ಚಿಕ್ಕಮಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಶೃಂಗೇರಿ ಶ್ರೀ ಖಂಡಿಸಿದ್ದು, ಉಗ್ರರ ದಾಳಿಯಿಂದ ಹಿಂದೂಗಳ ಕುಟುಂಬಗಳಿಗೆ ಹಿಂದೂಗಳೇ ನೆರವಾಗಬೇಕು ಎಂದು ಅವರು ಕರೆ ನೀಡಿದ್ದಾರೆ. ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ ಮೃತರ ಕುಟುಂಬಗಳಿಗೆ ಶೃಂಗೇರಿ ಶ್ರೀಗಳಿಂದ ಸಾಂತ್ವಾನ ಹೇಳಿದ್ದು, ಉಗ್ರರ ದಾಳಿಯಿಂದ ಬಲಿಯಾದ ಕ...
ಮಂಗಳೂರು: ಅಮೇರಿಕಾದ ಚಿಕಾಗೋ ನಗರದ ಹೇ ಮಾರ್ಕೆಟಿನಲ್ಲಿ ನಡೆದ ಕಾರ್ಮಿಕರ ಶೋಷಣೆ ವಿರುದ್ಧ ನಡೆದ ಧೀರೋದ್ದಾತ ಹೋರಾಟ ಅಂತಾರಾಷ್ಟ್ರೀಯ ಕಾರ್ಮಿಕ ದಿನವನ್ನಾಗಿ ಆಚರಿಸಲಾಗುತ್ತಿದೆ. ತ್ಯಾಗ ಬಲಿದಾನದ ಮೂಲಕ ಕಾರ್ಮಿಕರು ಜಗತ್ತಿನ ಪ್ರಬಲ ಶಕ್ತಿಯಾಗಿದ್ದಾರೆ. ಕಾರ್ಮಿಕರಿಲ್ಲದೆ ಸಮಾಜದ ಚಕ್ರ ತಿರುಗಲು ಸಾಧ್ಯವಿಲ್ಲ ಎಂದು ಡಿವೈಎಫ್ ಐ ಜಿಲ್ಲಾಧ್ಯ...
ಮಂಗಳೂರು: ಕೇರಳ ಮೂಲದ ಯುವಕ ಅಶ್ರಫ್ ನನ್ನು ಗುಂಪೊಂದು ಥಳಿಸಿ ಹತ್ಯೆ ಮಾಡಿರುವ ಪ್ರಕರಣದಲ್ಲಿ ಕರ್ತವ್ಯ ಲೋಪದ ಹಿನ್ನೆಲೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಶಿವಕುಮಾರ್ ಕೆ.ಆರ್. ಹಾಗೂ ಹೆಡ್ ಕಾನ್ ಸ್ಟೇಬಲ್ ಚಂದ್ರ ಪಿ. ಮತ್ತು ಪೊಲೀಸ್ ಕಾನ್ ಸ್ಟೇಬಲ್ ಯಲ್ಲಾಲಿಂಗ ಎಂಬವರನ್ನು ಅಮಾನತು ಮಾಡಲಾಗಿದೆ. ಏಪ್ರಿಲ್ 27ರಂದು ಈ ಘಟ...
ಬಣಕಲ್: 2024–25ನೇ ಸಾಲಿನ ಐ.ಸಿ.ಎಸ್.ಇ ಹತ್ತನೇ ತರಗತಿ ಹಾಗೂ ಐ.ಎಸ್.ಸಿ 12ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ನಜರೆತ್ ಶಾಲೆ ಬಣಕಲ್ ಶ್ರೇಷ್ಠ ಸಾಧನೆ ದಾಖಲಿಸಿದೆ. ಹತ್ತನೇ ತರಗತಿ ವಿದ್ಯಾರ್ಥಿಗಳು ಸತತ 13ನೇ ವರ್ಷ ಶೇಕಡಾ 100 ಫಲಿತಾಂಶ ಸಾಧಿಸಿ ಶಾಲೆಯ ಹೆಮ್ಮೆ ಹೆಚ್ಚಿಸಿದ್ದಾರೆ. ಇದೇ ವೇಳೆ, 12ನೇ ತರಗತಿಯ ಪ್ರಥಮ ಬ್ಯಾಚ್ ಕೂಡ ಶೇಕಡ...
ಮಂಗಳೂರು: ವಾಮಂಜೂರು ಕುಡುಪು ಬಳಿ ಕೇರಳ ಮೂಲದ ಅಮಾಯಕ ವಲಸೆ ಕಾರ್ಮಿಕನನ್ನು ಆತನ ಧರ್ಮದ ಹಿನ್ನಲೆಯಲ್ಲಿ ಮತಾಂಧರು ಗುಂಪು ಹಲ್ಲೆ ನಡೆಸಿ ಹತ್ಯೆಗೈದಿರುವ ಅಮಾನವೀಯ, ಅನಾಗರೀಕ ಕೃತ್ಯವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ -ದ. ಕ. ಜಿಲ್ಲಾ ಸಮಿತಿಯು ಕಟುವಾಗಿ ಖಂಡಿಸುತ್ತದೆ ಎಂದು ಜಿಲ್ಲಾ ಸಂಚಾಲ...
ಮಂಗಳೂರು: ವ್ಯಕ್ತಿಯೊಬ್ಬ ಕೊರಗಜ್ಜನಿಗೆ ವಿನಮ್ರತೆಯಿಂದ ಕೈಮುಗಿದು ಕಾಣಿಕೆ ಹುಂಡಿಯನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕರಾವಳಿಯ ಕಾರಣಿಕ ದೈವ ಕೊರಗಜ್ಜನ ಗುಡಿಯಿಂದ ಕಳ್ಳ ಹುಂಡಿಯನ್ನು ಹೊತ್ತೊಯ್ಯುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೊರಗಜ್ಜನ ಗುಡಿಗೆ ಕೈ ಮುಗಿಯುತ್ತಾ, ಪ್ರದಕ್ಷಿಣೆ ಹ...
ಮಂಗಳೂರಿನ ಕುಡುಪು ಬಳಿ ಯುವ ವಲಸೆ ಕಾರ್ಮಿಕನೊಬ್ಬನನ್ನು ಸುಮಾರು ಮೂವತ್ತು ಜನ ಯುವಕರ ತಂಡವೊಂದು ಅತ್ಯಂತ ಬರ್ಬರವಾಗಿ ಕಲ್ಲಿನಿಂದ ಜಜ್ಜಿ ಕೊಲೆಗೈದಿರುವುದು ಅತ್ಯಂತ ಖಂಡನೀಯ ಮತ್ತು ಜಿಲ್ಲೆಯ ಜನತೆ ಆತಂಕ ಪಡಬೇಕಾದ ವಿಷಯ , ಇದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದ ಘಟನೆ ಎಂದು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ...
ಚಿಕ್ಕಮಗಳೂರು: ಮಲೆನಾಡ ಭಾರೀ ಗಾಳಿ—ಮಳೆಗೆ ಮರವೊಂದು ಮುರಿದು ಬಿದ್ದಿದ್ದು, ಮರ ತಪ್ಪಿಸಲು ಹೋಗಿ ಪ್ರವಾಸಿ ಬಸ್ ಚರಂಡಿಗೆ ಇಳಿದ ಘಟನೆ ನಡೆದಿದೆ. ಚರಂಡಿಗೆ ಇಳಿದ ಬಸ್ ಚಾಲಕನ ಚಾಕಚಕ್ಯತೆಯಿಂದ ಪಲ್ಟಿಯಾಗೋದು ತಪ್ಪಿದೆ. 40 ಪ್ರಯಾಣಿಕರಿದ್ದ ಪ್ರವಾಸಿ ಬಸ್ ಅಪಾಯದಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಪಾರಾಗ...
ಮಂಗಳೂರು: ರೈಲ್ವೇ ನೇಮಕಾತಿ ಮಂಡಳಿ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಭ್ಯರ್ಥಿಗಳು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರ...
ಮಂಗಳೂರು:ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ನಡೆಸಿದ ಪ್ರವಾಸಿಗರ ನರಮೇಧ ಅತ್ಯಂತ ಹೇಯ ಕೃತ್ಯವಾಗಿದ್ದು, ಇದನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗ ಖಂಡಿಸುತ್ತದೆ ಎಂದು ದಿನೇಶ್ ಮೂಳೂರು ತಿಳಿಸಿದ್ದಾರೆ. ಈ ಘಟನೆ ಹೇಯ ಕೃತ್ಯವಾಗಿದ್ದು ಕೇಂದ್ರ ಸರ್ಕಾರ ದೇಶದ ಪ್ರಜೆಗಳ ರಕ್ಷಣೆಯ ವಿಷಯದಲ್...