಮೃತಪಟ್ಟ ಬಾಲಕ. ಬಾಲಕ ತನ್ನ ಸಂಬಂಧಿ ಜತೆ ಸ್ಕೂಟರ್ ನಲ್ಲಿ ಸಹ ಸವಾರನಾಗಿ ಹೋಗುತ್ತಿದ್ದಾಗ ಖಾಸಗಿ ಸರ್ವಿಸ್ ಬಸ್ ಡಿಕ್ಕಿ ಹೊಡೆ...
ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರ ಮೇಲೆ ನೋಟೀಸ್ ಜಾರಿ ಮಾಡಿದ ಪೊಲೀಸ್ ಕ್ರಮವನ್ನು ಖಂಡಿಸಿ, ನ್ಯಾಯಯುತ ಹೋರಾಟವನ್ನು ಹತ್ತಿಕ್ಕುವ ಬಿಜೆಪಿ ನೀತಿಯನ್ನು ವಿರೋಧಿಸಿ ಸಮಾನ ಮನಸ್ಕ ಸಂಘಟನೆಗಳು ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಸಿಪಿಐಎಂ ನ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್ ...
ಮಾದಕವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಬಂಧಿಸಿರುವ ಘಟನೆ ಪರ್ಕಳ ಹೆರ್ಗಾ ಗ್ರಾಮದಲ್ಲಿ ನಡೆದಿದೆ. ಹಿರಿಯಡಕ ಗ್ರಾಮದ 41ವರ್ಷದ ರಾಘವೇಂದ್ರ ದೇವಾಡಿಗ ಬಂಧಿತ ಆರೋಪಿ. ಉಡುಪಿ ಸೆನ್ ಅಪರಾಧ ಠಾಣೆಯ ಪೊಲೀಸರು ಹೆರ್ಗಾ ಗ್ರಾಮದ ಶೇಷಾದ್ರಿ ನಗರದಲ್ಲಿ ಆರೋಪಿ ರಾಘವೇಂದ್ರನನ್ನು ಬಂಧಿಸಿ ಆತನಿಂದ 20,745ರೂ. ಮೌಲ್ಯ...