ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸರ್ಕಾರಿ ಬಸ್ ಚಾಲಕನೊಬ್ಬನ ಸಾಹಸಮಯ ಚಾಲನೆ ಈಗ ಎಲ್ಲೆಡೆ ಮೆಚ್ಚುಗೆಗೆ ಹಾಗೂ ಚರ್ಚೆಗೆ ಗ್ರಾಸವಾಗಿದೆ. ದಟ್ಟ ಅರಣ್ಯ ಮತ್ತು ಕಾಫಿ ತೋಟಗಳ ಮಧ್ಯೆ ಹೆಡ್ಲೈಟ್ ಇಲ್ಲದ KSRTC ಬಸ್ಸನ್ನು ಸುಮಾರು 60 ಕಿ.ಮೀ. ದೂರದವರೆಗೆ ರಾತ್ರಿ ವೇಳೆ ಸುರಕ್ಷಿತವಾಗಿ ಚಲಾಯಿಸುವ ಮೂಲಕ ಚಾಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ...
ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಸ್ನೇಹಿತರೊಂದಿಗೆ ರಾತ್ರಿ ಶಿಕಾರಿಗೆ ತೆರಳಿದ್ದ ಯುವಕನೊಬ್ಬ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಕೊಪ್ಪ ತಾಲೂಕಿನ ಕಡೇಮನೆ ಗ್ರಾಮದ ನಿವಾಸಿ ಚೇತನ್ (26) ಮೃತ ದುರ್ದೈವಿ. ಘಟನೆಯ ವಿವರ: ಕಳೆದ ರಾತ್ರಿ ಚೇತನ್ ...
ಬೆಳ್ತಂಗಡಿ (ದಕ್ಷಿಣ ಕನ್ನಡ): ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಹಾಗೂ ಉದನೆ ಸಮೀಪದ ನೆಲ್ಯಡ್ಕ ನಿವಾಸಿ ವಂ.ಫಾದರ್ ಡಾ. ಮಾಣಿ ವೆಳುತ್ತೇಡತ್ತು ಪರಂಬಿಲ್ (64) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ (ಅ. 1) ನಿಧನರಾಗಿದ್ದಾರೆ. ಧರ್ಮಗುರುಗಳಾಗಿ, ಶಿಕ್ಷಣ ಕ್ಷೇತ್ರದಲ್ಲಿ ಹಾಗೂ ಧರ್ಮಸಭೆಯ ವಿವಿಧ ಜವಾಬ್ದಾರಿಗಳನ್ನು ಸಮರ್ಥ...
ಮಂಗಳೂರು/ಕಡಬ: ಸಿವಿಲ್ ಪೊಲೀಸ್ ಕಾನ್ಸ್’ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಲು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ನಕಲಿ ಪ್ರವೇಶ ಪತ್ರ (Hall Ticket) ಸೃಷ್ಟಿಸಿ ವಂಚಿಸಲು ಯತ್ನಿಸಿದ ಆರೋಪದ ಮೇಲೆ ಕಡಬ ಮೂಲದ ಯುವಕನೊಬ್ಬನನ್ನು ಮಂಗಳೂರು ನಗರದ ಬರ್ಕೆ ಠಾಣಾ ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ. ಬಂ...
ಮಂಗಳೂರು: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದ ದುರಂತದಲ್ಲಿ ಓರ್ವ ಕಾರ್ಮಿಕ ಮೃತಪಟ್ಟು, ಹನ್ನೆರಡು ಮಂದಿ ಗಾಯಗೊಂಡಿರುವ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವ್ಯಾಪಕ ಆಸ್ತಿನಾಸ್ತಿ ಸಂಭವಿಸಿರುವ ದಾರುಣ ಘಟನೆ ವರದಿಯಾಗಿದೆ. ಸೆಪ್ಟೆಂಬರ್ 30ರ ಮಧ್ಯಾಹ್ನ 12:15 ಗಂಟ...
ಕೊಟ್ಟಿಗೆಹಾರ: ನೆಲಮಂಗಲ ಮೂಲದ ಗೀತಾ ಮಾತಾಜಿ ಅವರು ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಪಾದಯಾತ್ರೆಯ ಮೂಲಕವೇ ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ತೆರಳಿ ದೇವರ ದರ್ಶನ ಪಡೆಯುವ ಅಪರೂಪದ ಧಾರ್ಮಿಕ ವ್ರತವನ್ನು ಮುಂದುವರಿಸಿದ್ದಾರೆ. ಈ ಹಿಂದೆ ಕಾಶಿ, ತಿರುಪತಿ ಸೇರಿದಂತೆ ಹಲವು ಪ್ರಸಿದ್ಧ ತೀರ್ಥಕ್ಷೇತ್ರಗಳಿಗೆ ಕಾಲ್ನಡಿಗೆಯಲ್ಲೇ ತೆರಳಿದ್...
ಮಂಗಳೂರು/ಚಾಮರಾಜನಗರ: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಆವರಣದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ಸ್ಫೋಟದ ಘಟನೆಗೆ ಸಂಬಂಧಿಸಿದಂತೆ, ಕೂಡಲೇ ಸಮಗ್ರ ವರದಿ ಸಲ್ಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಈ ದುರ್ಘಟನೆಯ ಕುರಿತು ಕೇಂದ್ರ ಸರ್ಕಾರವೂ ಉನ್ನತ ಮಟ್ಟದ ತನಿಖೆ ...
ಮಂಗಳೂರು: ನಿರೀಕ್ಷಿತ ಪ್ರಮಾಣದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಇಲ್ಲದಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಒಟ್ಟು 16 ಸ್ನಾತಕೋತ್ತರ ಹಾಗೂ ಇತರ ಶೈಕ್ಷಣಿಕ ಕೋರ್ಸ್ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರೊಂದಿಗೆ, ಪ್ರಸ...
ಮಂಗಳೂರು: ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನ ಆವರಣದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ಸ್ಫೋಟ ಮತ್ತು ಬೆಂಕಿ ಅವಘಡದಿಂದ ದಕ್ಷಿಣ ಕನ್ನಡ ಜಿಲ್ಲೆಯ ಜೋಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಬೆಚ್ಚಿಬಿದ್ದಿವೆ. ಈ ದುರ್ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದು, ಓರ್ವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗ...
ಚಿಕ್ಕಮಗಳೂರು: ತಾನು ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣೆಯ ಪಿಎಸ್ ಐ ಎಂದು ಪರಿಚಯಿಸಿಕೊಂಡು, ಸಾರ್ವಜನಿಕರನ್ನು ನಂಬಿಸಿ ಹಣ, ಚಿನ್ನ ಹಾಗೂ ಐಷಾರಾಮಿ ಕಾರು ಪಡೆದು ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದ ಮೇಲೆ ನಕಲಿ ಲೇಡಿ ಪಿಎಸ್ ಐಯನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಮನಗರ ಜಿಲ್ಲೆ ಮೂಲದ ನಿವೇದಿತಾ ಗೌಡ ಬಂಧಿ...