ಕೊಟ್ಟಿಗೆಹಾರ: ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಗಬ್ಗಲ್ ಗ್ರಾಮದ ಹೆನಿನ್ ಸ್ವೀಡಲ್ ಪಾಯ್ಸ್ ಶೇ. 97ರಷ್ಟು ಅಂಕಗಳನ್ನು ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಸೇಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿಯಾದ ಹೆನಿನ್, ಒಟ್ಟು ...
ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲನಾಡ್ ಕೆಫೆ ಸಮೀಪ ನಡೆದಿದೆ. ಮಂಗಳೂರಿನಿಂದ ಮೂಡಿಗೆರೆ ಕಡೆಗೆ ಸಂಚರಿಸುತ್ತಿದ್ದ ಹ್ಯುಂಡೈ ಐ-20 (i20) ಕಾರು ಮಲ್ಲನಾಡ್ ಕೆಫೆ ಬಳಿ ಬರುತ್ತಿದ್ದಂತೆ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದೆ. ...
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗುಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಕ್ಟರ್ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಳಸದಿಂದ ಮೂಡಿಗೆರೆಗೆ ಸಿಮೆಂಟ್ ಶೀಟ್ಗಳನ್ನು ಸಾಗಿಸುತ್ತಿದ್ದ ಟ್ಯಾಕ್ಟರ್, ದೇವನಗುಲ್ ಸಮೀಪ ತಲುಪಿದಾಗ ಹಠಾತ್ತಾಗಿ ಚಾಲಕನ ನಿಯಂತ್ರಣ ತಪ...
ಮಂಗಳೂರು: ಉಳ್ಳಾಲದ ತೊಕ್ಕೊಟ್ಟುವಿನಲ್ಲಿ ನಡೆದ ಆರಿಫ್ ಎಂಬುವವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಮತ್ತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಅರ್ಷದ್, ಪುಚ್ಚೆ ನಿಸಾಕ್ ಮತ್ತು ಜುನೈದ್ ಎಂದು ಗುರುತಿಸಲಾಗಿದೆ. ಆರಿಫ್ ಹತ್ಯೆಯ ಪಿತೂರಿ ಮತ್ತು ದಾಳಿಯಲ್ಲಿ ಈ ...
ಚಿಕ್ಕಮಗಳೂರು: ಆಟವಾಡುತ್ತಿದ್ದ ಬಾಲಕಿಯೊಬ್ಬಳು ಮನೆಯಲ್ಲಿ ಕಟ್ಟಿದ್ದ ಸೀರೆ ಜೋಕಾಲಿಗೆ ಕತ್ತು ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಹೆಬ್ಬಳ್ಳಿ ಗ್ರಾಮದ ನಿವಾಸಿ ಲೇಖನಾ (10) ಮೃತಪಟ್ಟ ದುರ್ದೈವಿ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬಾಲಕಿ...
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗುಲ್ ಬಳಿ ಸೋಮವಾರ ಭೀಕರ ಅಪಘಾತವೊಂದು ತಪ್ಪಿದ್ದು, ಬೃಹತ್ ಮರವೊಂದು ವಿದ್ಯುತ್ ಕಂಬಗಳ ಮೇಲೆ ಉರುಳಿ ಬಿದ್ದಿದೆ. ಈ ಘಟನೆಯಿಂದಾಗಿ ಸುಮಾರು 60 ಪ್ರಯಾಣಿಕರಿದ್ದ ಸರ್ಕಾರಿ ಬಸ್ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಅದೃಷ್ಟವಶಾತ್ ಪಾರಾಗಿದ್ದಾರೆ. ಹೆದ್ದಾರಿಯ ಪಕ್ಕದಲ್ಲಿದ್ದ ...
ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ರಾಷ್ಟ್ರೀಯ ಹೆದ್ದಾರಿಯ ಚಂದನ್ ಕೆಫೆ ಸಮೀಪ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ಚಂದನ್ ಕೆಫೆ ಬಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ಕಾರು ರಸ್ತೆ...
ಇಂದಿನ ವೇಗದ ಜೀವನದಲ್ಲಿ ಕಡಿಮೆ ಹೂಡಿಕೆಯಲ್ಲಿ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಎಲ್ಲರೂ ಆಸಕ್ತಿ ತೋರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಜನರ ಗಮನ ಸೆಳೆಯುತ್ತಿರುವ “ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್” ಹೊಸ ಭರವಸೆಯ ಕಿರಣವಾಗಿ ಮೂಡಿಬಂದಿದೆ. ತಿಂಗಳಿಗೆ ಕೇವಲ ₹1000 ಉಳಿಸಿ, 11 ತಿಂಗಳ ಅವಧಿಯಲ್ಲಿ ನಿಮ್ಮ ಉಳಿತಾಯವನ್ನು ಬೆಳೆಸಿಕೊಳ್ಳ...
ಕಾರ್ಕಳ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಅವರ ಪತ್ನಿ ಸೌಮ್ಯ ಶೆಟ್ಟಿ (28) ಅವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ನೆಲ್ಯಾಡಿಯ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ ಸೌಮ್ಯ ಶೆಟ್ಟಿ ಕಳೆದ ಫೆಬ್ರವರಿ 17ರಂದು ನೋಂದಣಿ ವಿವಾಹವಾಗಿದ್ದರು (...
ಚಿಕ್ಕಮಗಳೂರು: ಕೊಡಗಿನ ಮಡಿಕೇರಿಯಲ್ಲಿ ಪ್ರವಾಸಿ ಯುವತಿ ನಾಪತ್ತೆಯಾಗಿ ಸಿಕ್ಕ ಬೆನ್ನಲ್ಲೇ, ಈಗ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಂತಹದ್ದೇ ಮತ್ತೊಂದು ನಿಗೂಢ ಪ್ರಕರಣ ವರದಿಯಾಗಿದೆ. ಜಿಲ್ಲೆಯ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದು, ಪ್ರವಾಸಿಗರಲ್ಲಿ ಆತಂಕ ಮೂಡಿಸ...