ಚಿಟ್ ಫಂಡ್ ವ್ಯವಹಾರದಲ್ಲಿ ವಂಚನೆ ಮಾಡಿರುವ ಘಟನೆ ಸುರತ್ಕಲ್ ಸಮೀಪದ ಇಡ್ಯಾ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಫೈನಾನ್ಸ್ ಮೂಲಕ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ ಅಶೋಕ್ ಭಟ್, ವಿದ್ಯಾ ಹಾಗೂ ಪ್ರಿಯಾಂಕ ಭಟ್ ಎಂಬವರು ತನಗೆ 10 ಲಕ್ಷ ರೂಪಾಯಿಯನ್ನು ನೀಡದೇ ವಂಚಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲ...
ಮಂಗಳೂರು: ಖಾಸಗಿ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ನಡೆದಿದೆ. ಕಾಸರಗೋಡು ಮೂಲದ ಅಮೃತಾ (27), ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಎಂಎಸ್ಡಬ್ಲ್ಯು ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿರುವ ಈಕೆಗೆ ಮದುವೆಯಾಗಿದೆ. ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್...
ಉಡುಪಿಯ ಕರಾವಳಿ ಬೈಪಾಸ್ ಫ್ಲೈಒವರ್ ನಲ್ಲಿ ಯೂತ್ ಕಾಂಗ್ರೆಸ್ ನಿಂದ "ಪೇ ಸಿಎಂ" ಸ್ಟಿಕ್ಕರ್ ಅಂಟಿಸಿ ಉಡುಪಿ ಜಿಲ್ಲಾ ಯೂತ್ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರಾದ ದೀಪಕ್ ಕೋಟ್ಯಾನ್ ಇನ್ನಾ ನೇತೃತ್ವದಲ್ಲಿ ಅಭಿಯಾನ ನಡೆಯಿತು. ಈ ಅಭಿಯಾನದಲ್ಲಿ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರವಿರಾಜ್ ರಾವ್, ಕಾಪು ಬ್ಲಾಕ್ ಯುವ ...
ಬೆಳ್ತಂಗಡಿ: ಮದ್ದಡ್ಕ ಪೇಟೆಯಲ್ಲಿ ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಬೈಕಿಗೆ ಡಿಕ್ಕಿ ಹೊಡೆದು ಟೆಂಪೋ ಮಗುಚಿ ಬಿದ್ದಿದೆ ಬೈಕ್ ಸವಾರರಿಬ್ಬರೂ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗ...
ಬೆಳ್ತಂಗಡಿ: ಉಜಿರೆಗ ಅಜ್ಜರಕಾಡು ಮೈದಾನದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯ ಮೃತದೇಹ ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸ್ಥಳೀಯರು ಪರಿಶೀಲನೆ ನಡೆಸಿದಾಗ ಆತ ಮೃತಪಟ್ಟಿರುವುದು ಕಂಡು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಯಾವುದೋ ಅನಾರೋಗ್ಯದಿಂದ ಅಥವಾ ...
ಮಲ್ಪೆ: ಸಮುದ್ರದಲ್ಲಿ ಮುಳುಗಿ ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು ಓರ್ವ ಸಮುದ್ರಪಾಲಾಗಿರುವ ಹೂಡೆ ಸಮೀಪದ ಬೀಚ್ ನಲ್ಲಿ ರವಿವಾರ ಸಂಜೆ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಮಣಿಪಾಲದ ವಿದ್ಯಾರ್ಥಿಗಳಾದ ನಿಶಾಂತ್(21) ಹಾಗೂ ಷಣ್ಮುಗ(21) ಎಂದು ಗುರುತಿಸಲಾಗಿದೆ. ಇನ್ನೋರ್ವ ವಿದ್ಯಾರ್ಥಿ ಶ್ರೀಕರ್(21) ಎಂಬವರು ನಾಪತ್ತೆಯಾಗಿದ...
ಮಲ್ಪೆ: ಮೊಬೈಲ್ ಅಂಗಡಿಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಲಕ್ಷಾಂತರ ರೂ. ಮೌಲ್ಯದ ಮೊಬೈಲ್ ಗಳನ್ನು ಕಳವು ಮಾಡಿಕೊಂಡು ಪರಾರಿಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ. ಕಳ್ಳನು ಕಳ್ಳತನ ಮಾಡುವ ದೃಶ್ಯ ಅಂಗಡಿಯಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಲೆಬಾಳುವ 7 ಮೊಬೈಲ್ ಗಳನ್ನು ಕಳ್ಳತನ ಮಾಡಿದ್ದಾನೆ ಎಂದು ತಿಳಿದುಬಂ...
ಉಡುಪಿ: ಪೂನಾ ಒಪ್ಪಂದದಿಂದ ದಲಿತರಿಗೆ ಆಗಿರುವ ಅನ್ಯಾಯ ವಿರೋಧಿಸಿ ಹಾಗೂ ಮೀಸಲಾತಿ ವಿರೋಧಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಜಾತಿವಾದಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಡೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನಾ ಜಾಥ ಹಾಗೂ ಪ್ರತಿಕೃತಿ ದಹನ ಕಾರ್ಯಕ್ರಮ ವನ್ನು ಶನಿವಾ...
ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಕೇರಳದಿಂದ ಯಶಸ್ವಿಯಾಗಿ ಸಾಗ್ತಿದೆ. ಈ ತಿಂಗಳ ಕೊನೆಗೆ ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ಬರಲಿದೆ. ರಾಹುಲ್ ಗಾಂಧಿಯವರ ಪಾದಯಾತ್ರೆ ಐತಿಹಾಸಿಕ ಪಾದಯಾತ್ರೆ. ಅಲ್ದೇ ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಮೂರುವರೆ ಸಾವಿರ ಕಿ.ಮೀ ಐತಿಹಾಸಿಕ ಪಾದಯಾತ್ರೆ ಆಗಿದೆ ಎಂದು ಮಂಗಳೂರಿನಲ್ಲಿ ವಿಪಕ್ಷ ಉಪನಾಯಕ ಯು.ಟ...
ದಸರಾ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನಲ್ಲಿ ಸೆಪ್ಟೆಂಬರ್ 28ರಿಂದ ಅನ್ವಯಗೊಂಡಂತೆ ಅಕ್ಟೋಬರ್ 1ರವರೆಗೆ ಹೆಚ್ಚುವರಿ ನಾಲ್ಕು ದಿನಗಳ ರಜೆಯನ್ನು ಘೋಷಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಈಗಾಗಲೇ ರಾಜ್ಯದ ಎಲ್ಲಾ ಶಾಲೆಗಳಿಗೆ ಶೈಕ್ಷಣಿಕ ಮಾರ್ಗಸೂಚಿಯಂತೆ ಅಕ್ಟೋಬರ್ 3ರಿಂದ ಅಕ್ಟೋಬರ್ ...