ಕೊಟ್ಟಿಗೆಹಾರ: ಆ್ಯಂಬುಲೆನ್ಸ್ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಮೂಡಿಗೆರೆ ಹೊರವಲಯದ ರೈತ ಭವನ ಬಳಿ ಮದುವೆ ಹಿನ್ನೆಲೆ ರಸ್ತೆಯ ಪಕ್ಕ ಅಡ್ಡಾದಿಡ್ಡಿ ಪಾರ್ಕಿಂಗ್ ನಡೆಸಿರುವುದರಿಂದಾಗಿ ಸುಮಾರು ಸುಮಾರು 2 ಕಿಲೋಮೀಟರ್ ದೂರ ಫುಲ್ ಟ್ರಾಫಿಕ್ ಜಾಮ್ ಉಂಟ...
ಮಂಗಳೂರು: ಈ ಪ್ರಜಾಪ್ರಭುತ್ವದ ದೇಶದಲ್ಲಿ ಎಲ್ಲರಿಗೂ ಹೋರಾಟ ಮಾಡಲು ಹಕ್ಕಿದೆ. ಅದಕ್ಕೆ ನಮ್ಮದೇನು ಅಭ್ಯಂತರ ಇಲ್ಲ. ಕಾನೂನು ನಿಯಮಗಳಡಿಯಲ್ಲಿ ನಾವು ಸುರತ್ಕಲ್ ಟೋಲ್ ತೆರವು ಮಾಡ್ತೇವೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಮಂಗಳೂರಲ್ಲಿ ಮಾಧ್ಯಮದವ್ರ ಜೊತೆಗೆ ಮಾತನಾಡಿದ ಅವ್ರು, ಇಂದು ಮುಖ ಕಪ್ಪಗೆ ಮಾಡಿ ಪ್ರತಿಭಟನೆ ...
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವುದರಿಂದ ಈ ಕೆಳಕಂಡ ದಿನಾಂಕಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/33/11ಕೆವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಪೆರ್ಡೂರು ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಹಾಗೂ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮಾನಹಾನಿಕರ ಹೇಳಿಕೆಗಳನ್ನು ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷೆಗೆ ಒಳಗಾಗಿರುವ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್ ಸೋಮವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಶ್...
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಸಂದೇಶ್ ಕೆ.ಎಸ್, ಬಂಧಿತ ಆರೋಪಿ. ಈ ವ್ಯಕ್ತಿ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ವಿದೇಶದಿಂದ ಬಂದ ಆರೋಪಿಯನ್ನು ಮುಂಬೈಯ ಛತ್ರ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬೈರಾಪುರದಲ್ಲಿ ಉಪಟಳ ನೀಡುತ್ತಿರುವ ಪುಂಡಾನೆ ಬೈರನ ಸೆರೆಗೆ ಕಾರ್ಯಾಚರಣೆ ಆರಂಭವಾಗಿದ್ದು, ಆಪರೇಷನ್ ಬೈರ ಕಾರ್ಯಾಚರಣೆಗೆ ಗಜಪಡೆ ಬೈರಾಪುರಕ್ಕೆ ಆಗಮಿಸಿದೆ. ಈ ಬಾರಿ ಮೈಸೂರು ದಸರದಲ್ಲಿ ಅಂಬಾರಿ ಹೊತ್ತ ಆನೆ ಅಭಿಮನ್ಯು ಹಾಗೂ ಭೀಮ, ಗೋಪಾಲಸ್ವಾಮಿ, ಮಹೇಂದ್ರ, ಅಜ್ಜಯ್ಯ, ಪ್ರಶಾಂತ್ ಎಂಬ ಆನೆಗಳು ಆಗಮಿ...
ಬೆಳ್ತಂಗಡಿ: ತಾಲೂಕಿನ ಹಿರಿಯ ನೃತ್ಯ ಗುರು ಕಮಲಾಕ್ಷ ಅಚಾರ್ ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಕಳೆದ ಅರ್ಥ ಶತಮಾನದಿಂದ ನೃತ್ಯ ಗುರುಗಳಾಗಿ ಸೇವೆ ಸಲ್ಲಿಸುತ್ತಿರುವ ಪಿ.ಕಮಲಾಕ್ಷ ಆಚಾರ್ ಅವರು ಸಹಸ್ರಾರು ಮಂದಿ ಶಿಷ್ಯರನ್ನು ಹೊಂದಿದ್ದಾರೆ. ಕಮಲಾಕ್ಷ ಆಚಾರ್ 1947ರಲ್ಲಿ ಬೆಳ್ತಂಗಡಿ ಯಲ್ಲಿ ಜನಿಸಿದ ಕಮಲಾಕ್...
ಬೆಳ್ತಂಗಡಿ: ಮನೆಯಿಂದ ತೋಟಕ್ಕೆ ಹೋದ ವ್ಯಕ್ತಿಯೊಬ್ಬರು ತೋಟದಲ್ಲಿ ಸಾವನ್ನಪ್ಪಿದ ಘಟನೆ ಕಲ್ಮಂಜದಲ್ಲಿ ಇಂದು ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಶೀನಪ್ಪ ಗೌಡರ ಮಗನಾದ ಉದಯ ಗೌಡ(43) ಎಂಬವರು ಇಂದು ತೋಟಕ್ಕೆ ಹೋದವರು ವಾಪಸ್ ಬಂದಿರಲ್ಲಿಲ್ಲ ಮನೆಮಂದಿ ಸುತ್ತಮುತ್ತ ಹುಡುಕಾಟ ನಡೆಸಿದಾ...
ಉಡುಪಿ: ನಾವು ಸತ್ಯ, ನ್ಯಾಯ, ಸಂಸ್ಕೃತಿ, ಭಾವಾಕ್ಯತೆಯನ್ನು ಸಂಭ್ರಮಿಸುವ ಮೂಲಕ ಮೋಸ, ಸುಳ್ಳು, ಕೆಡುಕು, ಕೋಮುವಾದವನ್ನು ಎದುರಿಸಬೇಕು. ಆದುದರಿಂದ ನಾವು ಕೋಮುವಾದದ ವಿರುದ್ದ ಪ್ರತಿಭಟನೆ ನಡೆಸುವುದರೊಂದಿಗೆ ಜಾತ್ಯತೀತತೆಯನ್ನು ಸಂಭ್ರಮಿಸಬೇಕಾಗಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹೇಳಿದ್ದಾರೆ ಉಡುಪಿ ಜಿಲ್ಲಾ ಮುಸ್ಲಿಮ್ ...
ಮನೆಯೊಂದರಲ್ಲಿ ಚಿನ್ನ ಕಳ್ಳತನ ಮಾಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳ ರಾಜ್ಯದ ತಳಿಪರಂಬದ 42 ವರ್ಷದ ಮಹಮ್ಮದ್ ಕೆ.ಯು. ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿರುವ ಹಂಝ ಮುರ ಉಮ್ಮರ್ ಎಂಬುವವರ ಮನೆಯಲ್ಲಿ ಸಂಬಂಧಿಕರು ಹಾಗೂ ಮ...