ಬೆಳ್ತಂಗಡಿ: ಮದ್ದಡ್ಕಗ್ರಾಮದ ಲಾಡಿ ಎಂಬಲ್ಲಿ ಒಂದೇ ಮನೆಯ ಇಬ್ಬರು ಮಕ್ಕಳು ಜ್ವರದಿಂದಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಸ್ಥಳೀಯ ನಿವಾಸಿ ಅಬ್ಬಾಸ್ ಎಂಬವರ ಮಕ್ಕಳಾದ ಸಫಾನ್ (8)ಹಾಗೂ ಸಿನಾನ್ (4)ಎಂಬವರೇ ಮೃತ ಬಾಲಕರಾಗಿದ್ದಾರೆ. ಮಕ್ಕಳಿಗೆ ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಸ್ಥಳೀಯವಾಗಿ ಚಿಕಿತ್ಸೆ ಪಡೆದು ಮಕ್ಕಳು ಮನೆಯಲ್ಲ...
ಬೆಳ್ತಂಗಡಿ: ಕೆ.ಸೋಮನಾಥ ನಾಯಕ್ ರವರಿಗೆ 3 ತಿಂಗಳ ಸಜೆಯಲ್ಲದೆ, ಕ್ಷೇತ್ರಕ್ಕೆ 4.5 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು ಎಂಬ ಬೆಳ್ತಂಗಡಿ ನ್ಯಾಯಾಲಯದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು ಸೋಮನಾಥ ನಾಯಕ್ ಅವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ. ಇದೀಗ ಆರೋಪ ಸಾಬೀತಾಗಿರುವ ಹಿನ್ನಲೆಯಲ್ಲಿ ಸೋಮನಾಥ ನಾಯಕ್ ಅವರ...
ಬೆಳಗಾವಿ: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಕ್ಕಿ ಹಾಕಿಕೊಂಡು ಬಾಲಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ. ಹತ್ತರಗಿ ಗ್ರಾಮದ ವರ್ಧನ್ ಈರಣ್ಣ ಬ್ಯಾಳಿ(6) ಮೃತಪಟ್ಟ ಬಾಲಕನಾಗಿದ್ದು, ಗಾಳಿ ಪಟದ ದಾರ ಕುತ್ತಿಗೆಗೆ ಸಿಲುಕಿದ ಪರಿಣಾಮ ಕುತ್ತಿಗೆ ಕೊಯ್ದು ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಟ್ಟಿಪಳ್ಳ ಬೊಳಿಯಮಜಲಿನ ಕೇಶವ ಪ್ರಭು (60) ಎಂಬುವವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಗಂಭೀರ ಗಾಯಗೊಂಡಿರುವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭು ಅವರ ಪತಿ ಕೇಶವ ಪ್...
ಕೊಟ್ಟಿಗೆಹಾರ: ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಬಣಕಲ್ ಕೊಟ್ಟಿಗೆಹಾರ ಸುತ್ತಮುತ್ತ ಮನೆ, ಕೊಟ್ಟಿಗೆ, ದೇವಸ್ಥಾನ, ಗದ್ದೆ, ತೋಟಗಳಲ್ಲಿ ಕೇದಗೆ ಗಿಡ, ಲಕ್ಕೆ ಕುಡಿಯನ್ನು ಇಡಲಾಯಿತು. ಗ್ರಾಮೀಣ ಭಾಗದಲ್ಲಿ ಕೇದಗೆ ಗಿಡವನ್ನು ಕತ್ತರಿಸಿ ತಂದು ಮನೆ, ತೋಟ, ಗದ್ದೆ, ಬಾವಿ, ಕೊಟ್ಟಿಗೆ ಮುಂತಾದ ಕಡೆಗಳಲ್ಲಿ ಇಡುವ ಸಂಪ್ರದಾಯವಿದ್ದು ಸಂಜೆ ಸಮಯದಲ್...
ಸುರತ್ಕಲ್: ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಅಕ್ಟೋಬರ್ 28 ರಿಂದ ಸುರತ್ಕಲ್ ಟೋಲ್ ಗೇಟ್ ಸಮೀಪ ಬೇಡಿಕೆ ಈಡೇರುವವರಗೆ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ಚದಲ್ಲಿ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿ ನಡೆಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನಿರ್ಧರಿಸಿದೆ ಎಂದು ಸಂಚಾಲಕ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ. ಮಂಗಳೂರಲ್ಲ...
ಉಡುಪಿ: ಜಿಲ್ಲಾ ಮಹಿಳಾ ಕಾಂಗ್ರೆಸ್ ಆಶ್ರಯದಲ್ಲಿ ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಹಭಾಗಿತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ದೀಪಿಕಾ- 2022’ ಸಾಂಪ್ರದಾಯಿಕ ಗೂಡು ದೀಪ ಸ್ಪರ್ಧೆ ಉಡುಪಿ ಬನ್ನಂಜೆ ಶ್ರೀನಾರಾಯಣಗುರು ಶಿವಗಿರಿ ಸಭಾಭವನದಲ್ಲಿ ರವಿವಾರ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾಂಗ್ರೆಸ್ ನಾಯಕಿ ಸರಳಾ ಕಾಂಚನ್ ಉದ್ಘ...
ಬೆಳ್ತಂಗಡಿ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿ ಇಲ್ಲಿನ ನಿವಾಸಿ ಸುಂದರ (40) ಎಂಬವರಾಗಿದ್ದಾರೆ. ಇವರು ವಿಪರೀತ ಮದ್ಯದ ಚಟ ಹೊಂದಿದ್ದು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು. ಇವರಿಗಾಗಿ ಮನೆಯವರು ಎಲ್ಲೆಡೆ ...
ಕೊಟ್ಟಿಗೆಹಾರ: ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಲೆನಾಡಿಗೆ ಕರಾವಳಿಯ ಹುಲಿವೇಷದ ತಂಡ ಆಗಮಿಸಿದ್ದು, ಮನೆ ಮನೆಗೆ ತೆರಳಿ ನೃತ್ಯ ಮಾಡುತ್ತಿರುವುದು ಕಂಡು ಬರುತ್ತಿದೆ. ಹತ್ತು ಹದಿನೈದು ದಿನಗಳ ಹಿಂದಿನಿಂದಲೇ ಪಟ್ಟಣದ ಸುತ್ತಮುತ್ತ ದೀಪಾವಳಿ ಸಂಭ್ರಮ ಇಮ್ಮಡಿಗೊಳಸಲು ಪ್ರತಿ ವರ್ಷದಂತೆ ದಕ್ಷಿಣ ಕನ್ನಡ ಜ...
ಬಂಟ್ವಾಳ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಇಂದು ನಡೆದಿದೆ. ದೇರಳಕಟ್ಟೆ ಮೂಲದ ಕುಟುಂಬ ಓಮ್ನಿ ವಾಹನದಲ್ಲಿ ಮಾಣಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಮತ್ತು ಪ್ರಯಾಣಿಕರು ಕೂಡಲೇ ವಾಹನ ನಿಲ್ಲಿಸಿ ಹೊರಗ...