ಉಡುಪಿ: ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೇಶದ 10 ರಾಜ್ಯಗಳಲ್ಲಿ ಐತಿಹಾಸಿಕ ಮಿಂಚಿನ ದಾಳಿ ನಡೆಸಿ ಪಿಎಫ್ ಐ ರಾಷ್ಟ್ರೀಯ ಅಧ್ಯಕ್ಷ ಸೇರಿದಂತೆ 100ಕ್ಕೂ ಹೆಚ್ಚು ಪಿಎಫ್ ಐ ನಾಯಕರನ್ನು ಬಂದಿಸಿರುವ ದಿಟ್ಟ ಕ್ರಮ ಹಾಗೂ ದಾಳಿಯನ್ನು ವಿರೋಧಿಸಿ ಉಡುಪಿ ಜಿಲ್ಲೆಯ ಕಾಪು ಮತ್ತ...
ಬೆಳಾಲು : ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಬೆಳಾಲು ಗ್ರಾಮದ ಬೈತಾಡಿ ಎಂಬಲ್ಲಿ ನಡೆದಿದೆ. ಕಕ್ಕಿಂಜೆಯ ಸಿದ್ದಿಕ್ ಎಂಬವರು ಉಪ್ಪಿನಂಗಡಿ ಕಡೆಗೆ ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಹಠತ್ತಾನೆ ರಸ್ತೆ ದಾಟಲು ಜಿಗಿದ ಜಿಂಕೆ ಕಾರಿಗೆ ಡಿಕ್ಕಿಯಾಗಿ ಸ್ಥಳದಲ್ಲ...
ಉಡುಪಿ: ಪಿಎಫ್ ಐ ಕಚೇರಿ ಮೇಲಿನ ಎಎನ್ ಐ ದಾಳಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಪಿಎಫ್ ಐ ಕಾರ್ಯಕರ್ತರು ಉಡುಪಿ ನಗರದ ಹಳೆ ಡಯನಾ ಸರ್ಕಲ್ ನಲ್ಲಿ ಇಂದು ಸಂಜೆ ದಿಢೀರ್ ಆಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪೊಲೀಸರಿಂದ ಅನುಮತಿ ಪಡೆಯದೆ ಏಕಾಏಕಿ ರಸ್ತೆಯನ್ನು ತಡೆದ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಇದರಿ...
ಬೆಳ್ತಂಗಡಿ; ಸುಳ್ಯದ ಮಸೂದ್ ಮತ್ತು ಸುರತ್ಕಲ್ ನ ಫಾಝಿಲ್ ಎಂಬಿಬ್ಬರ ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು, ಸರಕಾರ ಅನುಸರಿಸುತ್ತಿರುವ ತಾರತಮ್ಯ ನೀತಿಯನ್ನು ನಿಲ್ಲಿಸಬೇಕು. ಎಂದು ಒತ್ತಾಯಿಸಿ ಸೆ.23 ರಂದು ಸಂಜೆ 4 ಗಂಟೆಗೆ ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಪ್ರತಿಭಟನಾ ಸಭೆಯನ್ನು ಬೆಳ್ತಂಗಡಿ ತಾಲೂಕಿನ ಮುಸ್ಲಿಂ ಸಂಘಟ...
ಮಂಗಳೂರು: ಮಂಗಳೂರಿನಲ್ಲಿ NIA ದಾಳಿ ಅಂತ್ಯಗೊಂಡಿದ್ದು, ಹಲವು ದಾಖಲೆಗಳೊಂದಿಗೆ ಅಧಿಕಾರಿಗಳು ತೆರಳಿದ್ದಾರೆ. ಮುಂಜಾನೆ 3:30ರ ವೇಳೆ ಎನ್ ಐಎ ದಾಳಿ ನಡೆದಿದ್ದು, ಮಂಗಳೂರಿನ ಸ್ಟೇಟ್ ಬ್ಯಾಂಕ್ ನ ನೆಲ್ಲಿಕಾಯಿ ರಸ್ತೆ ಬಳಿ ಇರುವ ಎಸ್ ಡಿಪಿಐ, ಪಿಎಫ್ ಐ ಕಛೇರಿಗೆ ದಾಳಿ ನಡೆದಿದೆ. ದಾಳಿ ಬಗ್ಗೆ ಎಸ್ ಡಿ ಪಿ ಐ ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾ...
ಸೆಪ್ಟೆಂಬರ್ 17 ರಂದು ಉಭಯ ಜಿಲ್ಲೆಗಳಲ್ಲಿಯೂ ಸರಕಾರಿ ಪ್ರಾಯೋಜತ್ವದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮವು ನಡೆಯಿತು. ಆದ್ರೆ ಈ ಕಾರ್ಯಕ್ರಮ ಸಮಾಜ ಬಾಂಧವರಲ್ಲಿ ಬೇಸರ, ಗೊಂದಲ ಮತ್ತು ಅಸಮಾಧಾನಕ್ಕೆ ಕಾರಣವಾಗಿತ್ತು ಎಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್ ನ ರಾಜ್ಯ ಸಂಚಾಲಕ ಉದಯ್ ಜಿ. ಆಚಾರ್ಯ ಕಿಡಿಕಾರಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನಲ...
ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ- ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಸೆನ್ ಅಪರಾಧ ವಿಭಾಗದ ಪೊಲೀಸರು ಬೆಂಗಳೂರಿನಲ್ಲಿ ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೂಲತ: ರಿಪಬ್ಲಿಕ್ ಆಫ್ ಸೌತ್ ಸೂಡನ್ ನ ನಿವಾಸಿ, ಹಾಲಿ ಬೆಂಗಳೂರಿನ ಗುಂಜುರು ಪಾಳ್ಯದಲ್ಲಿ ವಾಸವಿದ್ದ ಲೂಯಲ್ ಡೇನಿಯಲ್ ಜಸ್ಟೀನ್ ಬೌಲೋ ಯಾನೆ...
ಕುಂದಾಪುರ: ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ಮುಂಜಾನೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ದಾಳಿ ನಡೆಸಿ 3 ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಕುಂದಾಪುರ ತಾಲೂಕು ತ್ರಾಸಿ, ಮೊವಾಡಿ ಗ್ರಾಮ ಹಾಗೂ ಬೈಂದೂರು ತ...
ಮಂಗಳೂರು: ಮಂಗಳೂರಿನ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ನ ಕಿಟಕಿ ಮುರಿದು ಪರಾರಿಯಾದ ಘಟನೆ ನಡೆದಿದೆ. ಮಂಗಳೂರಿನ ಖಾಸಗಿ ಪಿಯು ಕಾಲೇಜಿನ ಯಶಸ್ವಿನಿ, ಸಿಂಚನಾ, ದಕ್ಷತಾ ಎಂಬ ವಿದ್ಯಾರ್ಥಿನಿಯರು ಹಾಸ್ಟೆಲ್ ನಿಂದ ಪರಾರಿಯಾದವರು ಎನ್ನಲಾಗಿದೆ. ಪರಾರಿಯಾದ ವಿದ್ಯಾರ್ಥಿನಿಯರ ಪೈಕಿ ಯಶಸ್ವಿನಿ ಹಾಗೂ ದಕ್ಷತಾ ಬೆಂಗಳೂರು...
ಬೆಳ್ತಂಗಡಿ; ನಗರದ ಅಡಿಕೆ ಅಂಗಡಿಯ ಮೇಲ್ಭಾವಣಿಯ ಶೀಟು ತೆಗೆದು ಅಂಗಡಿಗೆ ನುಗ್ಗಿ ಅಡಿಕೆ ಕಳ್ಳತನ ನಡೆಸಿರುವ ಘಟನೆ ಸಂಭವಿಸಿದೆ. ನಗರದ ಬಸ್ ನಿಲ್ದಾಣದ ಪಕ್ಕದಲ್ಲಿರುವ ನೀರಿನ ಟ್ಯಾಂಕಿಗೆ ಹೋಗುವ ರಸ್ತೆಯ ರಸ್ತೆ ಬದಿಯಲ್ಲಿರುವ ಶ್ರೀ ದುರ್ಗಾ ಸುಪಾರಿ ಟ್ರೇಡರ್ಸ್ ಅಂಗಡಿಯಲ್ಲೇ ಕಳ್ಳತನ ನಡೆದಿದೆ. ಸುಮಾರು ಎರಡು ಕ್ವಿಂಟಾಲ್ ಅಡಿಕೆಯನ್ನು ಅತ...