ಮಣಿಪಾಲ: ಮಣಿಪಾಲ -- ಉಡುಪಿ ರಸ್ತೆಯಲ್ಲಿ ಅಕ್ಟೋಬರ್ 9ರಂದು ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ಎಂಐಟಿ ವಿದ್ಯಾರ್ಥಿ 19 ವರ್ಷ ವಯಸ್ಸಿನ ವೆಮುಲಾ ಸುದರ್ಶನ್ ಚೌಧರಿ ಅವರು ಅಂಗಾಂಗ ದಾನದ ಮೂಲಕ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಆಂಧ್ರಪ್ರದೇಶ ಮೂಲದ ವೆಮುಲ ಅಲೇಖಾ ಪ್ರಸಾದ್ ಇವರ ಮಗನಾದ ವೆಮುಲಾ ಸುದರ್ಶನ್ ಚೌಧ...
ಉಡುಪಿ: ಗೂಡ್ಸ್ ವಾಹನವೊಂದು ಎರಡು ಆಟೊ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಮಗುಚಿಬಿದ್ದ ಘಟನೆ ಕೋಟ ಸರ್ಕಲ್ ನಲ್ಲಿ ಇಂದು ನಡೆದಿದೆ. ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ 66 ಅನ್ನು ದಾಟುತ್ತಿದ್ದ ರಿಕ್ಷಾಕ್ಕೆ ಕುಂದಾಪುರ ಕಡೆಗೆ ಸಾಗುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಆ ಬಳಿಕ ಎಡಬದಿಯ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ...
ಶ್ರೀ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ಧುರೀಣ ಎಲ್ ಕೆ ಅಡ್ವಾಣಿಯವರನ್ನು ಅವರ ನಿವಾಸದಲ್ಲಿ ಸೌಹಾರ್ಧ ಭೇಟಿ ಮಾಡಿದರು . ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು . ಅ...
ಮಂಗಳೂರು: ನಗರದ ಎನ್ ಎಂಪಿಟಿ ಮುಖ್ಯಗೇಟ್ ನಲ್ಲಿ ಕರ್ತವ್ಯದಲ್ಲಿದ್ದ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾಜಸ್ಥಾನದ ಭರತ್ ಪುರ ಜಿಲ್ಲೆಯ ಜ್ಯೋತಿ ಬಾಯಿ (33) ಆತ್ಮಹತ್ಯೆಗೆ ಯತ್ನಿಸಿದ ಸಿಐಎಸ್ ಎಫ್ ಪೊಲೀಸ್ ...
ಮಂಗಳೂರು: ಹುಲಿವೇಷಧಾರಿ ಜಯಾನಂದ ಆಚಾರ್ಯ ಎಂಬುವವರನ್ನು ಯುವಕನೋರ್ವ ಕೊಲೆಗೈದ ಘಟನೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಹರಿಪದವು ಎಂಬಲ್ಲಿ ನಡೆದಿದೆ. ಕೊಲೆ ಆರೋಪಿ ಕುಂಜತ್ಬೈಲ್ ದೇವಿನಗರದ ರಾಜೇಶ್ ಪೂಜಾರಿ (31) ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹುಲಿವೇಷಧಾರಿಯಾಗಿದ್...
ಬೆಳ್ತಂಗಡಿ: ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ಪರಿಶಿಷ್ಠ ಜಾತಿ/ಪಂಗಡಕ್ಕೆ ಮೀಸಲಿಟ್ಟ ಡಿ.ಸಿ. ಮನ್ನಾ ಭೂಮಿಯನ್ನು ಸ್ಥಳೀಯ ಭೂಮಾಲೀಕರೊರ್ವರು ಅತಿಕ್ರಮಣ ಮಾಡಿಕೊಂಡಿದ್ದನ್ನು ವಿರೋಧಿಸಿ ಅದೇ ಜಮೀನಿನಲ್ಲಿ ಸಮಾಲೋಚನಾ ಸಭೆಯನ್ನು ನಡೆಸಲಾಯಿತು. ದಸಂಸ (ಅಂಬೇಡ್ಕರ್ ವಾದ) ಕಳೆಂಜ ಗ್ರಾಮ ಶಾಖೆಯ ನೇತೃತ್ವದಲ್ಲಿ ನಡೆದ ಕೊಕ್ಕಡ ವಲ...
ಬೆಳ್ತಂಗಡಿ: ತಾಲೂಕಿನ ಕುತ್ಲೂರು ಗ್ರಾಮದ ಕುಕ್ಕುಜೆ ಕ್ರಾಸ್ ಎಂಬಲ್ಲಿನ ನಿವಾಸಿ ರಾಮಚಂದ್ರ ಭಟ್ ಎಂಬವರ ಮನೆಗೆ ನಿಷೇಧಿತ ಮಾವೋವಾದಿ ನಕ್ಸಲ್ ತಂಡದವರು ನುಗ್ಗಿ ವಾಹನಗಳಿಗೆ ಬೆಂಕಿ ಹಾಕಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದ ಆರೋಪಿಯನ್ನು ಇದೀಗ ಮಂಗಳೂರು ನ್ಯಾಯಾಲಯವು ದೋಷ ಮುಕ್ತಗೊಳಿಸಿ ತೀರ್ಪು ನೀಡ...
ಬೆಳ್ತಂಗಡಿ: ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಧರ್ಮಸ್ಥಳ ಶಾಂತಿವನದ ಸಮೀಪ ನಡೆದಿದೆ. ಅಪಘಾತಕ್ಕೀಡಾದ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದು ಅವರನ...
ಬೆಳ್ತಂಗಡಿ: ಮುಂಡಾಜೆ ಸೀಟ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾದ ಘಟನೆ ಸಂಭವಿಸಿದೆ. ಚಾರ್ಮಾಡಿಯಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿನ ಟಯರ್ ಒಡೆದು ನಿಯಂತ್ರಣ ಕಳೆದುಕೊಂಡು ಉಜಿರೆಯಿಂದ ಚಾರ್ಮಾಡಿ ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿದೆ ...
ಉಡುಪಿ: ನಗರದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ವೃದ್ಧರನ್ನು ರಕ್ಷಿಸಲಾಗಿದ್ದು, ಇವರಿಗೆ ಉದ್ಯಾವರದ ಹಿರಿಯ ನಾಗರಿಕರ ಕನಸಿನ ಮನೆ ವೃದ್ಧರಿಗೆ ಆಶ್ರಯ ನೀಡಲಾಗಿದೆ. ವೃದ್ಧರು ಕೋಟ ನಿವಾಸಿ ಬಾಬುರಾಯ ಪ್ರಭು (77) ಎಂದು ತಿಳಿದುಬಂದಿದೆ. ವೃದ್ಧರ ಸಂಬಂಧಿಕರು ಯಾರದರೂ ಇದ್ದಲ್ಲಿ ಕನಸಿನ ಮನೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ. ನ...