ಬ್ರಹ್ಮಾವರ: ಮಟಪಾಡಿ ಪರಿಸರದಲ್ಲಿ ಹಲವು ಸಮಯಗಳಿಂದ ಜನರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕೆಲವು ತಿಂಗಳ ಹಿಂದೆ ಮಟಪಾಡಿ ಪರಿಸರದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಹಲವು ಮನೆಯ ಸಾಕು ನಾಯಿಗಳನ್ನು ಬೇಟೆಯಾಡಿದ್ದವು. ಇದರಿಂದ ಸ್ಥಳೀಯರು ಸಾಕಷ್ಟು ಆತಂಕಕ್ಕೆ ಒಳಗಾಗಿ, ಈ ಬಗ್ಗೆ ...
ಮಲ್ಪೆ: ಮುಂದಿನ ವರ್ಷ ಮಹಿಷ ಮಂಡಲದ ದೊರೆಯಾ ಮಹಿಷಾಸುರನನ್ನು ವೈದಿಕರು ದುಷ್ಟನೆಂದು ಸೃಷ್ಟಿಸಿರುವುದರ ವಿರುದ್ಧ ಉಡುಪಿಯಲ್ಲಿ ಅದ್ದೂರಿಯಾಗಿ ಮಹಿಷ ದಸರಾ ಹಬ್ಬ ಆಚರಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ. ಅವರು ಸೋಮವಾರ ಮಲ್ಪೆಯ ಸರಸ್ವತಿ ಮಹಿಳಾ ಸಾಂಸ್ಕೃತಿಕ ಕಲಾ ತಂಡ...
ಉಡುಪಿ: ಉಡುಪಿ ಶ್ರೀರಾಮಸೇನೆ ಪ್ರಾಂತ ಅಧ್ಯಕ್ಷರ ಮನೆಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾರಕಾಸ್ತ್ರಗಳಾದ ಎರಡು ಪಿಸ್ತೂಲ್, ಕತ್ತಿ, ಚಾಕುಗಳಿಗೆ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಎಲ್ಲರಿಗೂ ನವರಾತ್ರಿ ದಸರಾದ ಶುಭಾಶಯಗಳು. ಹಿಂದುತ್ವ ಮತ್ತು ಭಾರತದ ಉಳಿವಿಗಾಗಿ ದುರ್ಗಾಮಾತೆಯ ಪೂಜೆ ಮಾಡಿದ್ದೇವೆ...
ಸುಳ್ಯ: ಸ್ಕೂಟಿಗೆ ಮಾರುತಿ ಕಾರು ಢಿಕ್ಕಿಯಾದ ಪರಿಣಾಮ ಅಣ್ಣ-ತಂಗಿ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ನಡೆದಿದೆ. ಸ್ಕೂಟಿ ಚಲಾಯಿಸುತ್ತಿದ್ದ ಬಾಲಕ ಅಪಘಾತ ನಡೆದು ಕೆಲ ಸಮಯದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡಿದ್ದ ತಂಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಸಾವನ್ನ...
ಮಂಗಳೂರು: ಪರೇಶ್ ಮೇಸ್ತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಗರು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ. ಅವರು ಇಂದು ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಾವಿನ ಮನೆಯಲ್ಲಿ ರಾಜಕೀಯ ಮಾಡು...
ಉಳ್ಳಾಲ: ರಂಗಭೂಮಿಯ ಹೆಸರಾಂತ ಕಲಾವಿದ ತುಳುನಾಡ ರತ್ನ ದಿನೇಶ್ ಅತ್ತಾವರ ರಚಿಸಿ, ನಿರ್ದೇಶಿಸಿರುವ ತುಳು ಭಕ್ತಿ ಪ್ರಧಾನ ನಾಟಕ ಮಾಯೊದ ಮಾಯ್ಕಾರೆ ನಮ್ಮ ಕೊರಗಜ್ಜೆ ಇದರ ಮುಹೂರ್ತ ಇತ್ತೀಚಿಗೆ ಕಲ್ಲಾಪು ಬುರ್ದುಗೋಳಿ ಕೊರಗಜ್ಜ ಗುಳಿಗ ಉದ್ಭವಶಿಲೆಯ ಆದಿಸ್ಥಳದಲ್ಲಿ ನಡೆಯಿತು. ಈ ವೇಳೆ ನಾಟಕ ರಚನೆಕಾರ ದಿನೇಶ್ ಅತ್ತಾವರ ಅತಿಥಿಗಳನ್ನು ಸ್ವಾಗತ...
'ಚಡ್ಡಿಗಳೇ ಎಚ್ಚರ, ಪಿ.ಎಫ್.ಐ ನಾವು ಮರಳಿ ಬರುತ್ತೇವೆ' ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲತಾಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಕಿಡಿಗೇಡಿಗಳು ರಸ್ತೆ ಮೇಲೆ ಎಚ್ಚರಿಕೆ ಸಂದೇಶ ಬರೆದಿದ್ದಾರೆ. ಚಡ್ಡಿಗಳೇ ಎಚ್ಚರ ನಾವು ಮರಳಿ ಬರುತ್ತೇವೆ ಎಂದು ಪಿಎಫ್ ಹೆಸರಲ್ಲಿ ಬರಹ ಬರೆಯಲಾಗಿದೆ. ಈ ಕುರಿತು ಸ್ಥಳೀಯರು ಪುಂಜಾಲಕ...
ಬೆಳ್ತಂಗಡಿ; ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಕಾಯರ್ತೋಡಿ ಮುಳ್ಳಾರು ರಸ್ತೆಯ ಬದಿಯಲ್ಲಿ ಅಕ್ರಮವಾಗಿ ಮದ್ಯಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ವಿದ್ದು ಆರೋಪಿ ಪರಾರಿಯಾಗಿದ್ದಾನೆ ಸ್ಥಳದಿಂದ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಲಾಗಿದ್ದ ಮದ್ಯದ ಬಾಟ್ಲಿಗಳು ಹಾಗೂ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಈ ಬ...
ಕಾರವಾರ: ಪರೇಶ್ ಮೇಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಹೊನ್ನಾವರ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸಿದ್ದು, ಇದೊಂದು ಆಕಸ್ಮಿಕ ಸಾವು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 2017ರ ಡಿಸೆಂಬರ್ 6ರಂದು ಈ ಘಟನೆ ನಡೆದಿತ್ತು. ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಪರೇಶ್ ಮೇಸ್ತಾ ಎಂಬ ಯುವಕ ನಾಪತ್ತೆಯಾಗಿದ...
ಉಡುಪಿ: ಕಳೆದ 10 ತಿಂಗಳಿನಿಂದ ಮನೆ ಬಿಟ್ಟು ಹೋಗಿರುವ ನನ್ನ ಪತ್ನಿ ಆಶಾ(35) ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾಳೆ. ಮಕ್ಕಳು ಆಕೆ ಇಲ್ಲದೆ ಚಿಂತೆಯಲ್ಲಿದ್ದಾರೆ. ಆಕೆಗೆ ಯಾರೇ ಆಶ್ರಯ ನೀಡಿದ್ದರೂ ತಕ್ಷಣವೇ ನನಗೆ ಮಾಹಿತಿ ನೀಡಬೇಕೆಂದು ಬೆಳಪುವಿನ ಸುಬ್ರಹ್ಮಣ್ಯ(42) ಮನವಿ ಮಾಡಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತ...