ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ10ಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಸುಳ್ಯ ನಿವಾಸಿ ಶಿಯಾಬುದ್ದೀನ್ ಆಲಿ (33), ರಿಯಾಝ್ ಅ...
ಮಂಗಳೂರು: ಅಕ್ರಮವಾಗಿ ಚಿನ್ನವನ್ನು ಚಪ್ಪಲಿಯೊಳಗಿಟ್ಟು ಸಾಗಾಟ ಮಾಡುತ್ತಿದ್ದ , ದುಬೈನಿಂದ ಆಗಮಿಸಿದ ಪ್ರಯಾಣಿಕನನ್ನು ಬಂಧಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಚಿನ್ನ ಸಾಗಾಟವನ್ನು ಪತ್ತೆ ಹಚ್ಚಿದ್ದಾರೆ. ದುಬೈನಿಂದ ಬಂದಿಳಿದ ಕಾಸರಗೋಡಿನ ಪ್ರಯಾಣಿಕ...
ಬೆಳ್ತಂಗಡಿ : ಬಹುಜನ ಚಳುವಳಿಯ ಹಿರಿಯ ನೇತಾರ ಪಿ. ಡೀಕಯ್ಯರ ಅಸಹಜ ಸಾವು ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ. ಈ ಬಗ್ಗೆ ಬುಧವಾರ ಬೆಳ್ತಂಗಡಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಮತಾ ಸೈನಿಕದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಲಾಕ್ಷ ಮಾತ...
ಉದ್ಯಾವರ: ಟ್ಯಾಂಕರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ ಅರವತ್ತ ಆರರಲ್ಲಿ ಇಂದು ರಾತ್ರಿ ನಡೆದಿದೆ. ಮೃತರನ್ನು ಮಲ್ಲಾರು ಗ್ರಾಮದ ಕೋಟೆ ರಸ್ತೆಯ ಜಾಫರ್ ಎಂಬವರ ಮಗ ಅಲ್ಪಾಜ್ ಎಂದು ಗುರುತಿಸಲಾಗಿದೆ. ಇವರು ಹಿಂಬದಿ ಸವಾರನೊಂದಿಗೆ ಸ್ಕೂಟರಿನಲ...
ಕುಂದಾಪುರ: ಮಲಗಿದ ಸ್ಥಿತಿಯಲ್ಲೆ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಸಂತೆ ಮಾರ್ಕೆಟ್ ನಲ್ಲಿ ಆ.9ರಂದು ನಡೆದಿದೆ. ಮೃತರನ್ನು ಗುಡ್ಡೆಯಂಗಡಿ ಗ್ರಾಮದ ಹೆಮ್ಮುಂಜೆ ನಿವಾಸಿ 35 ವರ್ಷದ ಸುಧಾಕರ ಆಚಾರ್ಯ ಎಂದು ಗುರುತಿಸಲಾಗಿದೆ. ಇವರು ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದರು. ಆ.9ರಂದು...
ಬೈಂದೂರು: ಶಾಲೆಯಿಂದ ಮನೆಗೆ ಬರುತ್ತಿದ್ದಾಗ ಕಾಲ್ತೋಡು ಗ್ರಾಮದ ಬೀಜಮಕ್ಕಿ ಎಂಬಲ್ಲಿ ಕಾಲುಸಂಕದಿಂದ ಬಿದ್ದು ನೀರು ಪಾಲಾಗಿದ್ದ ಕಾಲ್ತೋಡು ಗ್ರಾಮದ ಮಕ್ಕಿಮನೆಯ 2ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ(7) ಮೃತದೇಹ 48 ಗಂಟೆಗಳ ಬಳಿಕ ಇಂದು ಸಂಜೆ ಪತ್ತೆಯಾಗಿದೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಬಾಲಕಿಗಾಗಿ ನಿರಂತರವಾಗಿ ಶೋಧ ಕಾರ್ಯ ನಡೆಸ...
ಬೆಳ್ತಂಗಡಿ: ಗರ್ಭಿಣಿ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿ ಬಳಿಕ ರಕ್ತಸ್ರಾವ ಉಂಟಾಗಿ ಬಾಣಂತಿ ಸಾವನ್ನಪ್ಪಿದ್ದ ಘಟನೆ ಮಂಗಳವಾರ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಎರಡನೇ ಹೆರಿಗೆಗೆ ದಾಖಲಾಗಿದ್ದ ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ಉದಯ ನಾಯ್ಕ್ ರ ಪತ್ನಿ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕನಕಮಜಲು ಗ್ರಾಮದ ಸುಣ್ಣಮೂಲೆ ಬಳಿ ತಲ್ವಾರ್ ಹಿಡಿದು ಓಡಾಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸಂದೀಪ್ ಎಂಬಾತ ತಲವಾರು ಹಿಡಿದುಕೊಂಡು ಓಡಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸಂದೀಪ್ ನನ್ನು ಸುಳ್ಯ ಪೊಲೀಸರು ಬಂಧಿಸಿ ಸುಮೊಟೋ ಪ್ರಕರಣ ದಾಖಲಿಸಿದ್ದಾರೆ. ಸ...
ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ನಾಳೆ ಆಯೋಜಿಸಿರುವ ‘ಭಾರತ ಮಾತಾ ಪೂಜಾ ದಿನ’ ಕಾರ್ಯಕ್ರಮವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿರೋಧಿಸಿದೆ. ಈ ಕಾರ್ಯಕ್ರಮವನ್ನು ತಕ್ಷಣಕ್ಕೆ ಕೈಬಿಡುವಂತೆ ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿಯು ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರಿಗೆ ಮನವಿ ನೀಡಿದೆ. ಇದೇ ವೇಳೆ...
ಕಾರ್ಕಳ: ಗದ್ದೆಯಲ್ಲಿ ಕೃಷಿ ಮಾಡುವಾಗ ಎದೆನೋವು ಕಾಣಿಸಿಕೊಂಡು ಕೃಷಿಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕೈಕಂಬ ಎಂಬಲ್ಲಿ ಆ.9ರಂದು ಸಂಜೆ ನಡೆದಿದೆ. ಮರ್ಣೆ ಗ್ರಾಮದ ಕೈಕಂಬ ನಿವಾಸಿ 56 ವರ್ಷದ ರಾಮಕೃಷ್ಣ ಹೆಗ್ಡೆ ಮೃತದುರ್ದೈವಿ. ಇವರು ನಿನ್ನೆ ಕಡ್ತಲದಲ್ಲಿ ತಮ್ಮ ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿದ್ದರು. ಈ ವೇಳೆ...