ಉಡುಪಿ: ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಹೋಗಿರುವ ಘಟನೆ ಸಾಸ್ತಾನ ಪಾಂಡೇಶ್ವರದಲ್ಲಿ ಸೆ.8ರಂದು ಬೆಳಕಿಗೆ ಬಂದಿದೆ. ರಾಜೇಶ್ ಪೂಜಾರಿ ಎಂಬವರಿಗೆ ಸೇರಿದ ಪಾಂಡೇಶ್ವರದಲ್ಲಿರುವ ಮನೆಯಲ್ಲಿ ಕಳ್ಳತನ ನಡೆದಿದೆ. ರಾಜೇಶ್ ಅವರು, ಬೆಂಗಳೂರಿನಲ್ಲಿ ಹೋಟೇಲ್ ವ್ಯವಹಾರ ಮಾಡಿಕ...
ಉಡುಪಿ: ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ತ್ ಅನ್ನು ಜಿಲ್ಲೆಯಾದ್ಯಂತ ಕ್ರೆಸ್ತ ಬಾಂಧವರು ಗುರುವಾರ ಭಕ್ತಿ ಭಾವದಿಂದ ಆಚರಿಸಿದರು. ಪುಟ್ಟ ಮಕ್ಕಳು ಕನ್ಯಾ ಮರಿಯಮ್ಮನವರ ಮೂರ್ತಿಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಭತ್ತದ ತೆನೆಯನ್...
ಫರಂಗಿಫೇಟೆ: ಕೇಂದ್ರದ ಬಿಜೆಪಿ ಸರಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಬಿಜೆಪಿ ಈ ವ್ಯವಸ್ಥೆಯನ್ನು ನಿಲ್ಲಿಸಬೇಕು ಎಂದು ಎಸ್ ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ಹೇಳಿದ್ದಾರೆ. ಮಂಗಳೂರು ನಗರದ ಫರಂಗಿಫೇಟೆಯಲ್ಲಿ ಮಾತನಾಡಿದ ಅವರು, ಸುಮಾರು 10 ಗಂಟೆಗಳ ಕಾಲ ಎನ್ ಐಎ ತಂಡ ತೀವ್ರ ವಿಚಾರಣೆಯ ಬಳಿಕ ಅವರು ಮಾಧ್ಯ...
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಕೊಟ್ಟಿಗೆಯ ಮರದ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮದ ಕೆಚ್ಚಾಬಾಳು ಎಂಬಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಮೊಳಹಳ್ಳಿ ಗ್ರಾಮದ ಕೆಚ್ಚಾಬಾಳು ನಿವಾಸಿ 55ವರ್ಷ ಪ್ರಾಯದ ಜ್ಯೋತಿ ಶೆಡ್ತಿ ಎಂದು ಗುರುತಿಸಲಾಗ...
ಪುತ್ತೂರು: ಪ್ರಯಾಣಿಕನೋರ್ವನನ್ನು ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕ ಬಸ್ಸಿನಿಂದ ಒದ್ದು ಕೆಳಗೆ ತಳ್ಳಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಈಶ್ವರಮಂಗಲದಲ್ಲಿ ನಡೆದಿದ್ದು, ವ್ಯಕ್ತಿ ಮದ್ಯಪಾನ ಮಾಡಿದ್ದಾನೆ ಎನ್ನುವ ಕಾರಣಕ್ಕೆ ನಿರ್ವಾಹಕ ಈ ಕೃತ್ಯ ಎಸಗಿದ್ದು, ಘಟನೆಗೆ ಸಂಬಂಧಿಸಿದಂತೆ ನಿರ್ವಾಹಕನನ್ನು ಅಮಾನತುಗೊಳಿಸಲಾಗಿದೆ. ಪಡುವನ್ನೂರು ಗ...
ಹಿರಿಯಡ್ಕ: ಹಿರಿಯಡ್ಕದ ಕಾಲೇಜು ಸಮೀಪದ ಹಾಡಿಯಲ್ಲಿರುವ ಪಾಳುಬಿದ್ದ ಮನೆಯೊಂದರ ಒಳಗೆ ಸೇರಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ತಂಡ ಯಶಸ್ವಿಯಾಗಿದೆ. ಮಾಜಿ ಜಿಪಂ ಸದಸ್ಯೆ ಚಂದ್ರಿಕಾ ರಂಜನ್ ಕೇಳ್ಕಾರ್ ಎಂಬವರ ಪಾಳು ಬಿದ್ದ ಮನೆಯೊಳಗೆ ಕಳೆದ ನಾಲ್ಕೈದು ದಿನ ಹಿಂದೆ ಚಿರತೆಯೊಂದು ಸೇರಿಕೊಂಡಿತ್ತು. ಇದನ್ನು ಗಮನಿಸಿದ ...
ಬ್ರಹ್ಮ ಶ್ರೀ ನಾರಾಯಣ ಗುರುಗಳ 168 ಜಯಂತಿ ಪ್ರಯುಕ್ತ ಗುರುಪೂಜೆಯು ಸೆಪ್ಟೆಂಬರ್ 9 ರಂದು ಮಂಗಳೂರು ನಗರದ ಮಂಗಳಾದೇವಿ ಪ್ರಾಂಗಣ ದಲ್ಲಿ ನಡೆಸಲು ನಿರ್ಧರಿಸಿದ್ದೇವೆ ಎಂದು ಬಿಲ್ಲವ ಸಂಘ ಮಂಗಳೂರು ಇದರ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ತಿಳಿಸಿದರು. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮ...
ಚೆರ್ಲಿ ಲರ್ನ್ ಆಪ್ ನ ಸಾರ್ವಜನಿಕ ಅನಾವರಣ ಕಾರ್ಯಕ್ರಮವು ಸೆಪ್ಟೆಂಬರ್ 8 ರಂದು ಪುತ್ತೂರಿನ ಕಬಕದಲ್ಲಿನ ಸರಕಾರಿ ಶಾಲೆಯ ಆವರಣದಲ್ಲಿ ನಡೆಯಲಿದೆ ಎಂದು ಸಂಯೋಜಕ ಶ್ರೀನಿಧಿ ತಿಳಿಸಿದ್ದಾರೆ. ಅವ್ರು ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ, ಪದ್ಮಶ್ರೀ ಹರೇಕಳ ಹಾಜಬ್ಬರು ಆಪ್ ಅನಾವರಣ ಮಾಡ್ತಾರೆ. ...
ಮಂಗಳೂರು: ವಿಶ್ವವಿದ್ಯಾನಿಲಯದ ಘಟಕ ಕಾಲೇಜು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಹಂಪನಕಟ್ಟೆ ಮಂಗಳೂರು ಇಲ್ಲಿನ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ಹಾಗೂ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 9 ರಂದು ಶುಕ್ರವಾರ ವಿ.ವಿ. ಸಂಧ್ಯಾ ಕಾಲೇಜಿನಲ್ಲಿ 'ಶ್ರೀ ಸಂಸ್ಥಾನ ಒಡಿಯೂರು ತುಳು ಅಧ್ಯಯನ ಕೇಂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೇತೃತ್ವದಲ್ಲಿ ಸೆಪ್ಟೆಂಬರ್ 10ರ ಶನಿವಾರ ಬೆಳಿಗ್ಗೆ 9:30ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿ ಉತ್ಸವ ಪ್ರಯುಕ್ತ ಗುರು ಸಂದೇಶ ಯಾತ್ರೆ ನಡೆಯಲಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಹೇಳಿದರು. ಈ ಕುರಿ...