ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ಇತ್ತೀಚೆಗೆ ರೈತರ ಕುಮ್ಕಿ ಭೂಮಿಗೆ ಹಕ್ಕುಪತ್ರ ನೀಡುವಂತೆ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಕ್ಕೊತ್ತಾಯ ಮಾತ್ರವೇ ನಡೆದಿದೆ. ಅದು ಸರಕಾರದ ವಿರುದ್ಧದ ಪ್ರತಿಭಟನೆಯಲ್ಲ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕ ಹೇಳಿದೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋ...
ಮಂಗಳೂರಿನ ಸುರತ್ಕಲ್ ಟೋಲ್ ವಿರೋಧಿಸಿ ರಾತ್ರಿ ಹಗಲು ನಡೆಯುತ್ತಿರುವ ಧರಣಿಗೆ ಫಲ ದೊರೆಯುವ ಲಕ್ಷಣ ಗೋಚರವಾಗಿದೆ. ಆದರೆ, ಕಳೆದ ಆರು ವರ್ಷಗಳಿಂದ ಜನರನ್ನು ದರೋಡೆ ಮಾಡಿದ ಟೋಲ್ ರದ್ಧತಿ ಬಗ್ಗೆ ಸಂಸದರು ತಮ್ಮ ಟ್ವೀಟ್ ನಲ್ಲಿ ಅಭಿನಂದನೆ ಸಲ್ಲಿಸಿರುವುದು ಕುಹಕವಷ್ಟೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಅಮಲ ರಾಮಚಂದ್ರ ಹೇಳಿದ್ದಾರೆ. ಅವರು ಮ...
ಸಾಮಾನ್ಯ ಜನತೆಯ ಊಹೆಗೆ ಮೀರಿದ “ಸರ್ವರ್ ಸಮಸ್ಯೆ” ಯಂತಹ ಹಲವಾರು ಕಂಪ್ಯೂಟರ್ ಆಧಾರಿತ ಸಮಸ್ಯೆಗಳಿಂದ ಕಳೆದ ಹದಿನೈದು ದಿನಗಳಿಂದ ತೊಂದರೆಯಾಗುತ್ತಿದ್ದು ಸದ್ರಿ ಸಮಸ್ಯೆಗೆ ಸರಿಯಾದ ಉತ್ತರ ನೀಡುವಲ್ಲಿ ಉಡುಪಿ ನಗರಸಭೆ, ಉಡುಪಿ ಜಿಲ್ಲಾಡಳಿತ ಮತ್ತು ರಾಜ್ಯ ಸರಕಾರ ವಿಫಲವಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂ...
ಕುಂದಾಪುರ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಪ್ರವೀಣ್, ಅಜಯ್ ಬಂಧಿತ ಆರೋಪಿಗಳು. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಿ ಮನೆಯಲ್ಲಿ ವಾಸವಾಗಿದ್ದ 8ನೇ ತರಗತಿಯ ಬಾಲಕಿಯನ್ನು ಆರೋಪಿಗಳು ಪುಸಲಾಯಿಸಿ ಮನೆಯ ಹತ್ತಿರದ...
ಬೆಳ್ತಂಗಡಿ: ಸಾಲ ಬಾಧೆಗೊಳಗಾಗಿದ್ದ ಕಿಲ್ಲೂರು ಮಸ್ಜಿದ್ ಮಾಜಿ ಅಧ್ಯಕ್ಷ ಬಿ.ಹೆಚ್. ಅಬ್ದುಲ್ ಹಮೀದ್ (64) ಅವರು ನ.5 ರಂದು ವಿಷ ಸೇವಿಸಿದ್ದು, ನ.16 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನ.5 ರಂದು ಸಂಜೆಯವರೆಗೆ ಮನೆಯಲ್ಲಿಯೇ ಇದ್ದ ಅವರು ಇಳಿ ಸಂಜೆ ಮನೆಯ ಪಕ್ಕದ ನೇತ್ರಾವತಿ ನದಿ ಕಿನಾರೆಯ ಅಲಂಜಿಕಟ್ಟ ಎಂಬಲ್ಲ...
ಸುರತ್ಕಲ್ ಟೋಲ್ ಗೇಟ್ ಸ್ಥಾಪನೆಗೆ ಅಧಿಸೂಚನೆ ಪ್ರಕಟವಾಗಿದ್ದು ಕೇಂದ್ರದಲ್ಲಿ ಯುಪಿಎ ನೇತೃತ್ವದ ಸರ್ಕಾರದ ಅವಧಿಯಲ್ಲಿ. ಆಗ ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಸ್ಥಾಪಿಸಲಾದ ಟೋಲ್ ಗೇಟ್ ಈಗ ತೆರವಾಗುತ್ತಿದೆ’ ಎಂದು ಶಾಸಕ ವೈ.ಭರತ್ ಶೆಟ್ಟಿ ಹೇಳಿದರು. ಮಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾ...
ಮನೆಯಿಂದ ಹೊರಗೆ ತೆರಳಿದ್ದ ವೃದ್ದೆಯೊಬ್ಬರು ವಾಪಾಸ್ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದಲ್ಲಿ ನಡೆದಿದೆ. ವಾರಂಬಳ್ಳಿ ಗ್ರಾಮದ ಮೂಡುಗರಡಿ ರಸ್ತೆಯ ನಿವಾಸಿ ರವಿರಾಜ್ ಶೆಟ್ಟಿ ಎಂಬವರ ತಾಯಿ 74 ವರ್ಷದ ವನಜ ಶೆಟ್ಟಿ ನಾಪತ್ತೆಯಾದ ವೃದ್ಧೆ. ಇವರು ಮರೆವು ಕಾಯಿಲೆಯಿಂದ ಬಳಲುತ್ತಿದ್ದರು. ನ. 14...
ಉಡುಪಿಯ ಕುಂದಾಪುರ ತಾಲೂಕಿನ ಶಂಕರನಾರಾಯಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಆಯೋಜಿಸಿದ ವಲಯ ಮಟ್ಟದ ಕ್ರೀಡಾಕೂಟ ಇದೀಗ ವಿವಾದಕ್ಕೆ ತುತ್ತಾಗಿದೆ. ಈ ಕ್ರೀಡಾಕೂಟದಲ್ಲಿ ಬಲವಂತವಾಗಿ ಹಿಂದೂ ಧರ್ಮದ ವಿದ್ಯಾರ್ಥಿನಿಯರನ್ನು ಮುಸ್ಲಿಂ ಆಜಾನ್ ಆಚರಣೆ ಮಾಡಿಸಲಾಗಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗ...
ಕೊಟ್ಟಿಗೆಹಾರ:ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ನವೆಂಬರ್ 23 ರಂದು ತೇಜಸ್ವಿ ಸಾಹಿತ್ಯ-ನುಡಿ ಸಂಭ್ರಮ ವಿಚಾರಗೋಷ್ಠಿ ನಡೆಯಲಿದೆ. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ತೇಜಸ್ವಿ ಸಾಹಿತ್ಯ-ನುಡಿ ಸಂಭ್ರಮ ವಿಚಾರಗೋಷ್ಠಿ ನಡೆಯಲಿದ್ದು ರಂಗಕರ್ಮಿಗಳು ಹಾಗೂ ರಂಗ ನಿರ್ದೇಶಕರಾದ ಪ್ರಸಾದ್ ರಕ್ಷಿದಿ ಅವರು ಕನ್ನಡ ಭಾಷ...
ಮೊಬೈಲ್ ಚಾರ್ಜ್ ಹಾಕುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಶಂಕರನಾರಾಯಣ ಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶ ರಾಜ್ಯದ ದೇವಾನಿಯ ಜಿಲ್ಲೆಯ ನಿವಾಸಿ 34 ವರ್ಷದ ವಸಿಷ್ಠ ಪಾಸ್ವಾನ್ ಮೃತದುರ್ದೈವಿ. ಇವರು ಸಂಬಂಧಿಕರಾದ ವಿಫಿನ್ ಹಾಗೂ ರಾಮಾನಿ ಎಂಬವರೊಂದಿಗೆ ಕೆಲಸಕ್ಕಾಗಿ ಕುಂದಾಪುರ ತಾಲೂಕಿನ ಶಂಕರನಾರಾ...