ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ಕಲ್ಲಾಪು ಮಾರುಕಟ್ಟೆ ಬಳಿ ನಡೆದಿದೆ. ಮೃತರನ್ನು ಬೆಂಗರೆ ನಿವಾಸಿ ನಿಯಾಝ್ ( 48), ಎಂದು ಗುರುತಿಸಲಾಗಿದೆ. ಕಲ್ಲಾಪು ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಇಂದು ಕಲ್ಲಾಪುವಿನಲ್ಲಿರ...
ಉಡುಪಿ: ನಾಲ್ಕು ವರ್ಷಗಳ ಹಿಂದೆ 21 ಶಾಲಾ ಬಾಲಕರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೊ ಪ್ರಕರಣಗಳ ಆರೋಪಿ ಕುಂದಾಪುರದ ಪತ್ರಕರ್ತ ಚಂದ್ರ ಕೆ.ಹೆಮ್ಮಾಡಿ(40)ಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯವು ಮತ್ತೆ ಎರಡು ಪ್ರಕರಣಗಳಲ್ಲಿ 10 ವರ್ಷ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ ತೀರ್...
ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆಗೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.30ರಂದು ಉಡುಪಿ ನಗರ ಠಾಣಾ ವ್ಯಾಪ್ತಿಯ ಕಡಿಯಾಳಿ ದೇವಸ್ಥಾನದ ಸಾರ್ವಜನಿಕ ಸ್ಥಳದಲ್ಲಿ ಆಶೀಕ್(22) ಹಾಗೂ ಅತೀಶ (25) ಮತ್ತು ಆ. 29ರಂದು ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಾಪು ಬಂ...
ಬೆಳ್ತಂಗಡಿ : “ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್”(ನಮ್ಮ ಪ್ರಧಾನಿಗೆ ತುಳುವರ ಪೋಸ್ಟ್ ಕಾರ್ಡ್) ಅಭಿಯಾನವನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶವಾದ ಬಂಜಾರು ಮಲೆಯ ತುಳುನಾಡಿನ ಮೂಲ ಜನಾಂಗದ ಆದಿವಾಸಿಗಳು ವಾಸಿಸುವಂತಹ ಪ್ರದೇಶದಲ್ಲಿ ಚಾಲನೆ ನೀಡಲಾಯಿತು. ಈ ಅಭಿಯಾನ ಇಂದಿನಿಂದ ಸಕ್ರಿಯವಾಗಿ ಕಾರ್ಯ ...
ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಗಳೂರು ನಗರದ ಉಳ್ಳಾಲದಲ್ಲಿ ನಡೆದಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಕೇಸ್ ದಾಖಲಾಗಿದೆ. ಮಹಮ್ಮದ್ ಇರ್ಷಾದ್, ಹಲ್ಲೆಗೊಳಗಾದ ಯುವಕ. ಮಹಮ್ಮದ್ ಇರ್ಷಾದ್ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ನಿನ್ನೆ ರಾ...
ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮನೆಯ ಮಾಡಿನ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಶಿರ್ವ ಗ್ರಾಮದ ತೊಟ್ಲಗುರಿ ಎಂಬಲ್ಲಿ ಆ.31ರಂದು ಬೆಳಕಿಗೆ ಬಂದಿದೆ. ಮೃತರನ್ನು ಶಿರ್ವ ಗ್ರಾಮದ ತೊಟ್ಲಗುರಿ ನಿವಾಸಿ 40ವರ್ಷದ ರಮೇಶ ಎಂದು ಗುರುತಿಸಲಾಗಿದೆ. ಇವರು ಪೀಡ್ಸ್ ಖಾಯಿಲೆಯಿಂದ ಬಳಲುತ್ತಿದ್...
ಕುಂದಾಪುರ: ಕಟ್ಟಡ ನಿರ್ಮಾಣದ ಕೆಲಸಕ್ಕಾಗಿ ಜಾಗದಲ್ಲಿ ಹಾಕಿದ್ದ 125 ಕಬ್ಬಿಣದ ಸೆಂಟ್ರಿಂಗ್ ಶೀಟು ಮತ್ತು 500 ಕೆ.ಜಿ. ಕಬ್ಬಿಣದ ರಾಡ್ ಅನ್ನು ಕಳ್ಳರು ಕದ್ದುಕೊಂಡು ಹೋಗಿರುವ ಘಟನೆ ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ಅಶೋಕನಗರ ಎಂಬಲ್ಲಿ ಆ.31ರಂದು ಬೆಳಕಿಗೆ ಬಂದಿದೆ. ಈ ಬಗ್ಗೆ ಕೋಣಿ ಗ್ರಾಮದ ಗಣಪತಿ ಎಂಬವರು ಕುಂದಾಪುರ ಪೊಲೀಸ್ ಠಾಣೆಗೆ ...
ಬೆಳ್ತಂಗಡಿ: ಉಚಿತ ಬಸ್ ವ್ಯವಸ್ಥೆ ಕಲ್ಪಿಸಿ ,ಜನರನ್ನು ಒತ್ತಾಯ ಪೂರ್ವಕವಾಗಿ ಸೆ. 2 ರಂದು ಮಂಗಳೂರಿಗೆ ಕರೆದುಕೊಂಡು ಹೋಗಲು ಕಾರ್ಯಾರಂಭವಾಗಿದೆ. ಇದು ದೇಶದಲ್ಲಿ ನರೇಂದ್ರ ಮೋದಿಯವರ ಜನಪ್ರಿಯತೆ ಕುಗ್ಗುತ್ತಿದೆ ಎಂಬುದಕ್ಕೆ ಸಾಕ್ಷಿ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಹೇಳಿದರು. ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥ...
ಬೆಳ್ತಂಗಡಿ: ಉಜಿರೆಯ ಚಾರ್ಮಾಡಿ ರಸ್ತೆಯಲ್ಲಿರುವ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಸಮೀಪದ ಅನಾರ್ ಟಯರ್ ಅಂಗಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬುಧವಾರ ಅಪರಾಹ್ನದ ವೇಳೆಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾವ ರೀತಿಯಾಗಿ ಬೆಂಕಿ ಹಿಡಿದಿದೆ ಎಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ರಾಜೀವ್ ಅ...
ಪ್ರಧಾನಿ ಮೋದಿ ಶುಕ್ರವಾರ ಸರ್ಕಾರದ ಅಧಿಕೃತ ಕಾರ್ಯಕ್ರಮದ ಹಿನ್ನೆಲೆ ಮಂಗಳೂರಿಗೆ ಆಗಮಿಸುತ್ತಿದ್ದು, ಸಿದ್ದತೆ ಭರದಿಂದ ಸಾಗ್ತಿದೆ. ಭದ್ರತೆಯ ಹಿನ್ನೆಲೆಯಲ್ಲಿ ಮತ್ತು ಜನರಿಗೆ ಸಮಸ್ಯೆಯಾಗದಂತೆ ಮಂಗಳೂರಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ವಿವಿಧೆಡೆಯಿಂದ ಸಮಾವೇಶಕ್ಕೆ ಆಗಮಿಸುವ ವಾಹನಗಳಿಗೂ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಯ...