ಬೆಳ್ತಂಗಡಿ: ಉಜಿರೆಯ ಚಾರ್ಮಾಡಿ ರಸ್ತೆಯಲ್ಲಿರುವ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಸಮೀಪದ ಅನಾರ್ ಟಯರ್ ಅಂಗಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬುಧವಾರ ಅಪರಾಹ್ನದ ವೇಳೆಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾವ ರೀತಿಯಾಗಿ ಬೆಂಕಿ ಹಿಡಿದಿದೆ ಎಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ರಾಜೀವ್ ಅ...
ಪ್ರಧಾನಿ ಮೋದಿ ಶುಕ್ರವಾರ ಸರ್ಕಾರದ ಅಧಿಕೃತ ಕಾರ್ಯಕ್ರಮದ ಹಿನ್ನೆಲೆ ಮಂಗಳೂರಿಗೆ ಆಗಮಿಸುತ್ತಿದ್ದು, ಸಿದ್ದತೆ ಭರದಿಂದ ಸಾಗ್ತಿದೆ. ಭದ್ರತೆಯ ಹಿನ್ನೆಲೆಯಲ್ಲಿ ಮತ್ತು ಜನರಿಗೆ ಸಮಸ್ಯೆಯಾಗದಂತೆ ಮಂಗಳೂರಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ವಿವಿಧೆಡೆಯಿಂದ ಸಮಾವೇಶಕ್ಕೆ ಆಗಮಿಸುವ ವಾಹನಗಳಿಗೂ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಯ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಗಣೇಶೋತ್ಸವದ ಸಂಭ್ರಮ ಕಾಣ್ತಿದೆ. ಅಲ್ಲಲ್ಲಿ ಗಣಪತಿ ಮೂರ್ತಿಯ ಪ್ರತಿಷ್ಟಾಪನೆ ನಡೆಯಿತು. ಜಿಲ್ಲೆಯ ಜಕ್ರಿಬೆಟ್ಟುವಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಮ...
ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಲಭ್ಯವಾಗಿದ್ದು, ವಿದ್ಯಾರ್ಥಿನಿ ಹಾಗೂ ಅದೇ ಕಾಲೇಜಿನ ವಿದ್ಯಾರ್ಥಿ ಮಾತನಾಡುತ್ತಿದ್ದಾರೆಂಬ ಕಾರಣಕ್ಕೆ ತಂಡ ವಿದ್ಯಾರ್ಥಿಗೆ ಹಲ್ಲೆ ನಡೆಸಿದೆ ಎಂದು ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ...
ಸುಳ್ಯ: ಸುಳ್ಯದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಯೊಬ್ಬನಿಗೆ ವಿದ್ಯಾರ್ಥಿಗಳ ಗುಂಪೊಂದು ಅಮಾನವೀಯವಾಗಿ ಥಳಿಸಿರುವ ಘಟನೆ ಆಗಸ್ಟ್ 30ರಂದು ಕಾಲೇಜಿನ ಮೈದಾನದಲ್ಲಿ ನಡೆದಿದೆ. ಜಾಲ್ಸೂರು ಗ್ರಾಮದ ಪೈಚಾರ್ ನಿವಾಸಿ ಮಹಮ್ಮದ್ ಸನೀಫ್(19) ಹಲ್ಲೆಗೊಳಗಾದ ವಿದ್ಯಾರ್ಥಿ ಎಂದು ಹೇಳಲಾಗಿದ್ದು, ಈತನಿಗೆ ದೀಕ್ಷಿತ್, ಧನುಷ್, ಪ್ರಜ್ವಲ್, ತನುಜ...
ಬೆಳ್ತಂಗಡಿ: ಕುಸಿದು ಬಿದ್ದು ಗಾಯಗೊಂಡು ವ್ಯಕ್ತಿ ಸಾವನ್ನಪ್ಪಿದ ಘಟನೆ ಅಳದಂಗಡಿಯಲ್ಲಿ ಸಂಭವಿಸಿದೆ. ಮತ ವ್ಯಕ್ತಿ ನಾಲ್ಕೂರು ಗ್ರಾಮದ ನಿವಾಸಿ ವಿಶ್ವನಾಥ ಪೂಜಾರಿ(47) ಎಂಬವರಾಗಿದ್ದಾರೆ. ಇವರು ಆ.27ರಂದು ಅಳದಂಗಡಿಯಲ್ಲಿ ಪೆಟ್ರೋಲ್ ಬಂಕ್ ಸಮೀಪ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದರು. ಇವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಅಗರ್ತ ಎಂಬಲ್ಲಿ ಮಹಿಳೆಯೋರ್ವಳು ಅಸಹಜವಾಗಿ ಮೃತಪಟ್ಟ ಘಟನೆ ಇಂದು ಅ.30ರಂದು ನಡೆದಿದೆ. ಕೊಕ್ಕಡ ಗ್ರಾಮದ ಅಗರ್ತ ನಿವಾಸಿ ಗಣೇಶ್ ಎಂಬವರ ಪತ್ನಿ ಮೋಹಿನಿ(35) ಮೃತಪಟ್ಟವರು. ಮೂಲತಃ ಶನಿವಾರ ಸಂತೆಯ ನಿವಾಸಿಯಾಗಿದ್ದ ಗಣೇಶರವರು ಕೊಲ್ಲಮೊಗೇರು ನಿವಾಸಿ ಮೋಹಿನಿ ಎಂಬುವರನ್ನು ಮದುವೆಯ...
ಬೈಕೊಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅಂಬಲ್ಪಾಡಿ ಸಮೀಪದ ಸರ್ವಿಸ್ ರಸ್ತೆಯಲ್ಲಿ ಇಂದು ಸಂಜೆ ನಡೆದಿದೆ. ಮೃತರನ್ನು ಕೊಡವೂರಿನ ಲಿಯನ್ ವಿಲ್ಸನ್ ಅಮ್ಮನ್ನ 19 ವರ್ಷ ಎಂದು ಗುರುತಿಸಲಾಗಿದೆ ಇವರು ಅಂಬಲಪಾಡಿ ಕಡೆಯಿಂದ ಕಿನ್ನಿಮುಲ್ಕಿ ಕಡೆಗೆ ರಾಷ್ಟ್ರೀಯ ಹೆದ್ದಾರಿ ಅರವತ್ತ ಆರ...
ಉಡುಪಿ: ಸೆ.2ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಾಹ್ನ 1 ಗಂಟೆಗೆ ಮಂಗಳೂರಿನ ಬಂಗ್ರಕೂಳೂರು ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿ...
ಉಡುಪಿ: ರಾಷ್ಟ್ರೀಯಹೆದ್ದಾರಿ 169 ಎ ಆಗುಂಬೆಘಾಟಿಯ 11 ನೇ ತಿರುವಿನಲ್ಲಿ ಭೂಕುಸಿತವಾಗಿರುವ ಹಿನ್ನೆಲೆ, ಸೆಪ್ಟಂಬರ್ 30 ರವರೆಗೆ ಲಘು ವಾಹನ, ಬಸ್ಸುಗಳ ಸಂಚಾರಕ್ಕೆಅನುಮತಿ ನೀಡಿ, ಭಾರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ. ಪ್ರಧಾನಿ ಮೋದಿ ಕಾರ್ಯಕ್ರಮ ಹಿನ್ನೆಲೆ ಬಸ್ ವ...